ಬಾಗಲಕೋಟೆ: ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಲು ಹೋದ ಸಿದ್ದರಾಮಯ್ಯ ಸಂತ್ರಸ್ತರಿಗೆ ನೀಡಿದ ಹಣವನ್ನು ಮುಸ್ಲಿಮ್ ಮಹಿಳೆಯೊಬ್ಬರು ಸಿದ್ದರಾಮಯ್ಯ ಎದುರೇ ಕಾರಿನೊಳಗೆ ಎಸೆದ ಘಟನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಿ, ಪರಿಹಾರ ನೀಡಲು ತೆರಳಿದ್ದರು. ಈ ವೇಳೆ ಗಾಯಾಳುಗಳ ...
ದಕ್ಷಿಣ ಕನ್ನಡ: ರಾಜ್ಯದಲ್ಲಿಯೇ ಮದ್ಯ ಮಾರಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅಗ್ರ ಸ್ಥಾನದಲ್ಲಿದ್ದು, ಜಿಲ್ಲೆಯಲ್ಲಿ ಪ್ರತೀ ವರ್ಷ ಸರಾಸರಿ 2.2 ಕೋಟಿ ಲೀಟರ್ ಮದ್ಯ ಮಾರಾಟವಾಗುತ್ತಿದೆ. ವರದಿಗಳ ಪ್ರಕಾರ, ಜಿಲ್ಲೆಯಲ್ಲಿ ಪ್ರತೀ ದಿನ 60,000 ಲೀಟರ್ ಮದ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮಾರಾಟವಾಗುತ್ತಿದೆ. ವಾರ್ಷಿಕ ಸರಾಸರಿ 1.4 ಕೋಟಿ ...
ಮೈಸೂರು: ವಿಕೃತಿಯ ಕೃತಿ ರಚಿಸಿದ್ದರೆ ಅದು ಪ್ರತಾಪ್ ಸಿಂಹ ಮಾತ್ರ ಎಂದು ವರುಣ ಶಾಸಕ ಹಾಗೂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಂಸದ ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತಿ ದೇವನೂರು ಮಹದೇವ ರಚಿಸಿರುವ 'ಆರ್ ಎಸ್ ಎಸ್ ಆಳ ಮತ್ತು ಅಗಲ' ಕೃತಿಯನ್ನು ವಿಕೃತಿ ಎಂದು ಕರೆ...
ಬೆಂಗಳೂರು: ಕಾಂಗ್ರೆಸ್ ವರಿಷ್ಠ ಹಾಗೂ ಸಂಸದ ರಾಹುಲ್ ಗಾಂಧಿ ಅವರು 'ಸಿದ್ದರಾಮೋತ್ಸವ'ದಲ್ಲಿ ಪಾಲ್ಗೊಳ್ಳುತ್ತಿರುವುದು ಕಾಂಗ್ರೆಸ್ ಪಕ್ಷ ದುರ್ಬಲವಾಗಿರುವುದರ ಸಂಕೇತವಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಟೀಕಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್...
ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಾನಿಗೊಳಗಾದ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣವೇ 500 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಕರಾವಳಿ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಇಂದು ಉಡುಪಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತ...
ಬೆಂಗಳೂರು: “ಯಾರನ್ನೋ ಬಿಂಬಿಸುವ, ವೈಭವೀಕರಿಸುವ ನಿಟ್ಟಿನಲ್ಲಿ ಕೆಲಸವಾಗಬಾರದು” ಎಂದು ಸಿದ್ದರಾಮೋತ್ಸವಕ್ಕೆ ಸಂಸದ ಡಿ.ಕೆ.ಸುರೇಶ್ ಟಾಂಗ್ ನೀಡಿದ್ದು, ಕಾಂಗ್ರೆಸ್ ನೊಳಗೆ ಸಿದ್ದರಾಮೋತ್ಸವ ಪಕ್ಷದೊಳಗಿನ ಸಿಎಂ ಸ್ಥಾನಾಕಾಂಕ್ಷಿಗಳನ್ನು ಚಿಂತೆಗೀಡು ಮಾಡಿತೇ? ಎನ್ನುವ ಅನುಮಾನಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರ 75ನೇ ವರ್ಷದ ಅಮೃತ ಮಹೋ...
ಬೆಂಗಳೂರು: ನನಗೆ ಯಾವ ಉತ್ಸವವೂ ಬೇಡ, ನನಗೆ ಕಾಂಗ್ರೆಸ್ ಹಾಗೂ ದೇಶದ ಉತ್ಸವ ಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ಇದೀಗ ವಿವಿಧ ಅರ್ಥಗಳನ್ನು ಪಡೆದುಕೊಂಡಿದೆ. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅಭಿಮಾನಿಗಳು ಅಭಿಮಾನದಿಂದ ಏನು ಮಾತನಾಡುತ್ತಾರೋ ಅದು ನನಗೆ ಬೇಡ. ನನ್ನ ಹುಟ...
ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಳೆ ಹೆಚ್ಚಾಗಿರುವ ಶಾಲೆಗಳಿಗೆ ಕಳೆದ ಹಲವು ದಿನಗಳಿಂದ ರಜೆ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಇಂದು ಶಾಲೆಗಳು ತೆರೆದಿವೆ. ಈ ನಡುವೆ ಶಾಲೆಗಳಿಗೆ ರಜೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮಕ್ಕಳು ಸುಗಮವಾಗಿ ಶಾಲೆಗೆ ...
ಕಡಬ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಘಟನೆ ಶನಿವಾರ ತಡರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಇದೀಗ ಕಾರನ್ನು ಅಗ್ನಿಶಾಮಕ ದಳ ಪತ್ತೆ ಹಚ್ಚಿದೆ. ಆದರೆ, ಕಾರಿನಲ್ಲಿದ್ದವರು ನಾಪತ್ತೆಯಾಗಿದ್ದಾರೆ. ವಿಟ್ಲದ ಕುಂಡಡ್ಕದ ನಿವಾಸಿ ಧನುಷ್(26) ಹಾಗೂ ಮಂಜೇಶ್ವರ ನಿವಾಸಿ ಧನುಷ್ (21) ನ...
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ ಪಿ.ಡೀಕಯ್ಯನವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಮಟ್ಟದ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಶ್ರದ್ಧಾಂಜಲಿ ಸಭೆ ಆಯೋಜನೆಗೆ ಪೂರ್ವಭಾವಿ ಸಭೆಯನ್ನು ಕರೆಯಲಾಗಿದ್ದು, ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಜುಲೈ 11ರ ಸೋಮವಾರ ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಸಭೆ...