ಮಂಗಳೂರು: ಯುವಕನೋರ್ವ ತನ್ನನ್ನು ಯಾರೋ ಬೆನ್ನಟ್ಟಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಘಟನೆ ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದಿದೆ. ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ಆರೋಪಿಯಾಗಿದ್ದು, ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಯಾರೋ ಬೆನ್ನಟ್ಟ...
ದಾವಣಗೆರೆ: ಸಿದ್ದರಾಮೋತ್ಸವ ಸಮಾರಂಭಕ್ಕೆ ರಾಜ್ಯಾದ್ಯಂತ ಜನರು ಹರಿದು ಬರುತ್ತಿದ್ದು, ದಾವಣಗೆರೆಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಅಭಿಮಾನಿಗಳಿಗೆ ಮಳೆ ಕೂಡ ಶಾಕ್ ನೀಡಿದೆ. ಮಳೆಯನ್ನೂ ಲೆಕ್ಕಿಸದೇ ಅಭಿಮಾನಿಗಳು ಸಮಾರಂಭದತ್ತ ಮುನ್ನುಗ್ಗಿದ್ದಾರೆ. ಬೀದರ್, ಔರದ್, ಬಾಗಲಕೋಟೆ, ಗುಲ್ಬರ್ಗ, ಯಾದಗಿರಿ,ಚುಂಚನ ಸೂರು, ...
ಉಡುಪಿ: ರಾಜ್ಯ ಆಹಾರ ಸುರಕ್ಷತೆ Transfatty Acids ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ದೇಶದಾದ್ಯಂತ ಆಗಸ್ಟ್ 14 ರವರೆಗೆ ಅಡುಗೆ ಎಣ್ಣೆಯಲ್ಲಿ ಕಲಬೆರೆಕೆ , ಎಣ್ಣೆಯಲ್ಲಿ ಅಂಶ, ಸರಿಯಾದ ಲೇಬಲ್ ಮಾಡದೇ ಇರುವುದು,Multisourceಅಗ್ಮಾರ್ಕ್ ಲೈಸೆನ್ಸ್ ಇಲ್ಲದೇ ಇರುವ ಅಡುಗೆ ಎಣ್ಣೆ ಮತ್ತು ಪ್ಯಾಕೇಟ್ ಮಾಡದೇ (Loose)ಮಾರಾಟ ಮಾಡುವವರನ್ನು ಪತ್ತ...
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಶೀಘ್ರ ಅನುಷ್ಠಾನಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ 2022-23ನೇ ಸಾಲಿನ ಎಸ್ ಸಿ ಎಸ್ ಪಿ/ಟಿ ಎಸ್ ಪಿ ಕಾರ್ಯಕ್ರಮಗಳ ಪ್ರಗತಿ...
ಭಟ್ಕಳ: ಮಂಗಳವಾರ ಮುಂಜಾನೆ ಗುಡ್ಡ ಕುಸಿದು ಅವಘಡಕ್ಕೀಡಾದ ಭಟ್ಕಳ ತಾಲೂಕು ಮುಠ್ಠಳ್ಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಭೇಟಿನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಸಂತ್ರಸ್ತರಿಗೆ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಪ್ರಕೃತಿ ವಿಕೋಪ ಸಂಭವಿಸಬಹುದಾದ ಕಡೆಗ...
ಬಾಗಲಕೋಟೆ: ಆಗಸ್ಟ್ 3ರಂದು ನಡೆಯಲಿರುವ ಸಿದ್ದರಾಮೋತ್ಸವಕ್ಕೆ ಆಗಮಿಸುತ್ತಿದ್ದ ಕ್ರೂಸರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ನಡೆದಿದೆ. ಪ್ರಕಾಶ್ ಕಂಬಾರ(35) ಮೃತ ದುರ್ದೈವಿ. ಮೃತ ವ್ಯಕ್ತಿ ಬೀಳಗಿ ತಾಲೂಕಿನ ಚಿಕ್ಕ ಆಲಗ...
ಪರ್ಕಳ: ಉಡುಪಿ ಜಿಲ್ಲೆಯ ಪರ್ಕಳದ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯ ಪಕ್ಕದಲ್ಲಿ ಬೃಹತ್ ಗಾತ್ರದ ನೀರಿನ ಟಾಂಕಿಯೊಂದು ಪಕ್ಕದಲ್ಲಿರುವ ಪರ್ಕಳ ಎಜುಕೇಶನ್ ಸೊಸೈಟಿಯ ಜಾಗದೊಳಗೆ ಧರೆಗುಳಿದು ಮಗುಚಿ ಬಿದ್ದಿದೆ. ತನ್ನೆಲ್ಲ ಸ್ತಂಭಗಳು ಶೀತಲಾವಸ್ಥೆಯಲ್ಲಿದ್ದ. ಸುಮಾರು 50 ಸಾವಿರ ಲೀಟರ್ ಸಾಮರ್ಥ್ಯ ಹೊಂದಿದ ಹಳೆಯದಾದ ನೀರಿನ ...
ಸುಬ್ರಹ್ಮಣ್ಯ: ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನೆರೆ ಬರುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಕುಮಾ...
ಮಂಗಳೂರಿನಲ್ಲಿ ಸೆಕ್ಷನ್ 144 ಆಗಸ್ಟ್ 5 ರ ಬೆಳಗ್ಗೆ 6 ಗಂಟೆವರೆಗೂ ಮುಂದುವರಿಕೆ ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಹಿನ್ನಲೆಯಲ್ಲಿ ಸೆಕ್ಷನ್ ಜಾರಿಗೊಳಿಸಲಾಗಿತ್ತು. ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹತ್ಯೆಗಳು ನಡೆದಿದ್ದು, ಕೊಲೆಗೀಡಾದ ಯುವಕರ ತಾಯಂದಿರ ನೋವು ಒಂದೇ ಆಗಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಹಾಗೂ ಸರಕಾರದ ಜನಪ್ರತಿನಿಧಿಗಳು ಕೇವಲ ಒಂದು ಕುಟುಂಬವನ್ನು ಭೇಟಿ ನೀಡಿ ಸಾಂತ್ವಾನ ಹೇಳಿ ಪರಿಹಾರ ನೀಡಿದ್ದು, ಸರಕಾರದ ತಾರತಮ್ಯ ನೀತಿಯಾಗಿದ್ದು, ಇದರ ವಿರುದ್ಧ ಕಾಂಗ್ರೆಸ್ ಕಾನೂನು ಹೋರಾಟ...