ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(SDM) ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ, ಪ್ರಸ್ತುತ ಎಸ್ಡಿಎಂ ಎಜುಕೇಶನ್ ಸೊಸೈಟಿ ಕಾರ್ಯದರ್ಶಿಯಾಗಿದ್ದ ಡಾ.ಬಿ.ಯಶೋವರ್ಮಾ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯಕ್ಕೊಳಗಾಗಿದ್ದ ಅವರು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಚ...
ಶಿವಮೊಗ್ಗ: ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್, ನಾರಾಯಣ ಗುರು ಹೆಸರು ತೆಗೆದರು ಎಂದರು. ಇವರು ನೋಡಿದ್ದಾರಾ.? ಸುಮ್ ಸುಮ್ನೆ ಕ್ರೀಯೆಟ್ ಮಾಡ್ತಾರೆ ಅಂತ, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಎಸ್.ಈಶ್ವರಪ್ಪ ವಿಪಕ್ಷಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೂ ಕೂ...
ಧಾರವಾಡ: ಶನಿವಾರ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ...
ಬೆಂಗಳೂರು: ನಗರದ ಏರ್ ಪೋರ್ಟ್ ಪ್ಲೈಓವರ್ ನಿಂದ ಬೈಕ್ ಸವಾರ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರು ಏರೋಡ್ರಮ್ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಜಕ್ಕೂರು ಲೇಔಟ್ ನಿವಾಸಿ 44 ವರ್ಷ ವಯಸ್ಸಿನ ಗೋವಿಂದಪ್ಪ ಎಂದು ಗುರುತಿಸಲಾಗಿದ್ದು, ಇನ್ನು ಘಟನೆಯಲ್ಲಿ 14 ವರ್ಷದ ಬಾಲಕ ಸಂಜಯ್ ಗಂಭೀರವಾಗಿ ಗಾಯಗೊಂಡಿದ್ದಾನೆ...
ಬಳ್ಳಾರಿ: ಬಸ್ ಕೆಳಗೆ ತುಂಡಾಗಿದ್ದ ಬುಷ್ ರಾಡ್ ಸರಿಪಡಿಸುತ್ತಿದ್ದ ವೇಳೆ ನಡೆದ ಅವಘಡದಲ್ಲಿ KSTRC ಮೆಕಾನಿಕ್ ವೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಕುರುಗೋಡು KSTRC ಡಿಪೋದಲ್ಲಿ ನಡೆದಿದೆ. ಟಿ ಮಂಜುನಾಥ್ ಮೃತಪಟ್ಟ ಮೆಕಾನಿಕ್ ಎಂದು ಗುರುತಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರ್ಯಾಂಪ್ ವ್ಯವಸ್ಥೆ ಕಲ್ಪಿಸದೇ ಮೆಕಾನ...
ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ ಮಾಣಿ ಬದಿಗುಡ್ಡೆ ಉದಯ ಚೌಟ ಅವರು ಅನಾರೋಗ್ಯದಿಂದ ಮೇ 21 ಮುಂಜಾನೆ ನಿಧನರಾದರು. 2007ರ ಕಬಡ್ಡಿ ವಿಶ್ವಕಪ್ ಪಂದ್ಯಾಟದ ಭಾರತದ ತಂಡದಲ್ಲಿದ್ದ ಚೌಟರು ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ನಮ್ಮ ದೇಶಕ್ಕೆ, ರಾಜ್ಯಕ್ಕೆ ಕೀರ್ತಿ ತಂದಿದ್ದರು...
ಧಾರವಾಡ: ಮರಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಶನಿವಾರ ನಸುಕಿನ ವೇಳೆಯಲ್ಲಿ ನಡೆದಿದೆ. ಅನನ್ಯ(14), ಹರೀಶ(13), ಶಿಲ್ಪಾ (34), ನೀಲವ್ವ(60), ಮಧುಶ್ರೀ(20), ಮಹೇಶ್ವರಯ್ಯ (11) ಹಾಗೂ ಶಂಭುಲಿಂಗಯ್ಯ (35) ಮೃತಪಟ್ಟವರು ಎಂದು ಗುರುತಿಸ...
ಮೈಸೂರು: ವಾಹನ ತಪಾಸಣೆ ವೇಳೆ ಪೊಲೀಸರಿಂದ ತಪ್ಪಿಸಿ ಕೊಳ್ಳಲು ಹೋಗಿ ರಸ್ತೆ ಅಪಘಾತವಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರು ಯುವಕರು ಸ್ಥಳದಲ್ಲಿ ಸಾವನಪ್ಪಿದ್ದು, ಓರ್ವ ಯುವಕನ ಸ್ಥಿತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೂಡ್ಲಾಪುರದ ಸಚಿನ್, ಉತ್ತನಹಳ್ಳಿಯ ದೊರೆಸ್ವಾಮಿ ಅ...
ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಈ ಪೈಕಿ ಟಾಪರ್ ಗಳಲ್ಲಿ ಒಬ್ಬರಾಗಿರುವ ಬಡ ದಲಿತ ಕುಟುಂಬದ ಅಮಿತ್ ಮಾದಾರ್(Amit Madar) ಅವರ ಸಾಧನೆ ಅವರ ಊರಿಗೆ ಮಾತ್ರವಲ್ಲದೇ ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರವಾಗಿದೆ. ಮಾತ್ರವಲ್ಲ ಇಡೀ ರಾಜ್ಯವೇ ಖುಷಿ ಪಡುವ ವಿಚಾರ ಕೂಡ ಆಗಿದೆ. ಹುಬ...
ಗಾಂಧಿ ಕಥನ ವನ್ನು ಬರೆಯುವ ಮೂಲಕ ನಾಡಿನಾದ್ಯಂತ ಹೆಸರುವಾಸಿಯಾಗಿದ್ದ ಡಿ.ಎಸ್.ನಾಗಭೂಷಣ ರವರು ಅನಾರೋಗ್ಯದಿಂದ ಬುಧವಾರ ತಡರಾತ್ರಿ ನಿಧನರಾಗಿದ್ದಾರೆ. ಇವರು 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದರು. ಇವರು ಬರೆದ ಗಾಂಧಿ ಕಥನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ...