ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದು ಸಿಎಂ ಸಿದ್ದರಾಮಯ್ಯ ಘಟನೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಅವರು, ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ...
ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಸಿಲುಕಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಪ್ರಮುಖ ರಾಜಕಾರಣಿಯೊಬ್ಬರು ಶಾಮೀಲಾಗಿದ್ದಾರೆ ಎನ್ನುವ ವಿಚಾರಗಳು ವರದಿಗಳಿಂದ ತಿಳಿದು ಬಂದಿದೆ. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣವನ್ನು ಡಿಆರ್ ಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಈ ಕೃತ್ಯದ ಹಿಂದ...
ಮೂಡಿಗೆರೆ: ಮೂಡಿಗೆರೆ ತಾಲ್ಲೂಕಿನ ಎಸ್.ಎಲ್.ಆರ್. ಕಾಫಿ ಕ್ಯೂರಿಂಗ್ ಬಳಿ ಇಂದು ಬೆಳಿಗ್ಗೆ ಕಾರೊಂದು ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಮೂಡಿಗೆರೆ ಆಸ್ಪತ್ರೆಗೆ ರವಾನಿಸಲಾ...
ಬೆಂಗಳೂರು: ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ ಸಭಾಧ್ಯಕ್ಷರ ಗ್ಯಾಲರಿಯಲ್ಲಿ ಘೋಷಣೆ ಕೂಗಿದ್ದ ಏಳು ಮಂದಿಯನ್ನು ವಿಧಾನಸೌಧ ಠಾಣೆಯ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಹೆಚ್.ಎಸ್.ಆರ್. ಲೇಔಟ್ ಎ.ವಿಜಯಕುಮಾರ್, ಎಸ್.ಎಸ್.ವಿಜಯಶೇಖರ್, ಹೊಸಪಾಳ್ಯ ಮುಖ್ಯರಸ್ತೆಯ ಸತ್ಯೇಂದ್ರಕುಮಾರ್, ಜಾಂ...
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ. ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1 2ಎ ಜತೆ 2ಬಿ (ಮುಸ್ಲಿಂ) ಗೆ ಶೇಕಡಾ 20 ರಷ್ಟು ಮೀಸಲಾತಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025--26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಅನುದಾನ ಮೀಸಲಿಡಲಾಗಿದೆ. ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ. ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು ಕ್ರಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025--26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಎಸ್ ಸಿಪಿ ಟಿಎಸ್ ಪಿ ಯೋಜನೆಗೆ 42,018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿ...
ಬೆಂಗಳೂರು: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ವಿಡಿಯೋ ಮಾಡಿದ್ದ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು. ಈ ನೋಟಿಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಫ್ ಐಆರ್ ಪ್ರತಿ ನೀಡದೆಯೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ನೋಟಿಸ್ ಪ್ರಶ್ನಿಸಿ ಸಮೀರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು...
Justice for Soujanya-- ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿಯ ಜನತೆ ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹೋರಾಟ ರಾಜ್ಯದ ರಾಜಧಾನಿ ಬೆಂಗಳೂರಿನವರೆಗೂ ಇತ್ತೀಚೆಗೆ ತಲುಪಿತ್ತು. ಆದರೆ ಇತ್ತೀಚೆಗೆ ಈ ಹೋರಾಟಕ್ಕೆ ಕೊಂಚ ಹಿನ್ನಡೆ ಕೂಡ ಆಗಿತ್ತು. ಆದ್ರೆ ಇದೀಗ ಸೌಜನ್ಯ ಪರ ಹೋರಾಟ ಮತ್ತೊಮ್ಮೆ ಎದ್ದು ನಿಲ್ಲುವ ಎಲ್ಲ ಸೂಚನೆಗಳು ಕಂಡು...
ಬೆಳಗಾವಿ: ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ. ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಕ್ಕಳೊಂದಿಗೆ ತಾಯಿ ಕೃಷ್ಣಾ ನದಿಗೆ ಹಾರುವುದನ್ನು ಕಂಡು ಸ್ಥಳೀಯರು ನೀರಿನಲ್ಲಿ ಮು...