ಬಳ್ಳಾರಿಯಲ್ಲಿ ಇಂದು ನಡೆದ ಭಾರತ ಐಕ್ಯತಾ ಯಾತ್ರೆಯ ಬೃಹತ್ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿದರು. ರಾಹುಲ್ ಗಾಂಧಿಯವರು ಭಾರತ ಐಕ್ಯತಾ ಯಾತ್ರೆಯನ್ನು ಕೈಗೊಂಡಿರುವುದು ಮುಂದಿನ ಲೋಕಸಭಾ ಚುನಾವಣೆಯನ್ನೋ ಅಥವಾ ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯನ್ನು ಗೆಲ್ಲುವ ಉದ್ದೇಶದಿಂದ ಅಲ್ಲ. ದೇಶದ...
ಬೆಳ್ತಂಗಡಿ: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ ಹಾಗೂ ಮುಖಂಡರುಗಳು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಅಕ್ಟೋಬರ್ 13 ರಂದು ರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್...
ಕಾರವಾರ: ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಯತ್ನಿಸಿದ ಇಬ್ಬರು ಹಿಂದೂ ಕಾರ್ಯಕರ್ತರನ್ನು ಮುರುಡೇಶ್ವರ ಠಾಣೆ ಹಾಗೂ ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿರಾಲಿಯ ನವೀನ್ ಸೋಮಯ್ಯ ನಾಯ್ಕ ಹಾಗೂ ನವೀನ್ ವೆಂಕಟೇಶ ನಾಯ್ಕ ಬಂಧಿತ ಆರೋಪಿಗಳಾಗಿದ್ದಾರೆ. ನವೀನ್ ಸೋಮಯ್ಯ ನಾಯ್ಕನಿಗೆ, ನವೀನ್ ವೆಂಕಟೇಶ ನಾಯ್ಕೆ ಕೀ ಚೈನ್ ನಿಂದ ತಲೆಗೆ ಹ...
ಉಡುಪಿ: ಮಂಡ್ಯದಲ್ಲಿ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು. ನಿರ್ಭಯ ಪ್ರಕರಣದ ನಂತರ ದೇಶದಲ್ಲಿ ಬಲವಾದ ಕಾನೂನು ಇದೆ. ಆ ಕಾನೂನು ಕರ್ನಾಟಕ ರಾಜ್ಯದಲ್ಲೂ ಜಾರಿಯಾಗಬೇಕು. ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು ಎಂದರು. ಅಪ್ರಾಪ್ತ ಬಾಲ...
ಯಾದಗಿರಿ: ಜಿಲ್ಲೆಯ ಸುರಪುರದ ಗೋಲ್ಡನ್ ಕೇವ್ ಬುದ್ಧ ವಿಹಾರದಲ್ಲಿ ಶುಕ್ರವಾರ ಬುದ್ಧ ವಿವಾರ ಟ್ರಸ್ಟ್ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ 417 ಮಂದಿ ಬೌದ್ಧ ಧರ್ಮ ಸ್ವೀಕರಿಸಿದರು. ಬೀದರ್ ನ ಅಣದೂರು ಬುದ್ಧ ವಿಹಾರ ಭಂತೆ ವರಜ್ಯೋತಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳು ರಮಾತಾಯಿ ಸಮ್ಮುಖದಲ್ಲಿ ಹಿಂದೂ ಧರ್ಮ ತ್ಯಜಿಸಿದ 417 ...
ಬೆಳ್ತಂಗಡಿ: ಹರೀಶ್ ಪೂಂಜಾ ಅವರ ಕಾರನ್ನು ಬೆನ್ನಟ್ಟಿ ತಲವಾರು ಝಳಪಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಹೇಳಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಮ...
ಮಂಗಳೂರು: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಶಿವಲಿಂಗ ಕೊಂಡಗುಳಿ ಅವರಿಗೆ 1 ಕೋಟಿ ರೂಪಾಯಿ ದಂಡ, ನಾಲ್ಕು ವರ್ಷಗಳ ಸಾದಾ ಶಿಕ್ಷೆ ವಿಧಿಸಿ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂ...
ಹಿಂದಿಯ ಜನಪ್ರಿಯ ಯೂಟ್ಯೂಬರ್ ಸೂರಜ್ ಕುಮಾರ್ ಅವರು ಸಂದರ್ಶನದ ವೇಳೆ ರಿಷಬ್ ಶೆಟ್ಟಿ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ಘಟನೆ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂತಾರ ಚಿತ್ರದ ವಿಚಾರವಾಗಿ ರಿಷಬ್ ಶೆಟ್ಟಿ ಹಾಗೂ ನಟಿ ಸಪ್ತಮಿ ಗೌಡ ಅವರು ಸಂದರ್ಶನಕ್ಕೆ ತೆರಳಿದ್ದರು. ಸಂದರ್ಶನದ ವೇಳೆ, ಸರ್ ದಯವಿಟ್...
ಮಂಗಳೂರು ನಗರದ ಬಂದರ್ ಧಕ್ಕೆಯಲ್ಲಿರುವ ಹೊಟೇಲೊಂದರಲ್ಲಿ ಸಭೆ ಸೇರಿ ದಾಳಿ ನಡೆಸಲು ಸಂಚು ಹೂಡುತ್ತಿದ್ದ ಆರೋಪದಡಿಯಲ್ಲಿ ನಿಷೇಧಿತ ಪಿಎಫ್ ಐ ಸಂಘಟನೆಯ ಐವರು ಮುಖಂಡರನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜೋಕಟ್ಟೆಯ ಮುಹಮ್ಮದ್ ರಫೀಕ್ ಯಾನೆ ಶಾರ್ಟ್ ರಫೀಕ್, ಕಸಬಾ ಬೆಂಗರೆಯ ಮುಹಮ್ಮದ್ ಬಿಲಾಲ್, ಉ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಫರಂಗಿಪೇಟೆ ಎಂಬಲ್ಲಿ ಕಳೆದ ರಾತ್ರಿ ಅಡ್ಡಗಟ್ಟಿದ ದುಷ್ಕರ್ಮಿಗಳು ತಲವಾರು ಝಳಪಿಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ಶಾಸಕ ಹರೀಶ್ ಪೂಂಜಾರ ಕಾರು ಚಾಲಕ ನವೀನ್ ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ. ಬೆಂಗಳೂರಿನಿಂದ ಮಂಗ...