ಶಿವಮೊಗ್ಗ: ವಾಹನ ಜಖಂಗೊಳಿಸಿರುವ ಸಂಬಂಧ ಹರ್ಷ ಸಹೋದರಿ ಅಶ್ವಿನಿ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ, ದುಷ್ಕರ್ಮಿಗಳು ನಮಗೆ ಬೆದರಿಕೆ ಹಾಕಿದ್ದಾರೆ, ನಮಗೆ ಸೂಕ್ತ ರಕ್ಷಣೆ ಬೇಕು ಎಂದು ಹರ್ಷ ಸಹೋದರಿ ಅಶ್ವಿನಿ ಆಗ್ರಹಿಸಿರುವ ಘಟನೆ ನಡೆದಿದೆ. ರಾತ್ರಿ 11:15ರ ವೇಳೆಗೆ ಬೈಕ್ ನಲ್ಲಿ ಬಂದ ಯುವಕರು ಮಾರಕಾಸ್ತ್ರ ಹಿಡಿದು ...
ಕಾಂತಾರ ಮತ್ತು ಧರ್ಮ ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಸಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ...
ದಾವಣಗೆರೆ: ಅರ್ಚಕನೋರ್ವ ಆಂಜನೇಯ ಸ್ವಾಮಿಯ ಮೂರ್ತಿಯ ತಲೆ ಮೇಲೆ ಕಾಲಿಟ್ಟು ಪೂಜೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ಮಹೇಶ್ವರಯ್ಯ ಎಂಬ ಅರ್ಚಕ ಅಸಭ್ಯ ಪೂಜೆ ಸಲ್ಲಿಸಿದ್ದು, ದೇವರ ಮೂರ್ತಿಯ ತಲೆಗೆ ಕಾಲಿಟ್ಟು ಪೂಜ...
ಶಿವಮೊಗ್ಗ: ವೀರ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದ ವೇಳೆ ವಾಹನ ಜಖಂಗೊಳಿಸಿದ ಆರೋಪದ ಹರ್ಷ ಸಹೋದರಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಸೈಯದ್ ಪರ್ವೇಜ್ ಎಂಬುವರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಜಾದನಗರದಲ್ಲಿ ಮನೆ...
ಮೈಸೂರು: ಕಬ್ಬಿನ ಗದ್ದೆಯಲ್ಲಿ ಚಿರತೆಯೊಂದು ಎರಡು ಮರಿಗಳಿಗೆ ಜನ್ಮ ನೀಡಿದ್ದು, ಮರಿಗಳ ಕೂಗು ಕೇಳಿ ಕಬ್ಬಿನ ಗದ್ದೆ ಮಾಲಿಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಚಿರತೆ ಶಬ್ಧ ಕೇಳಿದ ಕಬ್ಬಿನ ಗದ್ದೆ ಮಾಲೀಕರು ಭಯಭೀತರಾಗಿದ್ದರು. ನಂತರ ಈ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀ...
ಬೆಂಗಳೂರು: ಬಂಡೇಮಠದ ಬಸವಲಿಂಗ ಸ್ವಾಮೀಜಿ(56) ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಸ್ವಾಮೀಜಿಯ ಆತ್ಮಹತ್ಯೆ ಹಲವು ಅನುಮಾನ ಹುಟ್ಟಿಸಿದೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠದ ಸ್ವಾಮೀಜಿ ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವಂತಹ ಯಾವುದೇ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ. ವರದಿಗಳ ಪ್ರಕಾರ ಸ್ವ...
ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದಂತ ಬಿರುಸಿನ ಪ್ರವಾಸ ಕೈಗೊಂಡಿದ್ದು, ಮಾಜಿ ಸಚಿವೆ ಮೊಟ್ಟಮ್ಮನವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಮೋಟಮ್ಮ ತಮ್ಮ ಪುತ್ರಿಗೆ ಮುಂದಿನ ಚುನಾವಣ...
ಕಲಬುರಗಿ: ಬಿಜೆಪಿ ಜನಸಂಕಲ್ಪ ಸಮಾವೇಶಗೆ ಮತ್ತೆ ವಿಘ್ನ ಎದುರಾಗಿದ್ದು, ವಿಧಾನ ಸಭೆ ಡಿಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಸಮಾವೇಶ ರದ್ದಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲ ಸಿದ್ಧತೆ...
ದೈವಾರಾಧನೆ ವಿಚಾರವಾಗಿ ನಟ ಚೇತನ್ ಅವರು ನೀಡಿರುವ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂಬ ವಾದ ಇದೀಗ ಬಲವಾಗಿ ಕೇಳಿ ಬರುತ್ತಿದ್ದು, ನಟ ಚೇತನ್ ದೈವರಾಧನೆಯ ವಿರುದ್ಧವಾಗಿ ಯಾವುದೇ ಹೇಳಿಕೆ ನೀಡಿಲ್ಲವಾದರೂ, ಅವರು ದೈವಾರಾಧನೆ ವಿರುದ್ಧ ಮಾತನಾಡಿದ್ದಾರೆ ಎಂಬಂತೆ ಬಿಂಬಿಸುತ್ತಿರುವ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಚೇತನ್ ...
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸವದತ್ತಿ ಕ್ಷೇತ್ರದ ಶಾಸಕ, ಕರ್ನಾಟಕ ವಿಧಾನ ಸಭೆಯ ಉಪ ಸ್ಪೀಕರ್ ಆನಂದ ಮಾಮನಿ ಅವರು ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾತ್ರಿ 12 ಗಂಟೆ 2 ನಿಮಿಷಕ್ಕೆ ಕೊನೆಯುಸಿರೆಳೆದಿದ್ದಾರೆ. 56 ವರ್ಷದ ಆನಂದ್ ಮಾಮನಿ ಅವರು , ಲಿವರ್ ಕ್ಯಾನ್ಸರ್ ನಿಂದ ಕಳೆದ ಹಲವು ದಿನಗಳಿಂದ ಬಳ...