ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರ...
ಮಂಗಳೂರು: ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಂಗಳೂರು ಪಾಲಿಕೆ ವ್ಯಾಪ್ತಿಯ ಹಾಗೂ ಜಿಲ್ಲೆಯ ವಿವಿಧ ಕಡೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಳ್ಳಾಲ, ಮುಲ್ಕಿ, ಮೂಡಬಿದ್ರೆ ಮತ್ತು ಬಂಟ್ವಾಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ...
ಚಿಕ್ಕಬಳ್ಳಾಪುರ: ಸೊಂಟದಲ್ಲಿ ಡ್ರ್ಯಾಗನ್ ಚಾಕು ಇಟ್ಟುಕೊಂಡು ಸಚಿವ ಡಾ.ಸುಧಾಕರ್ ಕಡೆಗೆ ಧಾವಿಸಿದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ಚಿಕ್ಕ ಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದುಕೊಂಡು ಸಚಿ...
ಬೀದರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಲ್ಲಿ ಇರುವಾಗಲೇ ಮುಸ್ಲಿಮ ಯುವಕನ ಕೊಲೆಯಾಗಿದೆ. ಆ ಯುವಕನ ಕುಟುಂಬದವರನ್ನು ಭೇಟಿ ಮಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಮುಖ್ಯಮಂತ್ರಿಗೆ ಬೇಡವೇ?' ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಸಿಎಂ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಿನನಿತ್ಯ ಕೊಲೆಗಳ...
ಮಂಗಳೂರು: ನಿಷೇಧದ ನಡುವೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲು ಯತ್ನಿಸಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಹೆಜಮಾಡಿಯಲ್ಲಿ ಪೊಲೀಸರು ತಡೆದಿದ್ದು, ಈ ವೇಳೆ ಮುತಾಲಿಕ್ ಹಾಗೂ ಬೆಂಬಲಿಗರು ಸ್ಥಳದಲ್ಲೇ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರವೀಣ್ ಮನೆಗೆ ಹೋಗುತ್ತಿರುವಾಗ ...
ಬೆಳ್ಳಾರೆ: ಬೆಳ್ಳಾರೆಯಲ್ಲಿ ಗಾಡಿ ಪಂಕ್ಷರ್ ಅಲ್ಲ, ರಾಜ್ಯಾಧ್ಯಕ್ಷರ ತಲೆ ಹೊಡೆಯ ಬೇಕಿತ್ತು ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮಾತನಾಡಿದ ಅವರು, ...
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಇದ್ದಾಗ ನನಗೆ ಇಬ್ಬರು ಗನ್ ಮ್ಯಾನ್ ಗಳನ್ನು ಕೊಡಲಾಗಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಒಬ್ಬ ಗನ್ ಮ್ಯಾನ್ ಅನ್ನು ಕಿತ್ತುಕೊಂಡಿದ್ದಾರೆ. ಇದಕ್ಕೆ ನನ್ನ ಧಿಕ್ಕಾರವಿದೆ ಎಂದು ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪ್ರವೀಣ್ ಹತ್ಯೆ ಸಂಬಂಧ...
ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ರಾಜ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತಿದ್ದಾರೆ. ಇತ್ತ ಸರ್ಕಾರದ ಭಾಗವಾಗಿರುವ ಶಾಸಕರು, ಸಚಿವರು ‘ನಮ್ಮದೇ ಸರ್ಕಾರ ಇರುವಾಗ ಈ ರೀತಿಯಾಗಿ ಆಗಿದೆ” ಎಂಬ ಹೇಳಿಕೆ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು...
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗದ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು, ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾ...
ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಅವರೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ, ಇಂಧನ ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ನೆಟ್ಟಾರು ಗ್ರ...