‘ಬೆಂಗಳೂರು ಡೇಸ್’ಸಿನಿಮಾ ಪ್ರೇಕ್ಷಕರಿಂದ ಸಖತ್ ಸೆಲೆಬ್ರೇಟ್ ಆದ ಮಲಯಾಳಂನ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದು. ಎಂಟು ವರ್ಷಗಳ ನಂತರವೂ ಮಲಯಾಳಿಗಳಿಗೆ ಸಿನಿಮಾದ ಹೊಸತನ ಹಾಗೆಯೇ ಇದೆ. ಅಜು, ಕುಟ್ಟನ್ ಮತ್ತು ಕುಂಜು ಎಲ್ಲರೂ ನಮ್ಮ ನೆಚ್ಚಿನವರಾದರು. ಈ ಪ್ರತಿಯೊಂದು ಪಾತ್ರಗಳು ಜನರ ಹೃದಯದಲ್ಲಿ ಸ್ಥಾನ ಗಳಿಸಿವೆ. ನಿತ್ಯಾ ಮೆನನ್ ನಿರ್ವ...
ಬೆಂಗಳೂರು; ಆರೋಗ್ಯ ಕ್ಷೇತ್ರದಲ್ಲಿ ನರ್ಸಿಂಗ್ ವೃತ್ತಿಗೆ ಬಹಳ ಮಹತ್ವವಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಬಳಕೆ ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲ ಅರಿವು ಶುಶ್ರೂಷಕರಿಗೆ ಅವಶ್ಯಕವಿದೆ. ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸಬೇಕು. ಉತ್ತಮ ಸೇವೆ ಸಲ್ಲಿಸಿದ ಶುಶ್ರೂಷಕರನ್ನು ಗುರುತಿಸಿ ಗೌರವಿಸುವ ಕೆಲ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಧ್ವನಿವರ್ಧಕದ ಚರ್ಚೆ ಜೋರಾಗಿದೆ. ಮಸೀದಿಗಳಲ್ಲಿನ ಧ್ವನಿವರ್ಧಕ ತೆಗೆಯದೆ ಹೋದರೆ ನಾವೂ ಸುಪ್ರಭಾತ ಹಾಕುವುದನ್ನು ನಿಲ್ಲಿಸಲ್ಲ ಎಂದು ಹಿಂದೂಪರ ಸಂಘಟನೆಗಳು ಅಭಿಯಾನ ಶುರು ಮಾಡಿದ ಬೆನ್ನಲ್ಲೆ ಸರ್ಕಾರದಿಂದ ಧ್ವನಿವರ್ಧಕ ಸಂಬಂಧ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಸರ್ಕಾರ ಹೊರಡಿಸಿರುವ ಹೊಸ...
ಬೆಂಗಳೂರು: ರವಿಚಂದ್ರನ್ ಅವರನ್ನು ಹೋಲುತ್ತಿದ್ದ ತುಮಕೂರಿನ ಆರ್ಕೆಸ್ಟ್ರಾ ಕಲಾವಿದ ಲಕ್ಷ್ಮಿ ನಾರಾಯಣ ಅಲಿಯಾಸ್ ರವಿಚಂದ್ರನ್ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ. ಮಂಗಳವಾರದಂದು ಸಂಪ್ ಗೆ ನೀರು ತುಂಬಿಸಲು ಮೋಟಾರ್ ಚಾಲು ಮಾಡಿದಾಗ ವಿದ್ಯುತ್ ಪ್ರವಹಿಸಿ ಲಕ್ಷ್ಮಿ ನಾರಾಯಣ್ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ಜೂನಿಯರ...
ಮೈಸೂರು: ಬರೋಬ್ಬರಿ ಒಂಬತ್ತು ವರ್ಷಗಳ ನಂತರ ಮೈಸೂರು ಮೃಗಾಲಯದಲ್ಲಿ ಹುಲಿಯೊಂದು ಮೂರು ಮರಿಗಳಿಗೆ ಜನ್ಮ ನೀಡಿದೆ. ಮೃಗಾಲಯದ ಬಿಳಿ ಹುಲಿ ತಾರಾ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಮರಿಗಳು ಆರೋಗ್ಯಕರವಾಗಿವೆ. ಗಂಡು ಹುಲಿ ರಾಕಿ ಜೊತೆ ಹೆಣ್ಣು ಹುಲಿ ತಾರಾಗೆ ಬ್ರೀಡ್ ಮಾಡಿಸಲಾಗಿತ್ತು. ಬೇರೆ ಬೇರೆ ಮೃಗಾಲಯಕ್ಕೆ ಪ್ರಾಣಿಗಳ ವಿನಿಮಯದ ಅಡಿಯಲ್...
ಧಾರವಾಡ: ಶ್ರೀರಾಮ ಸೇನೆಯ ಪ್ರತಿಭಟನೆಯಿಂದ ಒತ್ತಡಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಅನಧಿಕೃತ ಮೈಕ್ ಗಳ ತೆರವಿಗೆ ಆದೇಶ ನೀಡಿದ್ದು, ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಸುಪ್ರಭಾತ ಅಭಿಯಾನದಿಂದ ಹಿಂದಕ್ಕೆ ಸರಿದಿದೆ. ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು, ಕೊನೆಗೂ ರಾಜ್ಯ ಸರ್ಕಾರ ತನ್ನ ನಿಲುವು ಬದಲಿಸಿ, ಅನಧಿಕೃತ ಮೈಕ್ ...
ಬೆಂಗಳೂರು: ಮಸೀದಿ, ಚರ್ಚ್, ದೇಗುಲಗಳಲ್ಲಿ ಮೈಕ್ ಬಳಕೆಗೆ ನಿಯಮ ರೂಪಿಸುತ್ತಿದ್ದು, ಧ್ವನಿ ವರ್ಧಕ ವಿಚಾರವಾಗಿ ಸುಪ್ರಿಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಧ್ವನಿವರ್ಧಕಗಳಿಗೆ ವಸತಿ ಪ್ರದೇಶ...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಎರಡು ದಿನಗಳ ಭೇಟಿಗಾಗಿ ಸಿಎಂ ನವದೆಹಲಿಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಚರ್ಚೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ದೆಹಲಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಪೂರ್ವಭಾವಿ ಸಭೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆನ್ನಲಾಗಿದೆ. ಮಂಗಳವಾರ ಬೆಳಗ...
ಬೆಂಗಳೂರು: ಮಸೀದಿಗಳ ಮೈಕ್ ತೆರವುಗೊಳಿಸಲು ಒತ್ತಾಯಿಸಿ ಶ್ರೀರಾಮ ಸೇನೆ ಇಂದು ಸುಪ್ರಭಾತ ಅಭಿಯಾನ ಆರಂಭಿಸಿದೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ, ಕಠಿಣ ಕ್ರಮಕ್ಕೆ ಹಿಂಜರಿಯುವುದಿಲ್ಲ ಎಂದು ಅರಗ ಜ್ಞಾನೇಂದ್ರ ಶ್ರೀರ...
ಮೈಸೂರು: ಸರ್ಕಾರದ ವಿರುದ್ಧ ನಾವು ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿಗಳನ್ನು, ಗೃಹ ಸಚಿವರನ್ನು ಕೋರ್ಟ್ ಗೆ ಎಳೆಯುತ್ತೇವೆ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ನಗರದ ಶಿವರಾಂ ಪೇಟೆಯ ಶ್ರೀ ತ್ರಿಪುರ ಭೈರವಿ ಮಠದ ಶ್ರೀ ಆಂಜನೇಯ ಸ್ವಾಮಿ ಮಠದಲ್ಲಿ ಸುಪ್ರಭಾತ ಅಭಿಯಾನಕ್ಕೆ ಶ್ರ...