ಚಿಕ್ಕಮಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ದುರ್ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಗೃಹಿಣಿಯೊಬ್ಬರ ಫೋಟೋಗಳನ್ನು ವಿಕೃತವಾಗಿ ಎಡಿಟ್ ಮಾಡಿ ಲಕ್ಷಾಂತರ ರೂಪಾಯಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಬ್ಲ್ಯಾಕ್ ಮೇಲ್ ಗೆ ಮಣಿಯದಿದ್ದ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬಿಜೆಪಿ ಶಾಸಕರ ಧರ್ಮಸ್ಥಳ ಪ್ರವಾಸದ ಯೋಜನೆಗೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ. ರಾಜ್ಯಸಭಾ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಕ್ರಾಸ್ ವೋಟಿಂಗ್ (ಪಕ್ಷಾಂತರ ಮತದಾನ) ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕರನ್ನು ಧರ್ಮಸ್ಥಳಕ್ಕೆ ಕರೆದೊಯ್ದು ಮಂಜುನಾಥ ಸ್ವಾಮಿ ಸಾಕ್ಷಿಯಾಗಿ ಪ್...
ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ವಿರುದ್ಧ ನಿವೃತ್ತ ಉಪನ್ಯಾಸಕರೊಬ್ಬರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸ್ವಾಮೀಜಿ ಅವರ ನಡೆ ಹಾಗೂ ಹೇಳಿಕೆಗಳ ವಿ...
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಯುವ ಕಾಂಗ್ರೆಸ್ ಕಚೇರಿಯಲ್ಲಿ ಅದ್ಧೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹ...
ಬಾಗಲಕೋಟೆ: ಕ್ರಿಕೆಟ್ ಆಡುವಾಗ ಆಕಸ್ಮಿಕವಾಗಿ ವೃದ್ಧೆಯೊಬ್ಬರಿಗೆ ಚೆಂಡು ತಗುಲಿದ ಕಾರಣಕ್ಕೆ ಇಬ್ಬರು ಅಪ್ರಾಪ್ತ ಬಾಲಕರನ್ನು ಶಾಲೆಯ ಕಿಟಕಿಗಳಿಗೆ ಕಟ್ಟಿ ಹಾಕಿ ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ನರೆನೂರ ತಾಂಡಾದಲ್ಲಿ ನಡೆದಿದೆ. ತಾಂಡಾದಲ್ಲಿ ಬಾಲಕರು ಕ್ರಿಕೆಟ್ ಆಟವಾಡುತ್ತಿದ್ದ ಸಮಯದಲ್ಲಿ, 8ನೇ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ (78 ವರ್ಷ) ಅವರು ಜೂನ್ 23ರ ಮಂಗಳವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆ...
ಬೆಂಗಳೂರು: ತೀವ್ರ ದಿವ್ಯಾಂಗತೆಯಿಂದಾಗಿ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಲು ಅಸಮರ್ಥಳಾಗಿರುವ 23 ವರ್ಷದ ಯುವತಿಯ ಆರೋಗ್ಯದ ಹಿತದೃಷ್ಟಿಯಿಂದ, ಆಕೆಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅಪರೂಪದ ಹಾಗೂ ಮಹತ್ವದ ಆದೇಶ ನೀಡಿದೆ. ನಗರದ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆಯನ್ನು ನಡೆಸುವ...
ಬೆಂಗಳೂರು: ನಲ್ಲಿ ನೀರಿನಲ್ಲಿ ಕಾಲು ತೊಳೆಯುವ ವಿಚಾರಕ್ಕೆ ಆರಂಭವಾದ ಸಣ್ಣ ಗಲಾಟೆಯೊಂದು ವಿಕೋಪಕ್ಕೆ ತಿರುಗಿ, ಪಿಜಿ (ಪೇಯಿಂಗ್ ಗೆಸ್ಟ್) ಮಾಲೀಕರೊಬ್ಬರನ್ನು ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕಸ್ತೂರಿನಗರ ಮುಖ್ಯ ರಸ್ತೆಯಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ಸ...
ಬೆಂಗಳೂರು: ಪ್ರಿಯಕರನೊಂದಿಗೆ ಲಿವ್--ಇನ್ ರಿಲೇಶನ್ ಶಿಪ್ ನಲ್ಲಿದ್ದ ಯುವತಿಯೊಬ್ಬಳು, ತನ್ನ ಈ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ ಹೆತ್ತ ತಂದೆ, ತಾಯಿ ಹಾಗೂ ತಂಗಿಯನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿ ಪ್ರಿಯಕರನೊಂದಿಗೆ ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ತಡರಾತ್ರಿ ನಡೆದಿದೆ. ಬೆಂಗಳೂರಿನ ಸಿಗೇಹಳ್ಳಿಯಲ್ಲಿರುವ ಡ...
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಸ್ಲೆರೆ ಗ್ರಾಮದಲ್ಲಿ ಅತ್ಯಂತ ಅಮಾನವೀಯ ಹಾಗೂ ಇಡೀ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಶಾಲೆಯ ಕಾಮುಕ ಶಿಕ್ಷಕನೊಬ್ಬ ಮೂವರು ಪುಟ್ಟ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು, ಈ ಸೂಕ್ಷ್ಮ ಪ್ರಕರಣವನ್ನು ಕಾನೂನು ಬಾಹಿರವಾಗಿ 'ಸೆಟ್ಲುಮ...