ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಜಾಮಿಯಾ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಕ್ಕೆ ಹಿಂದೂಪರ ಸಂಘಟನೆಗಳು ಮುಂದಾಗಿವೆ. ಇನ್ನೊಂದು ಕಡೆ ಜೂನ್ 4 ರಂದು ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಿವೆ. ಜಾಮಿಯಾ ಮಸೀದಿ ಈ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. ಈ ದೇವಸ್ಥಾನದ ಮೇಲೆ ಟಿಪ್ಪು ಸ...
ಹೊಸಕೋಟೆ: ಟೊಮೆಟೋ ಬಾಕ್ಸ್ ಕೆಳಗೆ ರಕ್ತಚಂದನಗಳನ್ನಿಟ್ಟು ಟಾಟಾ ಏಸ್ ವಾಹನದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗಳ ಖಚಿತ ಮಾಹಿತಿ ಮೇರೆಗೆ ಪೊಲೀಸರು ವರ್ತೂರು ಮತ್ತು ಹೊಸಕೋಟೆ ಮಾರ್ಗಮಧ್ಯದಲ್ಲಿ ಹಿಂಬಾಲಿಸಿಕೊಂಡು ಹಿಡಿದಿದ್ದಾರೆ. ಪೊಲೀಸರು ಹಿಂಬಾಲಿಸುವುದನ್ನು ಗಮನಿಸಿದ ಚಾಲಕ ವಾಹನವನ್ನು ಎಮ್ಮೆಗೆ ಡಿಕ್ಕಿ ಹೊಡೆದ ನಂತರ ವಾಹನ ಪರ...
ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಹಿನ್ನೆಲೆ ಅಖಿಲ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್ ಎಸ್ ಯುಐ) ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಕಾರ್ಯಕರ್ತರು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಲ್ಲದೆ, ಖಾಕಿ ಚಡ್ಡಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತ...
ಮಂಗಳೂರು "ಕರ್ನಾಟಕ ಈವರೆಗೆ ಕೋಮುವಾದದ ಪ್ರಯೋಗಶಾಲೆಯಾಗಿಲ್ಲ. ಆದರೆ ಆ ಪ್ರಯತ್ನಗಳು ನಡೆಯುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಸುಮಾರು 30-40 ವರ್ಷಗಳಿಂದ ಕೋಮುವಾದದ ಪ್ರಯೋಗಶಾಲೆಯಾಗಿದೆ. ಇದರ ನಷ್ಟವನ್ನು ನಾವು ನೋಡಿದಾಗ ಮುಂದೆ ಕರ್ನಾಟಕವೂ ಹೀಗೆ ಆದಾಗ ಉಂಟಾಗುವ ನಷ್ಟವನ್ನು ಅರ್ಥ ಮಾಡಿಕೊಳ್ಳಬಹುದು," ಎಂದು ಹಂಪಿ ವಿ....
ಇಂದೋರ್: 3 ವರ್ಷದ ಬಾಲಕಿಯನ್ನು 12 ವರ್ಷದ ಬಾಲಕನೋರ್ವ ಚಾಕಲೇಟ್ ಕೊಡಿಸುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಇಂದೋರ್ನ ಬಂಗಂಗಾ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಮಗು ಕಿರಾಣಿ ಅಂಗಡಿಗೆ ಹೋಗಿದ್ದಾಗ ಅಡ್ಡಗಟ್ಟಿದ ಬಾಲಕ ಚಾಕಲೇಟ್ ಕೊಡಿಸುವ ನೆಪದಲ್ಲಿ ಆಕೆಯನ್ನು ತನ್ನ ಮನೆಗೆ ಕರೆದೊಯ್ದಿದ್ದಾನೆ. ಇತ್ತ ಮನೆ...
ಕೋಲ್ಕತ್ತಾ: ಕನ್ನಡ ಮತ್ತು ಭಾರತದ ಹಲವು ಭಾಷೆಗಳಲ್ಲಿ ಹಾಡಿದ್ದ ಕೃಷ್ಣ ಕುಮಾರ್ ಕುನ್ನತ್ ಅವರು ಕೋಲ್ಕತ್ತಾದ ನಜ್ರುಲಾ ಮಂಚ್ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಕೆಕೆ ಎಂದೇ ಗುರುತಿಸಲ್ಪಟ್ಟಿದ್ದ ಕೃಷ್ಣಕುಮಾರ್ ಕುನ್ನತ್ ಅವರಿಗೆ 53 ವರ್ಷಗಳಾಗಿತ್ತು. ಸಂಗೀತ ಕಾರ್ಯಕ್ರಮದಲ್ಲಿ ಕೃ...
ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಕವಿತೆ ಹಾಗೂ ಲಲಿತ ಪ್ರಬಂಧವನ್ನು ಬೋಧಿಸಲು ನೀಡಿದ್ದ ಅನುಮತಿಯನ್ನು ಕವಿ ಮೂಡ್ನಾಕೂಡು ಚಿನ್ನಾಸ್ವಾಮಿ ಹಾಗೂ ಈರಣ್ಣ ಕಂಬಳಿ ಅವರು ವಾಪಸ್ ಪಡೆದಿಯುವ ಮೂಲಕ ನೂತನ ಪಠ್ಯ ಪುಸ್ತಕ ಪರಿಷ್ಕರಣೆಯನ್ನು ವಿರೋಧಿಸಿದ್ದಾರೆ. ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯನ್ನು ವಿರೋಧಿಸಿ ಈ ಹಿಂ...
ಶಿವಮೊಗ್ಗ: ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಶಿವಮೊಗ್ಗದಲ್ಲಿ ಇಂದು 18 ಜಿಲ್ಲೆಗಳ ...
ದಾವಣಗೆರೆ: ನನಗೂ ಕೆಲವು ಬ್ರೋಕರ್ ಗಳು ಹಣ ನೀಡಿ ನಿಮ್ಮನ್ನು ಸಚಿವರನ್ನಾಗಿ ಮಾಡ್ತೀವಿ ಅಂತ ಹೇಳಿದ್ದರು ಎಂದು ಸಚಿವ ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಇತ್ತೀಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯ ಬಳಿಕ ರೇಣುಕಾಚಾರ್ಯ ಕೂಡ ಈ ಹೇಳಿಕೆ ನೀಡಿದ್ದಾರೆ. ನನಗೆ ಅವರು ಗೊತ್ತು, ಇವರು ಗೊತ್ತು ಎಂದು ಹೇಳಿದ್ದ ಬ್ರೋಕರ್ಸ್ ಹಣ ನೀಡಿ...
ಮಡಿಕೇರಿ: ಮುಸ್ಲಿಮ್ ಸಮುದಾಯದ ಧಾರ್ಮಿಕ ವಸ್ತ್ರ ಬುರ್ಖಾ ಧರಿಸಿ ಕೆಲವರು ಆಕ್ಷೇಪಾರ್ಹವಾಗಿ ನೃತ್ಯ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೊಡಿಗಿನ ಮುಸ್ಲಿಮ್ ಮುಖಂಡರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ವರದಿಗಳ ಪ್ರಕಾರ ಮಡಿಕೇರಿ ತಾಲೂಕಿನ ಕೊಳಕೇರಿ ಗ್ರಾಮದಲ್ಲಿ ಮೇ 28ರಂದು ಮತ್ತು ಮೇ 29ರಂದು ಪಶ್ಚಿಮ ಕೊಳಕೇರಿ ಗ್ರಾಮಾಭಿ...