ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ್ದೇನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಲ್ಲಿ ಮಾತನಾಡಿದ ಅವರು, ಈ ಬಗ್ಗೆ ಕೆಲವು ಪ್ರಮುಖರು ನೀಡಿರುವ ಹೇಳಿಕೆಗಳನ್...
ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವ ಹಿನ್ನೆಲೆ ಸನ್ನಡತೆಯ ಆಧಾರದಲ್ಲಿ ವಾಮಂಜೂರು ಕೊಲೆ ಪ್ರಕರಣ ಅಪರಾಧಿ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದ ಪ್ರವೀಣ್ ಕುಮಾರ್ನನ್ನು ಯಾವ ಕಾರಣಕ್ಕೂ ಜೈಲಿನಿಂದ ಬಿಡುಗಡೆ ಮಾಡಬಾರದು ಎಂದು ಸ್ವತಃ ಪತ್ನಿ ಸೇರಿದಂತೆ ಕುಟುಂಬಸ್ಥರು ಮಂಗಳೂರು ನಗರದ ಪೊಲೀಸ್ ಕಮಿಷನರ್ ಗೆ ಮನವಿ ಸಲ್ಲಿಸಿದ್ದಾರೆ. ನಾನು ...
ಚಿಕ್ಕಮಗಳೂರು: ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಕಾರಿನ ಗಾಜು ಒಡೆದು ರಕ್ಷಿಸಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದ ಬಳಿ ನಡೆದಿದೆ. ರಸ್ತೆಯ ಮೇಲೆ ಸುಮಾರು ಐದಾರು ಅಡಿ ನೀರು ಹರಿಯುತ್ತಿದ್ದರೂ, ಕಾರು ಚಾಲಕ ನಿರ್ಲಕ್ಷ್ಯತನದಿಂದ ನೀರಿನಲ್ಲಿಯೇ ಕಾರು ಚಲಾಯಿಸಿದ್ದಾನೆ. ಈ ವೇಳೆ ...
ಮಂಡ್ಯ: ಸಿದ್ದರಾಮೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ವೃದ್ಧರೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳುಕುಪ್ಪೆ ಸ್ವಾಮಿ ಗೌಡ (72) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಆಗಸ್ಟ್ 2ರಂದು ನಡೆದ ಸಿದ್ದರಾಮೋತ್ಸವ ಕಾರ್ತಕ್ರಮಕ್ಕೆ ಸ್ವಾಮಿಗೌಡ ತೆರಳ...
ಮೈಸೂರು: ಬಿಜೆಪಿಯ ವಿಧಾನಪರಿಷತ್ ಸದಸ್ಯ ಎ.ಎಚ್.ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಶೀಘ್ರದಲ್ಲೇ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲಿದ್ದು, ತಂದೆ ಬಿಜೆಪಿಯಲ್ಲಿದ್ದರೆ, ಮಗ ಕಾಂಗ್ರೆಸ್ ಗೆ ಧುಮುಕಲಿದ್ದಾರೆ. ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದೇನೆ ಎಂದು ಪೂರ್ವಜ್ ವಿಶ್ವನಾಥ್ ಹೇಳಿದ್ದು, ನಂಜನಗೂಡು ತಾಲ್ಲೂಕು ತಗಡೂರಿನಲ್ಲಿ ಕಾಂಗ್...
ಸಾಗರ: ಹರ್ ಘರ್ ತಿರಂಗ ಅಭಿಯಾನಕ್ಕಾಗಿ ಸಾವಿರಕ್ಕೂ ಅಧಿಕ ರಾಷ್ಟ್ರ ಧ್ವಜ ಸಿದ್ಧವಾಗುತ್ತಿದೆ. ಇದೇ ಸಂದರ್ಬದಲ್ಲಿ ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯ್ತಿ ಕಚೇರಿಗೆ ರವಾನೆಯಾದ ಧ್ವಜವೊಂದರಲ್ಲಿನ ಅಶೋಕ ಚಕ್ರದ ಸಂಕೇತ ಧ್ವಜದ ಬದಿಗೆ ಸರಿದಿದ್ದು, ಅವಮಾನಕರವಾಗಿ ಕಂದು ಬಂದಿದೆ. ಮನೆ ಮನೆಗೆ ರಾಷ್ಟ್ರಧ್ವಜ ಹಂಚುವ ಕಾರ್ಯಕ್ರಮಕ್ಕೆ ಗ್ರಾಮ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮಳೆ ಪರಿಣಾಮ ಬಿ.ಸಿ.ರೋಡು ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನೀರುಪಾಲಾಗಿದ್ದರೆ, ಜಿಲ್ಲೆಯ ವಿಟ್ಲದಲ್ಲಿ ಚರಂಡಿಗೆ ಬಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಎಂದು ನೇತ್ರಾವತಿ ನದಿಗೆ ಇಳ...
ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಹಿಂದೂ ಕಾರ್ಯಕರ್ತರು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದು, ಇದೀಗ ತಾವೇ ಒಂದು ಪಕ್ಷವನ್ನು ಕಟ್ಟಿದ್ದಾರೆ. ಹಿಂದೂಸ್ಥಾನ ಜನತಾ ಪಾರ್ಟಿ(HJP) ಇಂದು ಅಸ್ತಿತ್ವಕ್ಕೆ ಬಂದಿದೆ ಹಿಂದೂಸ್ಥಾನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿನಾಯಕ ಮಾಳದಕರ್ ನೇತೃತ್ವದಲ್ಲಿ ರಾಜಾಜಿನಗರದಲ್ಲಿರುವ ಶರಣ ಸೇವಾ...
ಹುಬ್ಬಳ್ಳಿ: ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂರು ಸಾವನ್ನಪ್ಪಿರುವ ದಾರುಣ ಘಟನೆ ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ನಡೆದಿದೆ. ಹನಮಂತಪ್ಪ ಬೇವಿನಕಟ್ಟ, ರೇಣುಕಾ ಹಾಗೂ ರವೀಂದ್ರ ಎಂಬವರು ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸ...
ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13 ರಿಂದ 15 ರ ವರೆಗೆ ನಡೆಯುವ ಪ್ರತೀ ಮನೆ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸುವ ಹರ್ ಘರ್ ತಿರಂಗ ಅಭಿಯಾನವನ್ನು ರಾಜ್ಯದ ಪ್ರತೀ ಮನೆ ಮನೆಗಳಲ್ಲಿ ಕುಟುಂಬದ ಎಲ್ಲಾ ಸದಸ್ಯರು ಒಟ್ಟು ಸೇರಿ , ಕೌಟುಂಬಿಕ ಹಬ್ಬವನ್ನು ಆಚರಿಸುವ ರೀತಿಯಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸುವಂತೆ ರಾಜ್ಯದ ...