ಜೀವ ವಿಮೆ ಖರೀದಿಸುವಾಗ ಈ ಕೆಳಗಿನ 10 ಅಂಶಗಳನ್ನು ನೀವು ಮುಖ್ಯವಾಗಿ ಗಮನಿಸಬೇಕಿದೆ. ಅವು ಈ ಕೆಳಗಿನಂತಿವೆ. ನಿಮ್ಮ ಹ್ಯೂಮನ್ ಲೈಫ್ ವ್ಯಾಲ್ಯೂ (ಹೆಚ್ ಎಲ್ ವಿ) ತಿಳಿದುಕೊಂಡು ಅದಕ್ಕೆ ತಕ್ಕಂತೆ ಜೀವ ವಿಮೆಯನ್ನು ಖರೀದಿಸಿ. ನಿಮ್ಮ ಬದುಕಿನ ಹಂತ, ರಿಸ್ಕ್ ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಜೀವನದ ಗುರಿಗಳಿಗೆ ಅನುಗುಣವಾಗಿ ಜೀವ ವಿಮೆ ...
ಬೆಂಗಳೂರು: ನೀರು ಹಿಡಿಯಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಮಹಿಳೆ ಸಾವನ್ನಪ್ಪಿದ ಘಟನೆ ಹಿನ್ನೆಲೆ ಸಚಿವ ಜಮೀರ್ ಅಹ್ಮದ್ ಖಾನ್ ಮೃತ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿದ್ದಾರೆ. ಬೆಳಿಗ್ಗೆ ಕಾವೇರಿ ನೀರು ಹಿಡಿಯುತ್ತಿದ್ದ ವೇಳೆ ಸೆಲ್ವಿ ಎಂಬ ಮಹಿಳೆ ಮೈನ್ ಲೈನ್ ನಿಂದ ಮೋಟಾರ್ ಆನ್ ಮಾಡುವ ವೇಳೆ ವಿದ್ಯುತ್ ಶ...
ಚಿಕ್ಕಮಗಳೂರು: ಜಿಲ್ಲೆಯ ತೇಗೂರು ಗ್ರಾಮದಲ್ಲಿರುವ ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ವಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ವಿವರ: ನಾಪತ್ತೆಯಾದ ವಿದ್ಯಾರ್ಥಿಗಳು ಕಳೆದ 10 ದಿನಗಳ ಹಿಂದೆ ಮಧ್ಯರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾರೆ. ಅ...
ಹಾವೇರಿ: ಕರ್ನಾಟಕದಲ್ಲಿ ಸುಗ್ರಿವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರಿದಿದೆ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಯಲ್ಲಿದ್ದ ಚಿನ್ನಾಭರಣ ಕಿತ್ತುಕೊಂಡು ಹೋಗಿರುವ ಅಮಾನವೀಯ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅನ್ಯಾಯಕ್ಕೊಳಗಾದ ...
ಚಿಕ್ಕಮಗಳೂರು: ಜಿಲ್ಲಾಡಳಿತವು ಮಾರ್ಚ್ 15 ರಿಂದ 17 ರವರೆಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ. ಈ ನಿರ್ಬಂಧವು ಚಂದ್ರದ್ರೋಣ ಪರ್ವತ ಸರಣಿಯ ಪ್ರಮುಖ ಪ್ರವಾಸಿ ತಾಣಗಳಾದ ದತ್ತಪೀಠ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಧಾರಾ ಮತ್ತು ಝರಿಫಾಲ್ಸ್ ಗೆ ಅನ್ವಯಿಸುತ್ತದೆ. ದತ್ತಪೀಠದಲ್ಲಿ ನಡೆಯಲಿರ...
ಬೆಂಗಳೂರು: ದೇಶದಲ್ಲಿ ಸೈಬರ್ ವಂಚನೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಲೋಕಸಭೆಯಲ್ಲಿ ನೀಡಲಾದ ಮಾಹಿತಿಯ ಪ್ರಕಾರ ಈ ಹಣಕಾಸು ವರ್ಷದಲ್ಲಿ 9 ತಿಂಗಳುಗಳಲ್ಲಿ ಬರೋಬ್ಬರಿ 107.21 ಕೋಟಿ ರೂ. ವಂಚನೆ ನಡೆದಿದೆಯಂತೆ. ಸೈಬರ್ ವಂಚಕರು ಸಾರ್ವಜನಿಕರನ್ನು ಲೂಟಿ ಮಾಡಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ದೇಶವು ಡಿಜ...
ಚಿಕ್ಕಮಗಳೂರು: ಕಾಫಿನಾಡಲ್ಲಿ ಮೊದಲ ಮಳೆಗೆ ಮಳೆ ಅವಾಂತರ ಸೃಷ್ಟಿಯಾಗಿದ್ದು, ಭಾರೀ ಗಾಳಿಗೆ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರಿನ ಗ್ಲಾಸ್ ಪುಡಿ—ಪುಡಿಯಾಗಿದೆ. ಕಳಸ ತಾಲೂಕಿನ ಹಿರೇಬೈಲ್ ಗ್ರಾಮದ ಬಳಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳಸದಿಂದ ಬೆಂಗಳೂರಿಗೆ ಕಾರು ತೆರಳುತ್ತಿದ್ದ ವೇಳೆ ಈ...
ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್...
ಬಾಳೆಹೊನ್ನೂರಿನಲ್ಲಿ ಮಾತನಾಡಿದ ರಂಭಾಪುರಿ ಶ್ರೀಗಳು, ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. "ಹಿಂದಿನ ಸರ್ಕಾರದ ಹಲವು ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿದಿರುವುದು ಬೇಸರದ ಸಂಗತಿ. ಬಜೆಟ್ ನಲ್ಲೂ ಮಠ--ಮಂದಿರಗಳಿಗೆ ಯಾವುದೇ ವಿಶೇಷ ಅನುದಾನವನ್ನು ನೀಡಿಲ್ಲ," ಎಂದು ಅವರು ಹೇಳಿದರು. ಆಡಳಿತ ಪಕ್ಷದ ಶಾಸಕರಿಗೂ ಅನುದಾನದ ಕ...
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ರನ್ಯಾ ರಾವ್ ಅವರ ಮಲತಂದೆ ರಾಮಚಂದ್ರ ರಾವ್ ( ಐಪಿಎಸ್) ಅವರ ಪಾತ್ರದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಪ್ರಕರಣದಲ್ಲಿ ರಾಮಚಂದ್ರ ರಾವ್ ಅವರ ಪಾತ್ರದ ಬಗ್ಗೆ ಒಂದು ವಾರದ ಒಳಗಾಗಿ ತನಿಖಾ ವರದಿ ಸಮೇತ ಸರ್ಕಾರಕ್ಕೆ ಮಾಹಿತಿಯನ್ನು ನೀಡಲು ಸಿಎಂ ಸಿದ್ದರಾಮಯ್ಯ ಆದೇ...