ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಹೋದ ಮಹಿಳೆಯ ಮೇಲೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಆಕ್ರೋಶಗೊಂಡು, ಕೈಯಲ್ಲಿದ್ದ ಮನವಿ ಪತ್ರವನ್ನು ಕಸಿದುಕೊಂಡು ದುರ್ವರ್ತನೆ ತೋರಿದ ಘಟನೆ ನಡೆದಿದೆ. ವರ್ತೂರು ಕೆರೆ ಕೋಡಿ ಬಿದ್ದ ಪರಿಣಾಮ ವಸತಿ ಪ್ರದೇಶಗಳಿಗೆ ನೀರು ನುಗ್ಗಿತ್ತು. ಹಾನಿಗೊಳಗಾದ ಪ್ರದೇಶ ವೀಕ್ಷಣೆಗೆ ಲಿಂಬಾವಳಿ ತೆರಳಿದ್ದರು. ಈ ವೇ...
ಮಂಗಳೂರು: ಒಂದು ಕಾಲದ ಪ್ರಮುಖ ಉದ್ಯಮಿ, ಪ್ರಧಾನಿ ಮೋದಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಬಿ.ಆರ್.ಶೆಟ್ಟಿ ಅವರು ಮಂಗಳೂರಿನಲ್ಲಿ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಭದ್ರತಾ ಸಿಬ್ಬಂದಿ ಅವರನ್ನು ತಡೆದ ಘಟನೆ ನಡೆದಿದೆ. ಮಂಗಳೂರಿನ ಬಂಗ್ರ ಕೂಳೂರು ಪ್ರದೇಶದಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ...
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣ ಅವರನ್ನು ಎದೆನೋವಿನ ಹಿನ್ನೆಲೆಯಲ್ಲಿ ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎದೆ ನೋವಿನ ಹಿನ್ನೆಲೆಯಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ. ಶ್ರೀಗಳಿಗೆ ಆಸ್ಪತ್ರೆಯ ತುರ...
ಬೃಹತ್ ರಂಗೋಲಿ ಹಾಗೂ ಬೃಹತ್ ಪೆಂಡಲ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ವೇದಿಕೆ ಸಿದ್ಧಗೊಂಡಿದೆ. ಮಂಗಳೂರು ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಇಂದು ಮಧ್ಯಾಹ್ನ ನಡೆಯಲಿರುವ ಕಾರ್ಯಕ್ರಮದಲ್ಲಿ 3,800 ಕೋಟಿ ರೂಪಾಯಿಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ. ಪ್ರಧಾನಿ ಮೋ...
ಮಂಗಳೂರು: ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯುವ ಮಂಗಳೂರು ನಗರದ ಕೂಳೂರಿನಲ್ಲಿರೋ ಗೋಲ್ಡ್ ಫಿಂಚ್ ಸಿಟಿಗೆ ಆರಗ ಜ್ಞಾನೇಂದ್ರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಸಚಿವರಿಗೆ ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ...
ಮಂಗಳೂರಿನಲ್ಲಿ ಶುಕ್ರವಾರ ಪ್ರಧಾನಿ ಮೋದಿ ಸಮಾವೇಶ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರು ಫುಲ್ ರೆಡಿಯಾಗಿದೆ. ಸ್ಥಳ ಪರಿಶೀಲನೆಯಿಂದ ಹಿಡಿದು ರಕ್ಷಣಾ ವಿಚಾರದಲ್ಲೂ ಫುಲ್ ಭಧ್ರತೆ ತಯಾರಿಯಲ್ಲಿದೆ. ಮತ್ತೊಂದೆಡೆ ಮಂಗಳೂರಿನ ರಸ್ತೆಗಳು ಡಾಮರೀಕರಣಗೊಂಡು ಫಳಫಳನೆ ಹೊಳೆಯುತ್ತಿದೆ. ಮೋದಿ ಆಗಮನಕ್ಕೆ ಭಾಗವತಿಕೆಯ ಸ್ವಾಗತ. ಮೋದಿ ಆಗಮನದ ಸಂತಸದಲ್...
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಬಂದ ಬಳಿಕ ಜನಸಾಮಾನ್ಯರ ಕಷ್ಟ ಮತ್ತು ನೋವುಗಳು ಹೆಚ್ಚಾಗಿದ್ದು, ಜನರ ನಡುವೆ ವೈಮನಸ್ಸು ಹುಟ್ಟಿಸುವುದೇ ಬಿಜೆಪಿಯ ನಿತ್ಯ ಕಾಯಕವಾಗಿದೆ ಎಂದು ರಾಜ್ಯ ವಿಪಕ್ಷ ಉಪನಾಯಕ, ಶಾಸಕ ಯು.ಟಿ. ಖಾದರ್ ಆರೋಪಿಸಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರೆಸ್ಕ್ಲಬ್ನಲ್ಲಿ ಸುದ...
ಮಂಗಳೂರು: ಶುಕ್ರವಾರ ಪ್ರಧಾನಿ ಮೋದಿ ಭಾಗವಹಿಸುವ ಮಂಗಳೂರು ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮೈದಾನದ ಕಾರ್ಯಕ್ರಮದ ಯಶಸ್ಸಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಇಂದು ನಗರದಲ್ಲಿರೋ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡ...
ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ POCSO ಪ್ರಕರಣದ ಆರೋಪಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಅವರಿಗೆ ಬೆಂಬಲ ಸೂಚಿಸಲು ಬಂದ ಸ್ವಾಮೀಜಿಗಳು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲಾಗದೇ ಪಲಾಯನ ಮಾಡಿದ ಘಟನೆ ನಡೆದಿದೆ. ಶಿವಮೂರ್ತಿ ಶರಣರ ಪರ ಬೆಂಬಲ ಸೂಚಿಸಲು ಮಂಗಳವಾರ ಮಠಕ್ಕೆ ಆಗಮಿಸಿದ್ದ ಬೇರೆ ಬೇರೆ ಮಠಗಳ ಸ್...
ಉಡುಪಿ: ಕನಕದಾಸ ದಾಸ ರಸ್ತೆ, ಮತ್ತು ಮಾರುಥಿ ವೀಥಿಕಾ ಇಲ್ಲಿರುವ ಅಪಾಯಕ್ಕೆ ಆಹ್ವಾನಿಸುತ್ತಿರುವ ರಸ್ತೆ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಉಡುಪಿ ಜಿಲ್ಲಾ ನಾಗರಿಕ ಸಮಿತಿಯು ಪ್ರತಿಭಟಿಸಿತು. ಈ ಸಂದರ್ಭ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ರಾಜೇಶ್, ಭಾಸ್ಕರ್ ಇದ್ದರು. ಅಪಾಯಯಕ್ಕೆ ಆಹ್ವಾನ ನೀಡುತ್ತಿರುವ ಮೃತ್ಯು ಕೂಪಗಳಲ್ಲಿ ಬಹಳಷ್ಟು ...