ಮುದ್ದೇಬಿಹಾಳ: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ (ಹರ್ ಘರ್ ತಿರಂಗ ಉತ್ಸವ) ಎಲ್ಲೆಡೆ ರಾಷ್ಟ್ರ ಧ್ವಜಗಳನ್ನು ಎಲ್ಲೆಡೆ ಹಂಚಿಕೆ ಮಾಡಲಾಗಿತ್ತು. ಜೊತೆಗೆ ಪ್ರತಿ ಮನೆ ಮನೆಗಳ ಮೇಲೂ ಧ್ವಜಗಳ ಹಾರಾಟದ ಮೂಲಕ ರಾಷ್ಟ್ರಭಕ್ತಿ ಮೆರೆಯಲಾಗಿತ್ತು. ಜೊತೆಗೆ ಸರ್ಕಾರದ ನಿಯಮಾವಳಿಯ ಪ್ರಕಾರ ಕೆ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದೆ. ಉಮೇಶ್ ಕತ್ತಿ ಪಾರ್ಥಿವ ಶರೀರ ಹೆಚ್ಎಎಲ್ ಏರ್ಪೋರ್ಟ್ ತಲುಪಿದ್ದು ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಲಿಫ್ಟ್ ಕಾರ್ಯ ವಿಳಂಬವಾಗಲಿದೆ ಎಂದು ತಿಳಿದು ಬಂ...
ಬೆಂಗಳೂರು: ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ(61) ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿಕೊನೆಯುಸಿರೆಳೆದಿದ್ದಾರೆ. ಡಾಲರ್ಸ್ ಕಾಲೋನಿಯ ನಿವಾಸದಲ್ಲಿದ್ದಾಗ ಎದೆನೋವು ಕಾಣಿಸಿಕೊಂಡು ಬಾತ್ ರೂಮ್ ನಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ತಕ್ಷಣವೇ ಕುಟುಂಬಸ್ಥರು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದರು. ಅವರಿಗೆ ತಕ್ಷಣ ಐಸಿಯ...
ಮಂಗಳೂರು: ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಕನ್ನಡ ಬಿಜೆಪಿಯ ಪ್ರಯೋಗ ಶಾಲೆಯಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದೋಖಾ ಆಗುತ್ತಿದೆ...
ಬೆಂಗಳೂರು: ಪ್ರವಾಹ ಪರಿಶೀಲನೆಯ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಭರ್ಜರಿ ನಿದ್ದೆಗೆ ಜಾರಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದ್ದು, ಆರ್.ಅಶೋಕ್ ಸಭೆಯಲ್ಲಿ ಭಾಗಿಯಾಗಿದ್ದ ರೀತಿಯನ್ನು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಳುಗುವುದರಲ್ಲಿ ಹಲವು ವಿಧಗಳಿವೆ. ರಾಜ್ಯದ ಜ...
ಮಂಗಳೂರು: ನಗರದ ವಿವಿಧ ಕಡೆಗಳಲ್ಲಿ ಮಹಿಳೆಯ ಸರ ಸುಲಿಗೆ ಮಾಡುತ್ತಿದ್ದ 3 ಮಂದಿ ಆರೋಪಿಗಳನ್ನು ಮಂಗಳೂರು ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಗದೀಶ್ ಶೆಟ್ಟಿ, ಸುಜಿತ್ ಶೆಟ್ಟಿ, ಸುರೇಶ್ ರೈ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಲಿಗೆ ಮಾಡಿದ ಸುಮಾರು 90 ಗ್ರಾಂ ತೂಕದ ಚಿನ್ನಾಭರಣಗಳನ್ನು, 2 ಸ್ಕೂಟರ್ ಮತ್ತು 3 ಮೊ...
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಚುರುಕುಗೊಳಿಸಿದೆ. ಸುಳ್ಯ ಸೇರಿದಂತೆ ವಿವಿಧ ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿ ತನಿಖೆ ಕೈಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಮನೆ ಮತ್ತಿತರ ಕಡ...
ಬೆಳಗಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದ್ದು, ಸೋರುತ್ತಿದ್ದ ಮನೆಯನ್ನು ದುರಸ್ತಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಸುಳಗಾ ನಿವಾಸಿ ವಿನಾಯಕ ಕೃಷ್ಣ ಕಾಲಖಾಂಬಕರ (25) ಹಾಗೂ ಬೆನಕನಹಳ್ಳಿ ನಿವಾಸಿ ವಿಲಾಸ ಗೋಪಾಲ ಅಗಸಗೇಕರ (57) ಮೃತಪಟ್ಟವ...
ಬೆಂಗಳೂರು: ಕರ್ನಾಟಕದಲ್ಲಿ ಬಹುಜನ ಚಳುವಳಿ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದ ವಿಜಯ ಮಹೇಶ್ ಅವರು ನಿಧನರಾಗಿ ಒಂದು ವರ್ಷಗಳಾಗಿದ್ದು, ಈ ಸಂದರ್ಭದಲ್ಲಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಕಾನ್ಶೀರಾಮ್ ಫೌಂಡೇಷನ್ ನಲ್ಲಿ ನಡೆಸಲಾಯಿತು. ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಪುತ್ರ ಅರ್ಜ...
ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ನೀಡುತ್ತಿದ್ದ ಅಮೃತಜ್ಯೋತಿ ಯೋಜನೆಯನ್ನು ರದ್ದು ಮಾಡಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡುತ್ತಾ, ಇಂಧನ ಇಲಾಖೆ ವತಿಯಿಂದ ಅನುಷ್ಠಾನಗೊಂಡ ಅಮೃತಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಿಂಗಳಿಗೆ ...