ಬೆಂಗಳೂರು: ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರಲು ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ! ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್...
ಚಾಮರಾಜನಗರ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರವಿರುವ ಫ್ಲೆಕ್ಸ್ ಹಾಗೂ ಬೋರ್ಡ್ ನ್ನು ವಿರೂಪಗೊಳಿಸಿ, ಬುದ್ಧನ ವಿಗ್ರಹ ಧ್ವಂಸಗೊಳಿಸಿದ ಘಟನೆ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ. ಜ್ಯೋತಿಗೌಡನಪುರ ಗ್ರಾಮದಲ್ಲಿ ಪರಿಶಿಷ್ಟರ ಹಳೆ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಅಂಬೇಡ್ಕರ್ ಭಾವ ಚಿತ್ರವ...
ಹಾವೇರಿ: ಜಿಲ್ಲೆ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ಇನ್ ಸ್ಟಾಗ್ರಾಂನಲ್ಲಿ ಬಾಲಕಿ ಪರಿಚಯಿಸಿಕೊಂಡಿದ್ದ ಓರ್ವ ಯುವಕ, ತನ್ನಿಬ್ಬರು ಗೆಳೆಯರ ಜೊತೆ ಸೇರಿಕೊಂಡು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳನ್ನು ಉದಯ್ ಕರಿಯಣ್ಣನವರ, ಕಿಶನ್ ವ...
ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ ಸಮರ ತೀವ್ರಗೊಂಡಿದೆ. ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ, ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ ಎಂದು ಪ್ರತಾಪ್ ಸಿಂಹ ವೈಯಕ್...
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ ಸಮರ ವೈಯಕ್ತಿಕ ಮಟ್ಟಕ್ಕೆ ಇಳಿದಿದ್ದು, ಇದೀಗ ಅಸಭ್ಯ, ಅಸಹ್ಯ ಪ್ರತಿಕ್ರಿಯೆಗಳಾಗಿ ಬದಲಾಗಿದೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತಮ್ಮ ತಾಯಿ ಬಗ್ಗೆ ಪ್ರದೀಪ್ ಈಶ್ವರ್ ಅವಹೇಳನಕಾರಿಯಾಗಿ ಮಾ...
ಬೆಳಗಾವಿ: ರಾಜಕೀಯ ಉತ್ತರಾಧಿಕಾರಿ ಬಗ್ಗೆ ನಾನು ಮಾತನಾಡಿಲ್ಲ ಎಂದು ಎಂಎಲ್ ಸಿ ಡಾ. ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ನಂತರ ವೈಚಾರಿಕವಾಗಿ ಪ್ರಗತಿಪರ ತತ್ವ, ಸಿದ್ಧಾಂತ ಇರುವ ಸತೀಶ್ ಜಾರಕಿಹೊಳಿ ಜವಾಬ್ದಾರಿ ನಿಭಾಯಿಸುತ್ತಾರೆ ಎನ್ನುವ ಹೇಳಿಕೆಗೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯಿಸಿದರು. ಸುದ...
ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದು, ವರದಿಗಳ ಪ್ರಕಾರ, ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ಈ ಕೃತ್ಯದಲ್ಲಿ ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂವೊಂದರ ಕೈವಾಡದ ಬಗ್ಗೆಯೂ ಶಂಕೆ ವ್ಯಕ್ತವಾಗಿದೆ. ಮೈಸೂರು ತಾಲ್ಲೂಕ...
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್ ಎಸ್ ಎಸ್ ಗೆ ಮತ್ತೊಂದು ಸಮಸ್ಯೆ ಎದುರಾಗಿದೆ. ನವೆಂಬರ್ 2 ರಂದು ನಾವೂ ಎಸ್ ಟಿ ಮೀಸಲಾತಿಗಾಗಿ ಬೃಹತ್ ಹೋರಾಟ ಮಾಡುವುದಾಗಿ ಕುರುಬ ಸಮಾಜದಿಂದ ಅರ್ಜಿ ಸಲ್ಲಿಸಲಾಗಿದೆ. ಗೊಂಡ ಕುರುಬ ಸಮಾಜ ಎಸ್ ಟಿಗೆ ಸೇರ್ಪಡೆ ಆಗಬೇಕು ಎಂಬ ನಿಟ್ಟಿನಲ್ಲಿ ಕೇಂ...
ಬೆಂಗಳೂರು: ಪುತ್ತೂರು ಮೂಲದ ಯುವಕ ತಕ್ಷಿತ್ ಮಡಿವಾಳ ಲಾಡ್ಜ್ ನಲ್ಲಿ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿ ಪೊಲೀಸರ ಕೈ ಸೇರಿದೆ. ವರದಿಗಳ ಪ್ರಕಾರ, ಕಿಡ್ನಿ ವೈಫಲ್ಯ ಮಾತ್ರವಲ್ಲದೇ ಯುವಕ ತಕ್ಷಿತ್ಗೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಖಾಯಿಲೆ ಇರೋದು ಕೂಡ ಪತ್ತೆಯಾಗಿದೆ. ಹೀಗಾಗಿ ಸಾವನ್ನಪ್ಪಿರಬಹುದು ಎಂಬ ಶಂಕೆ...
ವಿಜಯನಗರ ಜಿಲ್ಲೆ, ಕೂಡ್ಲಿಗಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘ ರಾಷ್ಟ್ರ ಕಟ್ಟುವ ಸಂಘವಾಗಿದ್ದು , ಸಮಾಜಕ್ಕೆ ತಂಪೆರೆವ ಹೆಮ್ಮರವಾಗಿದೆ ಅದನ್ನು ಯಾರಿಂದಲೂ ಅಲ್ಲಾಡಿಸಲಾಗದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ನುಡಿದರು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೆವಾ ಸಂಘದ , ಶತಮಾನೋತ್ಸವ ಪ್ರಯುಕ್ತ, ಕೂಡ್ಲಿಗಿ ಶಾಖೆಯಿಂದ ಆಯೋಜಿಸಲಾಗಿದ್ದ, ...