ಚಿಕ್ಕಬಳ್ಳಾಪುರ: ಕೋಡಿ ಹರಿಯುತ್ತಿರುವ ಕೆರೆಯ ಬಳಿ ವಿಡಿಯೋ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆ ತಾಲೂಕಿನ ಗಂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಅಮೃತಾ(22) ಮೃತಪಟ್ಟ ವಿದ್ಯಾರ್ಥಿನಿ ಎಂದ...
ಕೊಳ್ಳೇಗಾಲ: ಶಾಸಕ ಎನ್.ಮಹೇಶ್ ಅವರು ಪ್ರವಾಹದ ಅರ್ಧ ಅಡಿ ನೀರಿನಲ್ಲಿ ತೆಪ್ಪದಲ್ಲಿ ಹೋಗಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ಕಾರ್ಯಕರ್ತರೊಬ್ಬರು ಪ್ರತಿಕ್ರಿಯಿಸಿದ್ದು, ವಾಸ್ತವ ಸ್ಥಿತಿ ತಿಳಿಯದೇ ಈ ಘಟನೆಯ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ ಎಂದಿದ್ದಾರೆ. ಎನ್.ಮಹೇಶ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಆದರೂ ಪ್ರವಾಹ ಸ್ಥಿತಿಯಲ್ಲ...
ಮೈಸೂರು: ಅಡ್ರೆಸ್ ಕೇಳುವ ನೆಪದಲ್ಲಿ ಕಳ್ಳರು ಮಹಿಳೆಯ ಸರ ಕದ್ದು ಪರಾರಿಯಾದ ಘಟನೆ ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದಲ್ಲಿ ನಡೆದಿದೆ. ಕೋಣನೂರು ಗ್ರಾಮದ ಕೂಸಮ್ಮ ಎಂಬವರ ಬಳಿಯಲ್ಲಿ ಅಡ್ರೆಸ್ ಕೇಳುವ ನೆಪದಲ್ಲಿ ಮಾತನಾಡಿಸಿ, ಏಕಾಏಕಿ 20 ಗ್ರಾಂ ಚಿನ್ನದ ಸರವನ್ನು ಕಿತ್ತು ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸ...
ಮಂಗಳೂರು: ರಾಜ್ಯದಲ್ಲಿ ಜನರಿಗೆ ಸ್ಪಂದಿಸದ ಸರ್ಕಾರ ಇದ್ರೆ ಅದುವೇ 40% ಬಿಜೆಪಿ ಸರ್ಕಾರ. ಇದೀಗ ಬಿಜೆಪಿ ಅವರು ಜನೋತ್ಸವ ಎಂದು ಏನನ್ನು ಮಾಡ್ತಾ ಇದ್ದರೋ ಅದು 50% ನಲ್ಲಿ ಭ್ರಷ್ಟಾಚಾರ ಯಾವ ರೀತಿ ಮಾಡಿದ್ದೀವಿ ಎಂಬುದನ್ನು ಅವರು ತೋರಿಸೋಕೆ ಮಾಡುತ್ತಿರುವಂತಹ ಉತ್ಸವ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ. ಮಂ...
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, ಘಟನೆಯಿಂದ ಆಕ್ರೋಶಗೊಂಡ ಜನರು ತೀವ್ರ ಪ್ರತಿಭಟನೆ ನಡೆಸಿದ್ದು, ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ತಡೆಯಲು ಬಂದ ಪೊಲೀಸ್ ಜೀಪನ್ನು ಜಗ್ಗಾಡಿದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರ...
ಬೆಂಗಳೂರು: ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮ ಎರಡು ಬಾರಿ ರದ್ದಾಗಿದ್ದು, ಮೂರನೇ ಬಾರಿಗೆ ಜನೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಮುಂದಿನ ಬಾರಿ ಯಾವುದೇ ಅಡಚಣೆ ಉಂಟಾಗ ಬಾರದು ಎಂಬ ನಿಟ್ಟಿನಲ್ಲಿ 9 ಮಂದಿ ಪುರೋಹಿತರಿಂದ ಗಣಹೋಮ ಮಾಡಿಸಲಾಗಿದೆ. ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆ ಬಳಿ ಜನೋತ್ಸವ ಕಾರ್ಯಕ್ರಮ ನ...
ಬೆಂಗಳೂರು: ಗಣೇಶೋತ್ಸವದ ಮೆರವಣಿಗೆಯಲ್ಲಿ ಯುವಕನೋರ್ವ ಚಾಕು ಹಿಡಿದು ಗಣೇಶನ ವಿಗ್ರಹಕ್ಕೆ ಧಮ್ಕಿ ಹಾಕಿರುವ ಘಟನೆ ಯಶವಂತಪುರ ಬಳಿಯ ದೇವರಾಯಪಾಳ್ಯದಲ್ಲಿ ನಡೆದಿದೆ. ದೇವರಾಯಪಾಳ್ಯದಲ್ಲಿ ನಿನ್ನೆ ರಾತ್ರಿ ವೇಳೆ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿತ್ತು. ಈ ವೇಳೆ ಚಾಕು ಹಿಡಿದುಕೊಂಡು ಬಂದ ಯುವಕ ವಿಚಿತ್ರವಾಗಿ ವರ್ತಿಸಿದ್ದು, ಚಾಕು ಹಿಡಿದು ...
ಕಲಬುರಗಿ: ಗಣೇಶೋತ್ಸವದಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್ಸ್’ಸ್ಟೇಬಲ್ ವೊಬ್ಬರು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿದ್ದ ಗೊಬ್ಬುರು ಬಿ ಗ್ರಾಮದ ನಿವಾಸಿ ಕಲ್ಯಾಣಿ ಗುಗ್ಗರಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ....
ತುಮಕೂರು: ಬೆಳ್ಳಂಬೆಳಗ್ಗೆ ಮದ್ಯಪಾನ ಮಾಡಿಕೊಂಡು ಪಾಠ ಮಾಡುತ್ತಿದ್ದ ಟೀಚರ್ ಒಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಳೆದ 25 ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕಿ ಗಂಗಲಕ್ಷ್ಮಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಕಳೆದ 5 ವರ್ಷದಿಂದ ಮದ್ಯ ವ್ಯಸನಕ್ಕೆ ದಾ...
ಬೆಂಗಳೂರು: ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ(Akka IAS Academy)ಯ ವಿದ್ಯಾರ್ಥಿಗಳು ವಿಶೇಷ ಸಾಧನೆ ಮಾಡಿದ್ದು, 2017 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಆಯ್ಕೆ ಪಟ್ಟಿಯಲ್ಲಿ ಅಕ್ಕ ಐಎಎಸ್ ಅಕಾಡೆಮಿಯ 21 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 2017 ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ (KAS) 106 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸ...