ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನ್ನು ಹೆದರಿಸಲು ಹಿಂದುತ್ವದ ವೇಷ ಹಾಕಿದ್ದಾರೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡಿಕೆಶಿ ಹಿಂದೂ ಅಲ್ಲ ಅಂತ ನಾವು ಹೇಳಿಲ್ಲ, ಅವರು ಹಿಂದೂನೇ… ಹಿಂದೂ ಆಗಿಯೇ ಸಾಯಲಿ, ಆದ್ರೆ, ಸಿದ್ದರಾಮಯ್ಯ ಅವರಿಗೆ ...
ಬೆಂಗಳೂರು: ಸಾವಿರ ಜನ ವಿರೋಧ ಮಾಡಲಿ, ಇದು ನನ್ನ ನಂಬಿಕೆಯ ವಿಚಾರ ಎಂದು ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್(D.K.Shivakumar) ಹೇಳಿದ್ದು, ದೊಡ್ಡ ನಾಯಕರ ಮಾತಿಗೆ ಉತ್ತರ ನೀಡುವುದಿಲ್ಲ ಎಂದು ಹೇಳಿದ್ದಾರೆ. ನಾನು ಹೋಗಿದ್ದ ಶಿವರಾತ್ರಿ(Shivaratri)ಗೆ, ಇದು ನನ್ನ ಸ್ವಂತ ನ...
ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಅವಕಾಶವಿದೆ. ಅದೇ ರೀತಿ ಇದೀಗ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪ್ರಯಾಣಕ್ಕೆ ಅವಕಾಶವಿದ್ದು ಇದರ ಮಾಹಿತಿಯು ಇಲ್ಲಿದೆ.. ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿಯ ವಾರ...
ಚಾರ್ಮಾಡಿ ಘಾಟ್: ಕೆಎಸ್ ಆರ್ ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17--F--1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುತ್ತಿದ್ದ...
ಕಾಡು ಬಿಟ್ಟು ಈ ಆನೆಗಳೆಲ್ಲಾ ಕಾಫಿ ತೋಟಕ್ಕೆ ಬಂದು ಜೀವ, ಬೆಳೆ, ಆಸ್ತಿಪಾಸ್ತಿ ಹಾನಿ ಮಾಡುತ್ತಿರುವುದಕ್ಕೆ ಕಾರಣ ಯಾರು..?. ಪಶ್ದಿಮಘಟ್ಟದ ದಟ್ಡ ರಕ್ಷಿತ ಅರಣ್ಯಗಳಲ್ಲಿ ಜಲ ವಿದ್ಯುತ್ ಯೋಜನೆಗಳು, ಗ್ಯಾಸ್ ಪೈಪ್ಲೈನ್, ಹೈ ಟೆನ್ ಷನ್ ವಿದ್ಯುತ್ ಮಾರ್ಗ, ಎತ್ತಿನಹೊಳೆ ಯೋಜನೆ ಇಂತಹ ಯೋಜನೆಗಳ ಹೆಸರಿನಲ್ಲಿ ಹಂತ ಹಂತವಾಗಿ ಕಾಡು ನಾಶವಾಗ...
Zameer Ahmed Khan-- ಬಳ್ಳಾರಿ: ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಪರ ಸಚಿವ ಜಮೀರ್ ಅಹ್ಮದ್ ಖಾನ್ ಬ್ಯಾಟಿಂಗ್ ಮಾಡಿದ್ದಾರೆ. ಸಿಎಂ ಬದಲಾವಣೆ ವಿಚಾರವಾಗಿ ಬಳ್ಳಾರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಕೆಪಿಸಿಸಿ ಅಧ್ಯ...
ಬೆಂಗಳೂರು: SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ವೇಳೆ ಉಚಿತ ಬಸ್ ಪ್ರಯಾಣ ಒದಗಿಸುವುದಾಗಿ KSRTC ಘೋಷಿಸಿದೆ. SSLC ಮತ್ತು ದ್ವಿತೀಯ PUC ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಉಚಿತ ಅವಕಾಶ ನೀಡಲು ನಿರ್ಧರಿಸಿರುವುದಾಗಿ ಕೆಎಸ್ ಆರ್ ಟಿಸಿ ಪ್ರಕಟಣೆಯಲ್ಲಿ...
ಕೊಟ್ಟಿಗೆಹಾರ: ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ತಲುಪಲು ಪಾದಯಾತ್ರಿಗರು ಭಕ್ತಿಯಿಂದ ಚಾರ್ಮಾಡಿ ಘಾಟಿಯನ್ನು ಅಲಂಕರಿಸಿದರೆ, ಆದರೆ, ಪ್ಲಾಸ್ಟಿಕ್ ಕಸದ ರಾಶಿ ಮತ್ತು ಅರಣ್ಯಕ್ಕೆ ನುಗ್ಗಿದ ಭಕ್ತರ ದಂಡು ಪರಿಸರ ಹಾನಿ ಸೃಷ್ಟಿಸಿದ್ದಾರೆ. ಅಪಾಯದ ಹಾದಿಯಲ್ಲಿ ಸಾಗಿದ ಯಾತ್ರೆ: ಮಂಗಳವಾರ ಬೆಳಗ್ಗಿನಿಂದಲೇ ಕೊಟ್ಟಿಗೆಹಾರದಿಂದ ಆರಂಭವಾದ ಪ...
ಬೇಲೂರು ಶಾಸಕರಾದ ಹೆಚ್.ಕೆ ಸುರೇಶ್ ರವರು ಅರಣ್ಯಾಧಿಕಾರಿಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿದ್ದಾರೆ ಎಂದು ಆರೋಪಿಸಿ, ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರತಿಭಟನೆ ಮಾಡಿ, ಅಧಿಕಾರಿಗಳ ಪರವಹಿಸಿದವರಿಗೆ, ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡವರ ನೋವು ಅರ್ಥವಾಗುವುದಿಲ್ಲವೇ? ಅಧಿಕಾರಿಗಳ ಪರ ನಿಲ್ಲುವ ಸಂಘಟನೆಗಳು ಪ್ರಾಣ ಕಳೆದುಕೊಂಡವರ ಕುಟುಂ...
ತಿರುವನಂತಪುರಂ: ಯುವಕನೊಬ್ಬ “ನನ್ನ ಪ್ರೇಯಸಿ ಸಹಿತ 6 ಮಂದಿಯನ್ನು ಕೊಂದಿರುವುದಾಗಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದ್ದು, ಇದರ ಬೆನ್ನಲ್ಲೇ ಭೀಕರ ಸಾಮೂಹಿಕ ಹತ್ಯೆಯೊಂದು ಬೆಳಕಿಗೆ ಬಂದಿದೆ. ಅಫಾನ್(23) ಈ ದುಷ್ಕೃತ್ಯ ಎಸಗಿದ ಯುವಕನಾಗಿದ್ದಾನೆ. ಸೋಮವಾರ ಸಂಜೆ ಕೆಲವೇ ಗಂಟೆಗಳಲ್ಲಿ ವಿಭಿನ್ನ ಮೂರು ...