ದೈವಾರಾಧನೆ ಹಿಂದೂ ಧರ್ಮಕ್ಕಿಂತಲೂ ಪುರಾತನವಾದ ನಂಬಿಕೆ, ಇದು ಹಿಂದೂ ಧರ್ಮದ ಭಾಗವಲ್ಲ ಎಂಬ ನಟ ಚೇತನ್ ಅಹಿಂಸಾ ಅವರ ಹೇಳಿಕೆಗೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಪ್ರತಿಕ್ರಿಯಿಸಿದರು. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಹೆಗಡೆ ಅವರಿಗೆ ಪತ್ರಕರ್ತರು ಚೇತನ್ ...
ಮಂಡ್ಯ: ವಿದ್ಯುತ್ ಶಾಕ್ ತಗಲಿ ಇಬ್ಬರು ಫೋಟೋ ಗ್ರಾಫರ್ಸ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಸಗರಹಳ್ಳಿಯಲ್ಲಿ ಶನಿವಾರ ನಡೆದಿದೆ. ವಿವೇಕ್(45) ಮತ್ತು ಮಧುಸೂಧನ್(35) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಟುಡಿಯೋ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಇಬ್ಬರು ಸಾವನ್ನಪ್ಪಿರುವುದ...
ಬೆಳಗಾವಿ: ಕ್ರಿಮಿನಾಶಕ ಸೇವಿಸಿದ ಗಂಡ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಕ್ಕೆ ಮನನೊಂದ ಪತ್ನಿಒಂದೂವರೆ ವರ್ಷದ ಹೆಣ್ಣು ಮಗುವನ್ನು ಕೊಂದು ನೇಣಿಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ, ಪತ್ನಿ ಹಾಗೂ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಅವರು ಆರಂಭಿಸಿರುವ ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಸೇವೆಗೆ ಪುನೀತ ಪರ್ವ ಕಾರ್ಯಕ್ರಮದಲ್ಲಿ ಭರ್ಜರಿ ಪ್ರತಿಕ್ರಿಯೆ ಲಭಿಸಿದ್ದು, ಇನ್ನಷ್ಟು ನಟರು ಅಪ್ಪು ಎಕ್ಸ್’ಪ್ರೆಸ್ ಆಂಬುಲೆನ್ಸ್ ಕೊಡುಗೆ ನೀಡಲು ಮುಂದೆ ಬಂದಿದ್ದಾರೆ. ತಮಿಳು ನಟ ಸೂರ್ಯ, ತೆಲುಗು...
ಚಿಕ್ಕಮಗಳೂರು: ಶ್ರೀಗಂಧದ ಮರವನ್ನ ಕಡಿಯಲು ಬಂದಿದ್ದ ಗಂಧದ ಕಳ್ಳನನ್ನ ಅರಣ್ಯ ಅಧಿಕಾರಿಗಳು ಹೊಡೆದು ಕೊಂದರಾ ಎಂಬ ಅನುಮಾನ ವ್ಯಕ್ತವಾಗಿದೆ. ತಾಲೂಕಿನ ಹೊಸಪೇಟೆ ಸಮೀಪದ ಕೋಟೆ ಎಂಬ ಗ್ರಾಮದ ಆನೆ ಹಿಮ್ಮೆಟ್ಟಿಸುವ ಶಿಬಿರದ ಶೌಚಾಯದಲ್ಲಿ ಗಂಧದ ಕಳ್ಳನ ಮೃತದೇಹ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಊರಿಗೆ ಆಂಬುಲ...
ಕೋಲಾರ: ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಗೆ (ಯುಎನ್ ಎಚ್ ಆರ್ ಸಿ) ಸ್ವತಂತ್ರ ತಜ್ಞೆಯಾಗಿ ಜಿಲ್ಲೆಯ ಕಸಬಾ ಕುರುಬರಹಳ್ಳಿ ಗ್ರಾಮದ ದಲಿತ ಯುವತಿ ಡಾ.ಕೆ.ಪಿ.ಅಶ್ವಿನಿ ನೇಮಕವಾಗಿದ್ದಾರೆ. ಜಿನೀವಾದಲ್ಲಿ ಇದೇ 7ರಂದು ಮುಕ್ತಾಯವಾದ ವಿಶ್ವಸಂಸ್ಥೆಯ ಮಾನವ ಹಕ್ಕು ಮಂಡಳಿಯ ಅಧಿವೇಶನದಲ್ಲಿ ಅಶ್ವಿನಿ ಅವರ ನೇಮಕವನ್ನು ಅಧಿಕೃತವಾಗಿ ಘೋಷಿಸಲಾಗ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ದಾಳಿ ನಡೆಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ನೀಡಿದೆ. ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಶಾಸಕರ ಕಾರಿನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು ಎಂದು ಶಾಸಕರ ಕಾರಿನ ಚಾಲಕನ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣಕ್...
ಲಾಲ್ ಭಾಗ್ ಸಿದ್ಧಾಪುರದ ಜಮೀನುಗಳ ಕುರಿತು ಸುಳ್ಳು ಮಾಹಿತಿಯನ್ನು ಬಿಡುಗಡೆ ಮಾಡಿರುವವರ ಕುರಿತು ಸರ್ಕಾರ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಜೊತೆಗೆ 2008 ರಿಂದ ಇದುವರೆಗೆ ಬೆಂಗಳೂರು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ ಮಾಡಿರುವ ಭೂ ಉಪಯೋಗ ಬದಲಾವಣೆಯ [ಚೇಂಜ್ ಆಫ್ ಲ್ಯಾಂಡ್ ಯೂಸ್] ಪ್ರತಿ ಪ್ರಕರಣದ ಮಾಹಿತಿಯನ್ನೂ ಕೂಡಲೆ ಬಿಡುಗಡೆ ಮ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ವೇದಿಕೆಯಲ್ಲಿಯೇ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಅರಮನೆ ಮೈದಾನದ ಗಾಯತ್ರಿ ವಿಹಾರದ ಕಾರ್ಯಕ್ರಮದಲ್ಲಿ ನಡೆದಿದೆ. ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಒಳನಾಡು ಮೀನುಗಾರಿಕೆ ಸಮಾವೇಶ ನಡೆಯುತ್ತಿತ್ತು. ವೇದಿಕೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ...
ಹಾಸನ: ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವರ ಹೋವಳಿಯ ಹಳ್ಳಿಕೆರೆ ಗ್ರಾಮದ ಬಳಿ ಭೀಕರ ಸರಣಿ ಅಪಘಾತವೊಂದು ಸಂಭವಿಸಿದ್ದು, ಪರಿಣಾಮವಾಗಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಸರ್ಕಾರಿ ಬಸ್, ಹಾಲಿನ ಟ್ಯಾಂಕರ್ ಹಾಗೂ ಟೆಂಪೂ ಟ್ರಾವೆಲರ್ ನಡುವೆ ಈ ಭೀಕರ ಅಫಾತ ಸಂಭವಿಸಿದೆ. 9 ಜನ ಮೃತರ ಪೈಕಿ 7 ಜನರು ಒಂದೇ ಗ್ರಾಮದವರಾಗಿದ್ದು...