ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI)ಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತ...
ಉಡುಪಿ: ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕಲ್ಮಾಡಿ ಜಂಕ್ಷನ್ ನಿಂದ ಕರಾವಳಿ ಬೈಪಾಸ್ ವರೆಗೆ ವಿನೂತನ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಲ್ಮ...
ಬೆಂಗಳೂರು: ದೇಶಾದ್ಯಂತ ಪಿಎಫ್ ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ದೇಶಾದ್ಯಂತ ಪಿಎಫ್ಐ ಅನ್ನು 5 ವರ್ಷ ಬ್ಯಾನ್ ಮಾಡಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರವನ್ನೇ ಕೈಗೊಂಡಿದೆ. ಆದರೆ ಇಷ್ಟು ತಡವಾಗಿ ಬ್ಯಾನ್ ಮಾಡಿರುವುದು ಗ...
ಬೆಳ್ತಂಗಡಿ; ನೆರಿಯಗ್ರಾಮದ ಅಪ್ಪೆಲ ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಿದ ಹಣ ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ರಾತ್ರಿಯ ವೇಳೆ ಕಳ್ಳರು ದೇವಸ್ಥಾನಕ್ಕೆ ನುಗ್ಗಿದ್ದು ಕಳ್ಳರು ಗರ್ಭ ಗುಡಿಯ ಬೀಗ ಒಡೆದಿದ್ದಾರೆ. ಕಾಣಿಕೆ ಡಬ್ಬಿಯಲ್ಲಿದ್ದ ಹಣವನ್ನು ದೋಚಿದ್ದಾರೆ. ...
ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಅಕ್ಷಯನಗರದ ಸದಾಶಿವ ಮತ್ತು ರೇಖಾ ದಂಪತಿಗಳ ಮಕ್ಕಳಾದ 8ನೆ ತರಗತಿಯ ಸ್ನೇಹ ಮತ್ತು 6ನೆ ತರಗತಿ ದೀಪ ಶ್ರೀ ಇವರು ಕಲ್ಮಂಜ ಸರಕಾರಿ ಶಾಲೆಯಲ್ಲಿ ವಿದ್ಯಭ್ಯಾಸ ಮಾಡುತ್ತಿದ್ದು ಈ ಮಕ್ಕಳಿಗೆ ಫೋಷಕರಿಲ್ಲದೆ ಪೋಷಣೆಯನ್ನು ಮಾವ ಆಟೋ ಚಾಲಕರಾಗಿರುವ ಪ್ರವೀಣ್ ನೋಡಿಕೊಳ್ಳುತ್ತಿದ್ದು ಇದನ್ನು ಮನಗಂಡ ಉಜಿರೆ ಬದುಕು...
ಮಂಗಳೂರಿನ ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಕೋರ್ಟ್ ಅಕ್ಟೋಬರ್ 17ಕ್ಕೆ ತೀರ್ಪು ಕಾಯ್ದಿರಿದೆ. ಮಂಗಳೂರು ತಾಲೂಕಿನ ಮಳಲಿಪೇಟೆ ಮಸೀದಿ ನವೀಕರಣದ ಸಂದರ್ಭ ಸ್ಥಳೀಯರಾದ ಧನಂಜಯ ಮತ್ತಿತರ ಐವರು ಮಸೀದಿಯು ಹಿಂದೂ ದೇವಾಲಯವಿದ್ದಂತಿದೆ. ಈ ಸಂಬಂಧ ತನಿಖೆ ನಡೆಸಬೇಕೆಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಈ ಕುರಿತು ಮಸೀದಿ ಪರ ...
ಬೆಂಗಳೂರು: ಪಿಎಫ್ ಐ ಮತ್ತು ಎಸ್ ಡಿಪಿಐ ಮೇಲೆ ನಡೆದಿರುವುದು ಪೊಲೀಸ್ ದಾಳಿ ಅಲ್ಲ, ಮುನ್ನೆಚ್ಚರಿಕೆಯಿಂದ ನಡೆಸಲಾಗಿರುವ ಕಾರ್ಯಾಚರಣೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಹಶೀಲ್ದಾರ್ ಮೂಲಕವೇ ಪೊಲೀಸರು ಕಾನೂನಾತ್ಮಕವಾಗಿ ಅಗತ್ಯ ಕ್ರಮ ಜರುಗಿಸಿದ್...
ದಕ್ಷಿಣ ಕನ್ನಡ/ ಉಡುಪಿ: ಮಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಪಿಎಫ್ ಐ ಸಂಘಟನೆಯ ಹಲವು ಮಂದಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ, ತಲಪಾಡಿ, ಮಂಗಳೂರು ಹಾಗೂ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕೆಲವು ಪ್ರದೇಶದ ಮನೆಗಳಿಂದ ಹಲವು ಮಂದಿ ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಕಾ...
ಮಂಗಳೂರು: ಎಂ.ಬಿ.ಪಾಟೀಲ್ ವಿರುದ್ಧ ನಳಿನ್ ಕುಮಾರ್ ಕಟೀಲ್ ಮಲಪ್ರಭಾ ಕಾಲುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾಡಿರುವ ಭ್ರಷ್ಟಾಚಾರದ ಆರೋಪದ ವಿರುದ್ಧ ಅವರಿಗೆ ಕಾನೂನು ಪ್ರಕಾರ ನೋಟೀಸ್ ಜಾರಿ ಮಾಡಿ, ಸೂಕ್ತ ಕ್ರಮಕ್ಕಾಗಿ ಕಾನೂನು ಹೋರಾಟ ನಡೆಸುವುದಾಗಿ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್...
ಮೈಸೂರು: ಪ್ರಧಾನಿ ಮೋದಿ ಹೋದ ಕಡೆಯೆಲ್ಲ ಬಿಜೆಪಿ ಸೋತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯಕ್ಕೆ ರಾಹುಲ್ ಬಂದ್ರೆ, ಬಿಜೆಪಿಗೆ ಲಾಭ ಎಂಬ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಪಂಜಾಬ್, ತೆಲಂಗಾಣ, ಕೇರಳಕ್ಕೆ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿ...