ಬೆಂಗಳೂರು: ಬಿಜೆಪಿ ಸರ್ಕಾರ ಬಂದ ಮೇಲೆ ಯಾವ ಚರಿತ್ರೆಯನ್ನು ಓದಿಕೊಳ್ಳಬೇಕು ಎನ್ನುವುದೇ ಕಷ್ಟವಾಗಿದೆ. ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಆರೆಸ್ಸೆಸ್ ನವರು ಮೂಲತಃ ಭಾರತದವರಾ? ಆರೆಸ್ಸೆಸ್ ನವರು ದ್ರಾವಿಡರಾ? ನಾವು ಅ...
ಬೆಂಗಳೂರಿನಲ್ಲಿರುವ ಟಿಪ್ಪು ಸುಲ್ತಾನ್ ಅರಮನೆಯನ್ನು ದೇವಸ್ಥಾನದ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ (ಎಚ್ಜೆಎಸ್) ಆರೋಪಿಸಿದೆ. ಅರಮನೆಯನ್ನು ಸಮೀಕ್ಷೆ ನಡೆಸಬೇಕು ಎಂದು ಸಮಿತಿ ಆಗ್ರಹಿಸಿದ್ದು, ವಾರಣಾಸಿಯ ಜ್ಞಾನವಾಪಿ ಮಸೀದಿ ಮತ್ತು ಕುತುಬ್ ಮಿನಾರ್ ಬಳಿಕ ಹಿಂದುತ್ವವಾದಿಗಳು ಕರ್ನಾಟಕದಲ್ಲೂ ಐತಿಹಾಸಿಕ ಸ್ಥಳಗ...
ಮಂಡ್ಯ: ಮಂಡ್ಯದ ಚರ್ಚ್ ಆವರಣದಲ್ಲಿ ಒಂದು ವರ್ಷದ ಮಗುವನ್ನು ಮಲಗಿಸಿ ಪೋಷಕರು ನಾಪತ್ತೆಯಾಗಿರುವ ಘಟನೆ ನಿನ್ನೆ (ಗುರುವಾರ) ಬೆಳಗ್ಗೆ ನಡೆದಿದೆ. ಮಂಡ್ಯದ ಫ್ಯಾಕ್ಟರಿ ಸರ್ಕಲ್ ಬಳಿ ಇರುವ ಸೆಂಟ್ ಜಾನ್ಸ್ ಶಾಲೆಯ ಆವರಣದಲ್ಲಿರುವ ಚರ್ಚ್ ನಲ್ಲಿ ಈ ಘಟನೆ ನಡೆದಿದೆ. ಚರ್ಚ್ ಗೆ ಬಂದ ಇಬ್ಬರು ವ್ಯಕ್ತಿಗಳು ಚರ್ಚ್ನ ಆವರಣದಲ್ಲಿ ಒಂದು ವರ...
ದಾವಣಗೆರೆ : ಜೀವನದಲ್ಲಿ ಜಿಗುಪ್ಸೆಗೊಂಡ ದಂಪತಿಗಳು ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ಡ್ಯಾಂ ಬಳಿ ನಡೆದಿದೆ. ಮೃತ ದಂಪತಿಗಳು ಹರಿಹರ ತಾಲೂಕಿನ ಸಂಕ್ಲಿಪುರದ ನಿವಾಸಿಗಳಾದ ಮಠದ ಚೆನ್ನಪ್ಪಸ್ವಾಮಿ(45), ವನಜಾಕ್ಷಮ್ಮ(37) ಎಂದು ಗುರುತಿಸಲಾಗಿದೆ. ಪಿಕಪ್ ಡ್ಯಾಂ ನಲ್ಲಿ ಚೆ...
ಬೆಂಗಳೂರು: ಇಂದಿರಾ ಕ್ಯಾಂಟೀನ್ ಇಸ್ಕಾನ್ ಸಂಸ್ಥೆಗೆ ವಹಿಸಲಾಗಿದ್ದು, ಇನ್ನು ಮುಂದೆ ಇಂದಿರಾ ಕ್ಯಾಂಟೀನ್ ಕೂಡ ದುಬಾರಿಯಾಗುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ. ಈ ಕುರಿತಂತೆ ಮಾಹಿತಿ ನೀಡಿದ ಬಿಬಿಎಂಪಿ ಹಣಕಾಸು ವಿಭಾಗ ಪಾಲಿಕೆ ವ್ಯಾಪ್ತಿಯಲ್ಲಿರೋ ಎಲ್ಲಾ ಕ್ಯಾಂಟೀನ್ ಗಳಲ್ಲಿ ಇಸ್ಕಾನ್ ಊಟ ಲಭ್ಯವಾಗಲಿದೆ ಎಂದಿದೆ. ಬಿಬಿಎಂಪಿಯ ವ್ಯಾಪ್ತಿಯಲ್...
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಐಹೊಳೆ ಸಮೀಪದ ಕ್ಯಾದಿಗೇರಿ ಕ್ರಾಸ್ ಬಳಿ ಶಾಲೆ ಮುಗಿಸಿ ಮನೆಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ವಿದ್ಯಾರ್ಥಿನಿಯರಾದ ನೇತ್ರಾವತಿ ರಗಟಿ (14), ಅಂಜಲಿ ಸೂಡಿ ...
ಬೆಂಗಳೂರು: ಶಾಲಾ ಬಸ್ ವೊಂದು ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನಶಂಕರಿಯ ದೇವೇಗೌಡ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆದಿದೆ. ಹಾರೋಹಳ್ಳಿ ನಿವಾಸಿ 16 ವರ್ಷ ವಯಸ್ಸಿನ ಕೀರ್ತನಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಸ್ನೇಹಿತರ ಜತೆ ಬೈಕ್ ನಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದ ವೇಳೆ ಹಿಂ...
ಕೊಪ್ಪಳ: ಹೊಟೇಲ್ ಸಿಬ್ಬಂದಿ ಊಟ ಇಲ್ಲ ಎಂದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತರು ಹೊಟೇಲ್ ಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಘಟನೆ ತಾಲೂಕಿನ ಆನೆಗೊಂದಿಯಲ್ಲಿ ನಡೆದಿದೆ. ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಕೋಪಗೊಂಡ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದ...
ಮೈಸೂರು: ನನ್ನ ಕಥನವನ್ನ ಪಠ್ಯ ಪುಸ್ತಕಕ್ಕೆ ಬಳಸಲು ನೀಡಿದ್ದ ಅನುಮತಿಯನ್ನು ನಾನು ಹಿಂದೆಗೆದುಕೊಂಡಿದ್ದೇನೆ ಎಂದು ಪದ್ಮಶ್ರೀ ಪುರಸ್ಕೃತ ಸಾಹಿತಿ ದೇವನೂರು ಮಹದೇವ ಹೇಳಿದ್ದಾರೆ. ಎಲ್.ಬಸವರಾಜು, ಎ.ಎನ್.ಮೂರ್ತಿ, ಪಿ.ಲಂಕೇಶ್, ಸಾರಾ ಅಬೂಬಕರ್ ಮೊದಲಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ. ಇದನ್ನು ಯಾರು ಕೈ ಬಿಟ್ಟಿದ್ದಾರೋ, ಅವರಿಗೆ ...
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕರಾಗಿದ್ದ ಕೇಶವ ಜೋಗಿತ್ತಾಯ(88) ಮೇ 24 ರಂದು ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ತನ್ನೀರುಪಂಥ ಬಂಗಾಲಾಯಿಯವರಾದ ಇವರು, ಸುಬ್ರಹ್ಮಣ್ಯ ದೇಗುಲದಲ್ಲಿ ಪ್ರಧಾನ ಅರ್ಚಕರಾಗಿ 50 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ...