ಮಂಡ್ಯ: ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ತಾಯಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟುವ ಅಪರೂಪದ ಕ್ಷಣ ಕ್ಯಾಮರದ ಕಣ್ಣಿನಲ್ಲಿ ಸೆರೆಯಾಗಿದೆ. ಸದ್ಯ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ಕಾಂಗ್ರೆಸ್ ಈ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದೆ. ಜೊತೆಗೆ...
ಮಂಗಳೂರಿನ ಪಿಲಿನಲಿಕೆ ಪ್ರತಿಷ್ಠಾನ ಮಂಗಳೂರು ಇದರ ಸಾರಥ್ಯದಲ್ಲಿ ನಮ್ಮ ಟಿವಿಯ ಸಹಯೋಗದಲ್ಲಿ “ಪಿಲಿನಲಿಕೆ-7" ಮಂಗಳೂರಿನ ಮಂಗಳಾ ಕ್ರೀಡಾಂಗಣದ ಬಳಿಯ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು. ತುಳುನಾಡಿನ ಅದ್ಭುತ ಕಲಾ ಪರಂಪರೆ ಮತ್ತು ಇಂದು ಇಡೀ ವಿಶ್ವದ ಗಮನವನ್ನು ಸೆಳೆದಿರುವ ಹುಲಿವೇಷ ಕುಣಿತದ ಮೂಲ ಸ್ವರೂಪವನ್ನು ಉಳಿಸುತ್ತಾ ಅದನ್ನು ಬೆಳ...
ಸ್ಯಾಂಡಲ್ ವುಡ್ ನ ಕ್ವೀನ್, ಮೋಹಕ ತಾರೆ ನಟಿ ರಮ್ಯಾ ಯಾವಾಗ ಮತ್ತೆ ನಟಿಸಲಿದ್ದಾರೆ ಎನ್ನುವ ಹಲವು ಪ್ರಶ್ನೆಗಳು ಕೇಳಿ ಬಂದಿತ್ತು. ಅಭಿಮಾನಿಗಳ ಹಲವು ಸಮಯಗಳ ಕೋರಿಕೆ ಇದೀಗ ಈಡೇರುವಂತೆ ಕಂಡು ಬಂದಿದೆ. ಕರಾವಳಿಯ ನಟ, ನಿರ್ದೇಶಕ ರಾಜ್ ಬಿ.ಶೆಟ್ಟಿ ಜೊತೆಗೆ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಪ್ರವೇಶಿಸಲಿದ್ದು, ‘ಸ್ವಾತಿ ಮುತ್ತಿನ ಮಳೆಹನಿಯ...
ಮೈಸೂರು: ಪರೇಶ್ ಮೇಸ್ತಾ ಪ್ರಕರಣ ಸಂಬಂಧ ‘ಆಕಸ್ಮಿಕ ಸಾವು’ ಎಂಬ ಸಿಬಿಐ ವರದಿ ವಿಚಾರವಾಗಿ ಈ ಪ್ರಕರಣದ ತನಿಖೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದ ಶೋಭಾ ಕರಂದ್ಲಾಜೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. “ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಮಾಹಿತಿ ಪಡೆದುಕೊಂಡು ಮಾತನಾಡುತ್ತೇನೆ. ಚಿಕ್ಕ ವಯಸ್ಸಿನ ಹುಡುಗನದ್ದು...
ಕೊಪ್ಪಳ: ಬಾಲಕನನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧನಕ್ಕೊಳಗಾಗಿರುವ ಶರಣಪ್ಪ ತಳವಾರ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದಂತೆ ವಿರೂಪನಗೌಡ ಸಿದ್ದನಗೌಡ್ರ ಹ...
ಚಿಕ್ಕಬಳ್ಳಾಪುರ: ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿ ಆತನ ಜೊತೆಗೆ ಪರಾರಿಯಾದಳು ಅನ್ನೋ ಕಾರಣಕ್ಕೆ ತಂದೆ, ತಾಯಿ ಹಾಗೂ ಮಗ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಶ್ರೀರಾಮಪ್ಪ(63), ಸರೋಜಮ್ಮ(60), ಮನೋಜ್(24) ಆತ್ಮಹತ್ಯೆಗೆ ಶರಣಾದವರು ಎಂದು ...
ಬೆಂಗಳೂರು: ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದ್ದಾರೆ. ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕ...
ಶ್ರೀರಂಗಪಟ್ಟಣದಿಂದ ಪಾಂಡವಪುರಕ್ಕೆ ಸಾಗಿದ ಭಾರತ ಐಕ್ಯತಾ ಯಾತ್ರೆಯ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನೋಡಲು ಹಳ್ಳಿಗಳಿಂದ ಬಂದು ದಾರಿ ಉದ್ದಕ್ಕೂ, ಹಿರಿಯರು, ಮಕ್ಕಳು, ಯುವಕರು, ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ದೃಶ್ಯ ಕಂಡು ಬಂತು. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ಶ್ರೀರಂಗಪಟ್ಟಣ...
ಮಂಗಳೂರು: ದಸರಾ ಬಂತು ಅಂದ್ರೆ ಕರಾವಳಿಯಲ್ಲಿ ಎಲ್ಲಿ ನೋಡಿದ್ರೂ ಹುಲಿಗಳದ್ದೇ ಸದ್ದು… ಅದು ಅಂತಿತಹ ಹುಲಿಗಳಲ್ಲ. ಒಂದಕ್ಕಿಂತ ಒಂದು ಮೀರಿಸುವ ಹುಲಿಗಳು. ಆದ್ರೆ ಇವತ್ತು ಆ ಎಲ್ಲಾ ಹುಲಿಗಳು ಒಂದೇ ಕಡೆ ಸೇರುವ ಮೂಲಕ ಜನರಿಗೆ ಸಕತ್ ಮನರಂಜೆ ನೀಡಿತ್ತು. ಏನಿದು ಹುಲಿಗಳು ಅಂತೀರಾ ಹಾಗಿದ್ರೆ ಏನು ಅಂತ ನೀವೇ ನೋಡಿ…. ಜಗಮಗಿಸುವ ಲೈಟ್’ಗಳು…. ನ...
ಲಕ್ನೋ: ದುರ್ಗಾ ಪೂಜೆ ವೇಳೆ ಆಕಸ್ಮಿಕವಾಗಿ ಪೆಂಡಾಲ್ ಗೆ ಬೆಂಕಿ ಹತ್ತಿಕೊಂಡಿದ್ದು, ಪರಿಣಾಮವಾಗಿ ಮೂವರು ಮಕ್ಕಳ ಸಹಿತ ಐವರು ಸಾವನ್ನಪ್ಪಿದ್ದು, 66ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಭದೋಹಿಯಲ್ಲಿ ಈ ಘಟನೆ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶಿಲ...