ಉಡುಪಿ: ದೇಶಾದ್ಯಂತ ಎನ್ ಐಎ ದಾಳಿ ವಿಚಾರ ಪಿಎಫ್ ಐ ಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಗ್ಗು ಬಡಿಯುತ್ತದೆ. ಭಾರತವನ್ನು ದುರ್ಬಲಗೊಳಿಸುವ ಪ್ರಯತ್ನ ಯಾರು ಮಾಡಬಾರದು. ಬಂಧಿತ ವ್ಯಕ್ತಿಗಳು ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಕನಸು ಕಂಡಿದ್ದಾರೆ ಎಂದು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗಾ...
ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಜೊತೆ ನಂಟಿನ ಆರೋಪದಲ್ಲಿ ಇತ್ತೀಚಿಗೆ ಬಂಧಿತನಾದ ಶಿವಮೊಗ್ಗ ಜಿಲ್ಲೆಯ ಮಾಝ್ ಮುನೀರ್ ಅಹಮ್ಮದ್ ಯಾನೆ ಮುನೀರ್ ನ ತಂದೆ ಮುನೀರ್ ಸಾಬ್ಜಾನ್ ಇಂದು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ. 2020ರ ನವೆಂಬರ್ನಲ್ಲ...
ಬೆಂಗಳೂರು: 2017-18ನೇ ಸಾಲಿನ KAS ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಕ್ಕ ಐಎಎಸ್ ಅಕಾಡೆಮಿ(Akka IAS Academy) ವತಿಯಿಂದ ಇತ್ತೀಚೆಗೆ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಡಾ.ಶಿವಕುಮಾರ ಸ್ಪೂರ್ತಿದಾಯಕ ಮಾತುಗಳು ಬೆಂಗಳೂರಿನ ಬಂಟರ ಸಂಘದ ಕಟ್ಟಡದಲ್ಲಿ ನಡೆದ ಈ ಕಾರ್ಯಕ್ರಮವನ್ನ...
ಬೆಳ್ತಂಗಡಿ: ನಗರದಲ್ಲಿ ಅಡಿಕೆ ಅಂಗಡಿಗಳಿಂದ ಕಳ್ಳ ತನ ನಡೆಸುತ್ತಿದ್ದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಗರದ ಸುದೆಮುಗೇರು ನಿವಾಸಿ ಸಂತೋಷ್ ಕುಮಾರ್ ಯಾನರ ಸಂತು(28) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ ಸುಮಾರು ಎಪ್ಪತ್ತು ಸಾವಿರ ಮೌಲ್ಯದ ಒಂದು ಕ್ವಿಂಟಾಲ್ ಐವತ್ತು ಕೆ.ಜಿ. ತೂಕದ ಸುಲಿದ ಅಡಕೆಯನ್ನು ...
ಬೆಂಗಳೂರು: ಬಿಎಂಎಸ್ ಕಾಲೇಜು ಟ್ರಸ್ಟ್ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿ ಎಸ್ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಳವಳ್ಳಿ ಶಾಸಕ ಡಾ.ಕೆ.ಅನ್ನದಾನಿ ವಿರುದ್ಧ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಪ್ರತಿಭಟನೆಯ ಭರದಲ್ಲಿ ಅನ್ನದಾನಿ ಸಭಾಧ್ಯಕ್ಷರ ಪೀಠದ ಕಟ್ಟೆಯನ್ನು ...
ದೇವಾಲಯಗಳಲ್ಲಿ ಅಂಗಿ, ಬನಿಯನ್ ತೆಗೆದು ದೇವರ ದರ್ಶನ ಮಾಡುವುದುಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇದರ ಫಲಕ ತೆರವಿಗೆ ಮನವಿ ಮಾಡಲಾಗಿದೆ. ಈ ಕುರಿತು ಧಾರ್ಮಿಕ ದತ್ತಿ ಇಲಾಖೆಗೆ ಲಿಖಿತ ದೂರು ಸಲ್ಲಿಕೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಮಣ್ಯ ದೇವಾಲಯ, ಕೊಲ್ಲೂರು ಮೂಕಾಂಬಿಕಾ ದೇವಾಲಯದ ವಿರುದ್ಧ ದೂರು ನೀಡಲಾಗಿದೆ...
ಬೆಂಗಳೂರು: ವಿಧಾನಸಭಾ ಕಲಾಪಕ್ಕೆ ತೆರಳುತ್ತಿದ್ದ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಮುಖಾಮುಖಿಯಾದರು. ಈ ವೇಳೆ ಇಬ್ಬರು ಹಿರಿಯ ನಾಯಕರೂ ಕೆಲ ಕಾಲ ಪರಸ್ಪರ ಆತ್ಮೀಯವಾಗಿ ಮಾತನಾಡಿದ್ದಾರೆ. ರಾಜಕೀಯದ ಜಂಜಾಟ ಮರೆತು ಮನತುಂಬಿ ನಕ್ಕರು. ಸಿದ್ದರಾಮಯ್ಯನವರನ್ನು ಕಂಡು ಯಡಿಯೂರಪ್ಪನವರು, “ಏನು ನೀವು ಕೌನ್...
ಬೆಂಗಳೂರು: ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲ...
ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪ್ರಥಮ ಪಿಯುಸಿ ರಕ್ಷಿತಾಳ ಹೃದಯ ಕಸಿಗಾಗಿ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಹೃದಯ ರವಾನೆ ಮಾಡಲಾಗಿದೆ. ವಿಶೇಷ ಹೆಲಿಕಾಫ್ಟರ್ ಮೂಲಕ ಜೀವಂತ ಹೃದಯ ರವಾನೆ ಮಾಡಲಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಹೃದಯ ರವಾನೆ ಮಾಡಲಾಗಿದೆ. ಬೆಳಗ್ಗಿನಿಂದಲೇ ಹೃದ...
ಮಂಗಳೂರು: ಇಂದು ಮುಂಜಾನೆ ಎಸ್ ಡಿಪಿಐ ಹಾಗೂ ಪಿಎಫ್ ಐ ನಾಯಕರ ಮೇಲೆ ಎನ್ ಐಎ ದಾಳಿ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಎಸ್ ಡಿಪಿಐ ಮತ್ತು ಪಿಎಫ್ ಐ ನಾಯಕರು ಪತ್ರಿಕಾಗೋಷ್ಠಿ ನಡೆಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಮಾಹಿತಿ ನೀಡದೇ, ಸಮನ್ಸ್ ನೀಡದೇ ದಾಳಿ ಮಾಡುತ್ತಿದ್ದಾರೆ. ಏಕಾಏಕಿ ನುಗ್...