ಬೆಂಗಳೂರು: ಹಿಜಬ್ ವಿವಾದದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿ...
ಬೆಂಗಳೂರು: ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟಗೊಂಡಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಈ ಬಾರಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉ...
ಬೆಂಗಳೂರು: ನಗರದಲ್ಲಿ ಸರಿಯುತ್ತಿರುವ ಭಾರೀ ಮಳೆಯಿಂದಾಗಿ ಉಲ್ಲಾಳ ಕೆರೆ ಸಮೀಪದ ಉಪಕಾರ್ ಲೇಔಟ್ ಬಸ್ನಿಲ್ದಾಣದ ಬಳಿ ಪೈಪ್ ಲೈನ್ ಕಾಮಗಾರಿಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರು ಮಣ್ಣು ಕುಸಿದು ಬಿದ್ದ ಪರಿಣಾಮ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಪಕಾರ್ ಲೇಔಟ್ ಬಸ್ನಿಲ್ದಾಣದ ಬಳಿ ಕಾವೇರಿ 5ನೇ ಹಂತದ ನೀರು ಸರಬರಾಜು ಕಾಮಗಾರಿ ನಡೆ...
ಕಾಸರಗೋಡು: ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ಕಾಸರಗೋಡಿನ ಪೆರಿಯ ಸಮೀಪದ ಚೆರ್ಕಪ್ಪಾರದಲ್ಲಿ ನಡೆದಿದೆ. 14 ವರ್ಷ ವಯಸ್ಸಿನವರಾದ ದಿಲ್ ಜಿತ್ ಹಾಗೂ ನಂದ ಗೋಪಾಲ್ ಮೃತಪಟ್ಟ ಬಾಲಕರು ಎಂದು ಗುರುತಿಸಲಾಗಿದ್ದು, ಇಬ್ಬರು ಕೂಡ 9ನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು ಎಂದು ತಿಳಿದು ಬಂದಿದೆ. ಬುಧವಾರ...
ಬೆಂಗಳೂರು: ಅಪರಾಧ ಪತ್ತೆ ಹಚ್ಚುವವರೆ ಅಪರಾಧ ಚಟುವಟಿಕೆ ಗಳಲ್ಲಿ ಭಾಗಿಯಾಗುವುದಾದರೆ ಸಾರ್ವಜನಿಕರ ರಕ್ಷಣೆ ಹೇಗೆ ಸಾಧ್ಯ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪರಾಧಿಗಳನ್ನ...
ಬೆಂಗಳೂರು: ನಾಳೆ ಮಧ್ಯಾಹ್ನ 12:30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿದ ಇವರು, 'ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದಿದ್ದಾರೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್ ಸೈಟ್ನಲ್ಲಿ, ಶಾಲೆಗ...
ಬೆಂಗಳೂರು: ರಾಜ್ಯದ ಎಲ್ಲ ಮಸೀದಿಗಳಲ್ಲೂ ಪ್ರತಿ ದಿನ ಬೆಳಗ್ಗೆ 5 ಗಂಟೆ ಬದಲಿಗೆ 6 ಗಂಟೆಗೆ ಆಜಾನ್ ಕೂಗಲು ಮುಸ್ಲಿಂ ಧರ್ಮದ ಮುಖಂಡರು ನಿರ್ಧರಿಸಿದ್ದಾರೆ. ಈ ಕುರಿತು ಸಭೆ ನಡೆಸಿದ ಷರಿಯತ್-ಎ-ಹಿಂದ್ ಸಂಘಟನೆ, ಮೌಲ್ವಿಗಳು ಮತ್ತು ಮುಖಂಡರು ಬೆಳಗ್ಗೆ 6 ಗಂಟೆಗೆ ಅಜಾನ್ ಕೂಗಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ರಾತ್ರಿ 10 ಗಂಟೆಯಿಂದ...
ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರಿಂದು ಅಧಿಕಾರ ವಹಿಸಿಕೊಂಡರು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದರು. 1991ನೇ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ, ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದ ಪ್ರತಾಪ್ ರೆ...
ಬೆಂಗಳೂರು: ಕಾಸ್ಮೆಟಿಕ್ ಸರ್ಜರಿಯ ವೇಳೆ ಕನ್ನಡ ಕಿರುತೆರೆ ನಟಿಯೊಬ್ಬರು ದುರಂತ ಸಾವಿಗೀಡಾದ ಘಟನೆ ಇಂದು ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ನಟಿ ಸಾವನ್ನಪ್ಪಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟಿ ಸಾವಿಗೀಡಾಗಿದ್ದು, ಮಾಹಿತಿಗಳ ಪ್ರಕಾರ ಪೋಷಕರಿಗೆ ಯಾವುದೇ ಮಾಹಿತಿ ನೀಡದೇ ನಟಿ ಸರ್ಜರಿ...
ಬೆಂಗಳೂರು: ರಾಜ್ಯ ಸರ್ಕಾರ ಉನ್ನತ ಪೊಲೀಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿದ್ದು, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರನ್ನೂ ಎತ್ತಂಗಡಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸಿ.ಹೆಚ್.ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ರೆಡ್ಡಿ ಅವರು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಆಗಿ ಕಾರ್...