ಬೆಂಗಳೂರು: ಟ್ಯೂಷನ್ ಮುಗಿಸಿಕೊಂಡು ಬರುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳಾಗಿದ್ದಾರೆ. 13 ವರ್ಷದ ನಿಶ್ಚಿತ್ ಕೊಲೆಯಾದ ಬಾಲಕನಾಗಿದ್ದಾನೆ. ಕೃತ್ಯದ ಬಳಿಕ ಆರೋಪಿಗಳು ಕಗ್ಗಲಿಪುರ...
ಧರ್ಮಸ್ಥಳ: ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣ ಸಂಬಂಧ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಮೂರನೇ ದಿನವಾದ ಇಂದು ಎಸ್ ಐಟಿ ಅಧಿಕಾರಿಗಳಿಗೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಆದರೆ ಎಸ್ ಐಟಿ ಇನ್ನೂ ಕೂಡ ಖಚಿತಪಡಿಸಿಲ್ಲ. ಆದರೆ ಸ್ಥಳೀಯ ಮಾಹಿತಿಯ ಪ್ರಕಾರ ಮಾನವನ ಮೂಳೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸೈಟ್ ನಂಬರ್...
ಬೆಂಗಳೂರು: ರಾಜ್ಯದ ಚುನಾವಣೆಯಲ್ಲಿ ಆಗಿರುವ ಅಕ್ರಮ, ಚುನಾವಣಾ ಆಯೋಗದಿಂದ ಆಗಿರುವ ಅನ್ಯಾಯವನ್ನು ಜನರಿಗೆ ಮನದಟ್ಟು ಮಾಡಬೇಕು. ನಮ್ಮ ಮತ, ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳಲು ಸಿದ್ಧರಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಆಗಸ್ಟ್ 5ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಭಾರತ್...
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ಪ್ರಚಾರ ಸಮಿತಿಗೆ ಹೊಸ ಪದಾಧಿಕಾರಿಗಳನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ AICC ಆದೇಶ ಹೊರಡಿಸಿದೆ. ಈಗಾಗಲೇ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಹ ಅಧ್ಯಕ್ಷರಾಗಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮ...
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಬಿಟ್ಟೂ ಬಿಡದೇ ತೀವ್ರವಾಗಿ ಮಳೆಯಾಗಿತ್ತು. ಇದೀಗ ಮುಂಗಾರು ಮಳೆ ದುರ್ಬಲಗೊಂಡಿದ್ದು, ಮುಂದಿನ ದಿನಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜು.31ರಂದು ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನು...
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಇದೊಂದು ದೊಡ್ಡ ಟ್ವಿಸ್ಟ್ ಅಂತನೇ ಹೇಳಬಹುದು, ಮೃತದೇಹ ಹೊರ ತೆಗೆಯುವ ಕಾರ್ಯಾಚರಣೆ ಸಂದರ್ಭದಲ್ಲಿ ಪಾಯಿಂಟ್ 1ರಲ್ಲಿ ಮಹತ್ವದ ಸಾಕ್ಷಿಗಳು ಪತ್ತೆಯಾಗಿವೆ. ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಅವರ ವಕೀಲರಾದ ಮಂಜುನಾಥ್ ಎನ್. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಃಇತ...
ಬೆಂಗಳೂರು: ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕರಾದ ಪ್ರಣಬ್ ಮೊಹಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಸದ್ಯ ಧರ್ಮಸ್ಥಳದಲ್ಲಿ ಹಲವು ಗಂಭೀರ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡಕ್ಕೆ ಮುಖ್ಯಸ್ಥರಾಗಿರುವ ಅವರು ಈ ತಂಡದಲ್ಲಿ ಮುಂದುವರಿಯ...
ಧರ್ಮಸ್ಥಳ: ಧರ್ಮಸ್ಥಳ ಸ್ನಾನ ಘಟದ ಸಮೀಪ ಉತ್ಖನನ ಕಾರ್ಯ ಮುಂದುವರಿದಿದೆ. 12 ಮಂದಿ ಕಾರ್ಮಿಕರು 2 ತಂಡಗಳಾಗಿ ಅಗೆತ ಆರಂಭಿಸಿದ್ದಾರೆ. ಕಳೆದ ಒಂದು ಗಂಟೆಗಳಿಂದಲೂ ಕಾರ್ಯಾಚರಣೆ ಮುಂದುವರಿದಿದೆ. ಪಾಯಿಂಟ್ 1ನಲ್ಲಿ ಮೊದಲು ಅಗೆತ ಆರಂಭಿಸಲಾಗಿದೆ. ಮೂರರಿಂದ ನಾಲ್ಕು ಅಡಿ ಆಳ ಸದ್ಯ ಅಗೆಯಲಾಗುತ್ತಿದೆ. ಹೆಚ್ಚುವರಿ ಅಗೆಯುವ ಅವಶ್ಯಕತೆ ಇದ್ದರೆ ...
ಬೆಂಗಳೂರು: ಧರ್ಮಸ್ಥಳದಲ್ಲಿ ದೂರುದಾರ ಸಾಕ್ಷಿ 13 ಕಡೆಗಳಲ್ಲಿ ಗುರುತು ಮಾಡಿರುವ ಹಿನ್ನೆಲೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಧ್ಯಮಗಳ ಜೊತೆಗೆ ಪ್ರತಿಕ್ರಿಯೆ ನೀಡಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಐಟಿ ತನಿಖೆ ಮುಂದುವರಿಸುತ್ತದೆ. ನಾನು ಮೊದಲೇ ಹೇಳಿದ್ದೇನೆ. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರ...
ನಟಿ ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಕಿತ್ತಾಟ ಇದೀಗ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿದೆ. ಸುಮಾರು 48 ಸೋಷಿಯಲ್ ಮೀಡಿಯಾ ಅಕೌಂಟ್ ಗಳಿಂದ ತನಗೆ ಅಶ್ಲೀಲ ಮೆಸೆಜ್ ಬಂದಿರುವುದಾಗಿ ರಮ್ಯಾ ದೂರಿನಲ್ಲಿ ತಿಳಿಸಿದ್ದಾರೆ. ನಟ ದರ್ಶನ್ಗೆ ಸಿಕ್ಕಿರೋ ಜಾಮೀನು ಕುರಿತಂತೆ ಸುಪ್ರೀಂ ಕೋರ್ಟ್ ನೀಡಿದ್ದ ಅಭಿಪ್ರಾಯವನ್ನು ನಟಿ ರಮ್ಯಾ ತಮ್...