ಹುಬ್ಬಳ್ಳಿ : ಸರಳವಾಸ್ತು, ಮಾವನಗುರು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ವರದಿಗಳ ಪ್ರಕಾರ 60 ಬಾರಿ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹತ್ಯೆ ಮಾಡಲಾಗಿದ್ದು, ಕೊಲೆ ನಡೆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿ ...
ಹುಬ್ಬಳ್ಳಿ: ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದ್ದು, ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದ್ದು, ಭಕ್ತರ ವೇಷದಲ್ಲಿ ಬಂದ ...
ಸುಬ್ರಹ್ಮಣ್ಯ: ಅತಿಥಿಯಾಗಿ ವ್ಯಕ್ತಿಯೊಬ್ಬರ ಮನೆಗೆ ಬಂದಿದ್ದಾತ ಕ್ಷುಲ್ಲಕ ವಿಚಾರಕ್ಕೆ ಜಗಳ ತೆಗೆದು ಮನೆಯ ಯಜಮಾನನಿಗೆ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದ ತೋಟದ ಮಜಲು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತೋಟದ ಮಜಲು ನಿವಾಸಿ ಲೂಕೋಸ್ ಎಂದು ಗುರುತಿಸಲಾಗಿದೆ....
ಬೆಳಗಾವಿ: ಕಾರು ಮತ್ತು ಕಂಟೈನರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪೂರ ತಾಲೂಕಿನ ನಾಗರಗಳಿ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ ಗೋವಾಗೆ ಹೊರಟಿದ್ದ ಯುವಕರು ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ...
ಸಿದ್ದಾಪುರ: ಪಿಯು ಪೂರಕ ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 17 ವರ್ಷ ವಯಸ್ಸಿನ ಮಾನಸ ಆತ್ಮಹತ್ಯೆಗೆ ಶರಣಾದ ಬಾಲಕಿಯಾಗಿದ್ದು, ಈಕೆ ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದಳು ಎನ್ನಲಾಗಿದೆ. ಜೂನ್ ತಿಂಗಳ ಸಪ್ಲಿಮೆಂಟರಿ ಪರ...
ಕಲಬುರಗಿ: ಮಕ್ಕಳು ಮತ್ತು ಗಂಡನನ್ನು ಬಿಟ್ಟು ಪ್ರಿಯಕರನ ಜೊತೆಗೆ ಓಡಿಹೋದ ಪತ್ನಿಯ ಕೃತ್ಯದಿಂದ ಆಕ್ರೋಶಗೊಂಡ ತಂದೆಯೋರ್ವ ತನ್ನ ಇಬ್ಬರು ಅಮಾಯಕ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ ನಗರದ ವೀರೆಂದ್ರ ಪಾಟೀಲ್ ಬಡಾವಣೆ ಬಳಿ ನಡೆದಿದೆ. ತಂದೆ ಲಕ್ಷ್ಮಿಕಾಂತ್ ಎಂಬಾತ ಪತ್ನಿಯ ಮೇಲಿನ ಸಿಟ್ಟನ್ನು ಮಕ್ಕಳ ಮೇಲೆ ತೋರಿಸಿದ್ದು,...
ಮೂಡುಬಿದಿರೆ: ಬಸ್ ಏರುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಆಯತಪ್ಪಿ ಬಸ್ಸಿನಿಂದ ಕೆಳಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆದಿದೆ. ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುವ ಸಂದರ್ಭ ವಿದ್ಯಾಗಿರಿಯಲ್ಲಿ ಜೀವನ್ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ ಗೆ ಹತ್ತಿದ್ದಾಳೆ. ಈಕೆ ಬಸ್ ನ ಸ್ಟೆಪ್ ಗೆ ...
ಮಂಗಳೂರು: ಇಂದು ಮುಂಜಾನೆಯಿಂದ ಮಂಗಳೂರಿನಲ್ಲಿ ಆರಂಭವಾದ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಒಂದೆಡೆ ಭಾರೀ ಮಳೆಯಾದರೆ, ನಗರದ ವಿವಿಧೆಡೆಗಳಲ್ಲಿ ಆರಂಭಿಸಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಿಂದಾಗಿ ರಸ್ತೆಯಲ್ಲೇ ನೀರು ನಿಂತು ...
ಶಿವಮೊಗ್ಗ: ರಾಷ್ಟ್ರಭಕ್ತ ಹಿಂದೂಗಳನ್ನು ಹೇಡಿಗಳ ರೂಪದಲ್ಲಿ ಕೊಲೆ ಮಾಡಲಾಗುತ್ತಿದೆ. ಕೊಲೆಗಡುಕ ಮುಸಲ್ಮಾನರಿಗೆ ಶಿಕ್ಷೆ ನೀಡಲು ಕಾನೂನು ತಿದ್ದುಪಡಿ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿಯಿಂದ ವಪ್ಪನಾಯಕ ವೃತ್ತದಲ್ಲಿ ...
ಕಳೆದ ಒಂದು ವಾರದಿಂದ ಕನ್ನಡ ಖ್ಯಾತ ನಟಿ ಪವಿತ್ರ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತು ಹಲವು ವದಂತಿಗಳು ಹಬ್ಬಿದ್ದು, ತೆಲುಗಿನ ಖ್ಯಾತ ನಟ ನರೇಶ್ ಅವರೊಂದಿಗೆ ವಿವಾಹವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿಯಾಗಿ ಬರೆಯಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಮೈಸೂರಿನಲ್ಲಿ ಸೈಬರ್ ಕ್ರೈಂ ಪೊಲೀ...