ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಅಣೆಚನ್ನಾಪುರ ಗ್ರಾಮದ ಸಮೀಪ ನೀರಿನ ರಭಸಕ್ಕೆ ಬೊಲೇರೋ ವಾಹನ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಅಣೆಚನ್ನಾಪುರ-ಗುಳಕಾಯಿ ಹೊಸಹಳ್ಳಿ ನಡುವಿನ ಬ್ರಿಡ್ಜ್ ಮೇಲೆ ವಾಹನ ಸಂಚಾರ ನಿಷೇಧಿಸಿ, ಪೊಲೀಸ್ ಇಲಾಖೆ ಬ್ಯಾರಿಕೇಡ್ ಹಾಕಿತ್ತು. ಆದರೆ, ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ ಚಾಲಕ ಬೊಲೆರೋ ವಾಹನವನ್ನು ಸ...
ಕೊಪ್ಪಳ: ವಯೋ ವೃದ್ಧೆ ತಾಯಿಯ ಕೈಗೆ ಸಿಮ್ ಇಲ್ಲದ ಮೊಬೈಲ್ ಕೊಟ್ಟು, ಈಗ ಬರುತ್ತೇನೆ ಇಲ್ಲೇ ನಿಲ್ಲು ಎಂದು ಹೇಳಿ ಹೋದ ಮಗ ತಿರುಗಿ ಬರಲಿಲ್ಲ. ಇತ್ತ ಮಗ ಈಗ ಬರುತ್ತಾನೆ ಅಂತ ಕಾದು ಕುಳಿತ ತಾಯಿ ಮಗ ಗಂಟೆಗಳು ಕಳೆದರೂ ಮರಳದೇ ಇರುವುದನ್ನು ಕಂಡು ಕಂಗಾಲಾಗಿದ್ದಾಳೆ. ಇಂತಹದ್ದೊಂದು ಅಮಾನವೀಯ ಘಟನೆ ನಡೆದಿರುವುದು ಕೊಪ್ಪಳ ತಾಲೂಕಿನ ಹುಲಿಗಿ ಗ್ರ...
ಕಲಬುರಗಿ: ಭಾರೀ ಮಳೆಗೆ ಮಾದನಹಿಪ್ಪರಗಾ ಗ್ರಾಮದಲ್ಲಿನ ಕರ್ನಾಟಕ ಪಬ್ಲಿಕ್ ಕಾಲೇಜಿನ ಮೇಲ್ಛಾವಣಿ ಕುಸಿದು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಡೆದಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯದ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಪಾಠ ಕೇಳುತ್ತಿದ್ದ ಮೂವರು ವಿದ್ಯಾರ್ಥಿನಿಯರ ತಲೆಗೆ ಮೇಲ್ಛಾವಣಿಯ ಅವಶೇಷಗಳು ಬಿದ್ದಿದ್ದು, ವಿದ್ಯಾರ್ಥಿನಿಯ...
ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆ ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತುರ್ತಾಗಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಹಿಂಬದಿ ಸವಾರರಾಗಿ ಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿಸುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪುರುಷ ವ್ಯಕ್ತಿಗಳು ಹ...
ಬೆಂಗಳೂರು: ಸಿದ್ದರಾಮೋತ್ಸವ ಮುಗಿಸಿ ಊರಿಗೆ ಮರಳುತ್ತಿದ್ದ ಸಿದ್ದರಾಮಯ್ಯನವರ ಅಪ್ಪಟ ಅಭಿಮಾನಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ಬಳಿ ನಡೆದಿದೆ. ಫಸಿ ಎಂಬವರು ಮೃತಪಟ್ಟವರಾಗಿದ್ದು, ಇವರು ಸಿದ್ದರಾಮೋತ್ಸವ ಮುಗಿಸಿದ ಬಳಿಕ ತಮ್ಮ ಟಾಟಾ ಏಸ್ ವಾಹನದಲ್ಲಿ ಊರಿಗೆ ಹೊರಟಿದ್ದರು. ಊರು ...
ಚಿಕ್ಕಮಗಳೂರು: ಗುಡ್ಡ ಕುಸಿದು ಅತಿವೃಷ್ಟಿಯಿಂದ ಹತ್ತಾರು ಜನ ಪ್ರಾಣಕಳೆದುಕೊಂಡಿದ್ದಾರೆ. ಈಗ 100 ಕೋಟಿ ಖರ್ಚು ಮಾಡಿದ್ದಾರೆ. ಅದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅಮೃತ ಮಹೋತ್ಸವದ ವಿರುದ್ಧ ಅ...
ಬೆಂಗಳೂರು: ಕನ್ನಡದ ಹಿರಿಯ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲು ಸಿದ್ಧರಾಗಿದ್ದು, ಆಗಸ್ಟ್ 4ರಂದು ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂಜಾನೆ 10:30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್ ಪಕ್ಷ ಸೇರಿಕೊಳ್ಳಲಿದ್ದಾರೆ. ಕರ್ನಾಟಕದಲ್ಲಿ 20...
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರಗಳಲ್ಲಿ ನಟಿಸದಿದ್ದರೂ, ಅವರನ್ನು ಅಭಿಮಾನಿಗಳು ಆಗಾಗ ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರುವ ರಮ್ಯಾ ಆಗಾಗ ತಮ್ಮ ಪೋಸ್ಟ್ ಗಳಿಂದ ಸುದ್ದಿಯಾಗುತ್ತಾರೆ. ಇದೀಗ ರಮ್ಯಾ ಹಾಕಿರುವ ಅವರ ಹಳೆ ಫೋಟೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ 18ನೇ ...
ಬೆಂಗಳೂರು: ಸಿದ್ದರಾಮೋತ್ಸವಕ್ಕೆ ಜನಸಾಗರವೇ ಹರಿದು ಬಂದಿದ್ದು, 6 ಲಕ್ಷ ಜನರಿಗೆ ಅಡುಗೆ ಮಾಡಲಾಗಿದ್ದು, ಆದ್ರೆ, ಆರು ಲಕ್ಷಕ್ಕೂ ಅಧಿಕ ಜನರು ಆಗಮಿಸಿದ್ದು, ಊಟದ ವ್ಯವಸ್ಥೆ ನಿರ್ವಹಿಸಲು ಅಡುಗೆ ಸಿಬ್ಬಂದಿ ಹರಸಾಹಸಪಟ್ಟಿದ್ದಾರೆ. ಕಾರ್ಯಕ್ರಮ ನಡೆಸುತ್ತಿರುವ ಎರಡು ಕಡೆಗಳಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಬಿಸಿಬೇಳೆ ಬಾತ್, ಪಲಾವ್, ಮೊಸರ...