ಸುರತ್ಕಲ್: ಮಂಗಳೂರಿನ ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಹರ್ಷಿತ್ (28) ಎಂದು ಗುರುತಿಸಲಾಗಿದೆ. ಈತ ಆರೋಪಿಗಳು ಕೃತ್ಯ ನಡೆಸಿದ ಬಳಿಕ ಅವರನ್ನು ಇನ್ನೊಂದು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ...
ಬೆಳ್ತಂಗಡಿ: ಸಂತುಷ್ಟಿ, ಅಸಮಾಧಾನ, ಅಸಹಕಾರಗಳನ್ನು ತೋರದೆ ಸಂಘರ್ಷ ಪ್ರವೃತ್ತಿಯ ಮೂಲಕ ಯಾರಿಗೂ ನೋವುಂಟು ಮಾಡದೆ ಒಗ್ಗಟ್ಟಿನಿಂದ ನಡೆದರೆ ದೇಶದ ಮುನ್ನಡೆ ಸಾಧ್ಯ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ವತಿಯಿಂದ ನಡೆದ ತಾಲೂಕಿನ 75 ವರ್ಷ ...
ಶಿವಮೊಗ್ಗ: ಯುವಕನಿಗೆ ಚಾಕು ಇರಿದ ಘಟನೆಯ ಬಳಿಕ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ನಡೆದಿದೆ. ಮಾರ್ನಾಮಿಬೈಲ್ ನಿವಾಸಿ ಜಬೀವುಲ್ಲಾ ಎಂಬಾತ ಬಂಧಿತ ಆರೋಪಿಯಾಗಿದ್ದು, ತಡ ರಾತ್ರಿ ಈತನನ್ನು ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಗಾಂಧಿ ಬಜಾರ್ ನಲ್ಲಿ ಆರೋಪಿಗಳು ಪ್ರೇಮ್ ಸಿಂಗ್ ಎಂಬಾತ...
ಉಡುಪಿ: ಸಾರ್ವಕರ್ ಭಾವಚಿತ್ರಕ್ಕೆ ಆಕ್ಷೇಪಣೆ ಯಾವ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಸಾವರ್ಕರ್ ಫೋಟೋ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾವರ್ಕರ್ ಎರಡು ಕರಿನೀರಿನ ಶಿಕ್ಷೆ ಅನುಭವಿಸಿರುವ ಹೋರಾಟಗಾರ. ಸಾವರ್ಕರ್ ಅವರ ಬಗ್ಗೆ ಗೊತ್ತಾಗಲು ಅಂಡಾಮಾ...
ಬೆಂಗಳೂರು: ಮನೆಯ ಮೇಲೆ ರಾಷ್ಟ್ರ ಧ್ವಜ ಕಟ್ಟಲು ಯತ್ನಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ನಡೆದಿದೆ. ವಿಶುಕುಮಾರ್(33) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಧ್ವಜ ಕಟ್ಟುತ್ತಿದ್ದ ವೇಳೆ ಎರಡನೇ ಮಹಡಿಯಿಂದ ಕೆಳಗೆ ಬಿದ್ದು ಅವರು ಮೃತಪಟ್ಟಿದ...
ವಿಜಯಪುರ: ದೇಶ ವಿಭಜನೆಯಾಗಲು ಪಂಡಿತ ಜವಹರ್ ಲಾಲ್ ನೆಹರೂ ಅವರೇ ಕಾರಣ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನ ಬಳಿ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆಯ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸರ್ಕಾರಿ ಜಾಹೀರಾತಿನಲ್ಲಿ ನೆಹರು ಪೊಟೋ ಬಿ...
ಶಿಕಾರಿಪುರ: ವೀರ ಸಾವರ್ಕರ್ ಚಿತ್ರ ಕಿತ್ತು ಹಾಕಿದವರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಈಸೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸಾವರ್ಕರ್ ಅವರ ಇಡೀ ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನವಾಗಿತ್ತು. ಶಿವಮೊಗ್ಗದಲ್ಲಿ ಆದ ಘಟನೆ ಅತ್ಯಂತ ದುರದೃಷ್ಟಕ...
ಕಲಬುರ್ಗಿ: ಯುವಕರು ಕೆಲಸ ಬೇಕಾದ್ರೆ, ಲಂಚ ಕೊಡಬೇಕು, ಯುವತಿಯರು ಕೆಲಸ ಬೇಕಾದ್ರೆ ಮಂಚ ಹತ್ತಬೇಕು ಅನ್ನೋವಂತಹ ಸ್ಥಿತಿ ನಿರ್ಮಾಣವಾಗಿದೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಚಿವ ಮುರುಗೇಶ್ ನಿರಾಣಿ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಲಂಚ ಮಂಚದ ಸರ್ಕಾರ ಎಂದು ಕರೆದಿದ್ದಾರೆ. ಇಂತಹ ಹೇಳಿಕೆ ಯಾರ ಬಾಯಲ್ಲೂ ಬರಬಾರದು. ...
ಬೆಂಗಳೂರು: ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡದವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರ ವಲಯದ ನೆಲಗೆದರನಹಳ್ಳಿ ಬಳಿಯಲ್ಲಿ ಪುನೀತ್ ಕೆರೆಹಳ್ಳಿ ಮತ್ತು ತಂಡ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಹಾಕಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರ...
ಬಳ್ಳಾರಿ: ರಾಷ್ಟ್ರಧ್ವಜದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿ, ಮನೆ ಮೇಲೆ ಧ್ವಜ ಹಾರಿಸಿರುವ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ನಗರದ ಗಣೇಶ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಕಾಲೋನಿಯ ರಘು ಎನ್ನುವಾತ ರಾಷ್ಟ್ರಧ್ವಜದ ಅಶೋಕ ಚಕ್ರದ ಮೇಲೆ ಜೀಸಸ್ ಸ್ಟಿಕ್ಕರ್ ಅಂಟಿಸಿದ್ದು, ಮನೆಯ ಮೇಲೆ ಧ್ವಜ ಹಾರಿಸಿದ್ದಾನೆ. ವಿಚಾರ ...