ಬಸ್ ನಲ್ಲಿ ಪಾನಮತ್ತ ಎಂದು ಹೇಳಲಾದ ಪ್ರಯಾಣಿಕನಿಗೆ ಹಲ್ಲೆ ನಡೆಸಿ ಕಾಲಿನಿಂದ ದೂಡಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲಿ ನಿರ್ವಾಹಕನನ್ನು ಅಮಾನತು ಮಾಡಲಾಗಿದೆ. ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಈಶ್ವರಮಂಗಲದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಡುವನ್ನೂರು ಗ್ರಾಮದ ಪದಡ್ಕದ ನಿವಾಸಿ ಕೃಷ್ಣಪ್ಪ ಎಂಬ...
ಬೆಂಗಳೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರು ಜಲಾವೃತವಾಗಿವೆ. ಈ ನಡುವೆ ಬೆಂಗಳೂರು ವಾಸಿಸಲು ಯೋಗ್ಯವಲ್ಲ ಎಂದು ಸಾಕಷ್ಟು ಜನರು ಸರ್ಕಾರವನ್ನು ಟೀಕಿಸುತ್ತಿದ್ದು, ಇದೀಗ ಟೀಕಾಕಾರರ ವಿರುದ್ಧ ಸಚಿವ ಮುನಿರತ್ನ ಕಿಡಿಕಾಡಿದ್ದಾರೆ. ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಅನ್ನೋ ಅಯೋಗ್ಯರು ಬೆಂಗಳೂರಿಗೆ ಬರಬಾರದು. ಇ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಎಸ್.ಡಿ.ಪಿ.ಐ. ನಾಯಕ ರಿಯಾಝ್ ಫರಂಗಿಪೇಟೆ ಮನೆಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ( ...
ಮೈಸೂರು: ಬಿಜೆಪಿ ಸರ್ಕಾರ ಮತಕ್ಕಾಗಿ ಸಾವರ್ಕರ್, ಗೋಡ್ಸೆ ಜಯಂತಿ ಬೇಕಾದರೂ ಆಚರಿಸುತ್ತದೆ. ಆದರೆ ನಾಡನ್ನು ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ ಬಿಜೆಪಿಗೆ ಬೇಕಿಲ್ಲ ಎಂದು ಇತಿಹಾಸಕಾರ ಪ್ರೊ.ಪಿ.ವಿ.ನಂಜರಾಜ ಅರಸ್ ವಾಗ್ದಾಳಿ ನಡೆಸಿದರು. ಮೈಸೂರು ದಸರಾಗೂ ಮುನ್ನ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಿಸುವಂತೆ ಒತ್ತಾಯಿ...
ಮುದ್ದೇಬಿಹಾಳ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ (ಹರ್ ಘರ್ ತಿರಂಗ ಉತ್ಸವ) ಎಲ್ಲೆಡೆ ರಾಷ್ಟ್ರ ಧ್ವಜಗಳನ್ನು ಎಲ್ಲೆಡೆ ಹಂಚಿಕೆ ಮಾಡಲಾಗಿತ್ತು. ಜೊತೆಗೆ ಪ್ರತಿ ಮನೆ ಮನೆಗಳ ಮೇಲೂ ಧ್ವಜಗಳ ಹಾರಾಟದ ಮೂಲಕ ರಾಷ್ಟ್ರಭಕ್ತಿ ಮೆರೆಯಲಾಗಿತ್ತು. ಜೊತೆಗೆ ಸರ್ಕಾರದ ನಿಯಮಾವಳಿಯ ಪ್ರಕಾರ ಕೆ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದ್ದು ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂದು ತಿಳಿದು ಬಂ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯ...
ಮಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಕನ್ನಡ ಬಿಜೆಪಿಯ ಪ್ರಯೋಗ ಶಾಲೆಯಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ...
ಬೆಂಗಳೂರು: ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಭರ್ಜರಿ ನಿದ್ದೆಗೆ ಜಾರಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದ್ದು, ಆರ್.ಅಶೋಕ್ ಸಭೆಯಲ್ಲಿ ಭಾಗಿಯಾಗಿದ್ದ ರೀತಿಯನ್ನು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜ...
ಮಂಗಳೂರು: ನಗರದ ವಿವಿಧ ಕಡೆಗಳಲ್ಲಿ ಮಹಿಳೆಯ ಸರ ಸುಲಿಗೆ ಮಾಡುತ್ತಿದ್ದ 3 ಮಂದಿ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಗದೀಶ್ ಶೆಟ್ಟಿ, ಸುಜಿತ್ ಶೆಟ್ಟಿ, ಸುರೇಶ್ ರೈ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಲಿಗೆ ಮಾಡಿದ ಸುಮಾರು 90 ಗ್ರಾಂ ತೂಕದ ಚಿನ್ನಾಭರಣಗಳನ್ನು, 2 ಸ್ಕೂಟರ್ ಮತ್ತು 3 ಮೊ...