ಬೆಳಗಾವಿ: ಡಿ.ಕೆ.ಶಿವಕುಮಾರ್ ಅವರ ಮಾನನಷ್ಟ ಮೊಕದ್ದಮೆ ಹೇಳಿಕೆಗೆ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದು, ಮಾನ ಇದ್ದರಲ್ಲವೇ ಮಾನ ನಷ್ಟು ಮೊಕದ್ದಮೆ ಹೂಡುವುದು ಎಂದಿದ್ದಾರೆ. ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದಿಂದ ತಾನು ರಕ್ಷಣೆಗೆ ಮನವಿ ಮಾಡಿದ್ದು, ಬಿಜೆಪಿ ನಾಯಕರ ಮನೆಗೆ ಹೋಗಿ ಮನವಿ ಮಾಡಿದ್ದೇನೆ ಎಂದು ಯತ್...
ಬೆಂಗಳೂರು: ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು, ನಮ್ಮ ಸರ್ಕಾರ ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಪಿ ಕಚೇರಿಯಲ್ಲಿ ಭಾನುವಾರ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಭಾರತವು ರಾಮರಾಜ್ಯವಾಗಬೇಕ...
ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಪ್ರಮೋದ್ ಮಧ್ವರಾಜ್ ಅಂದಿನ ಸಿಎಂ ಸಿ...
ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಮೋಹನ್ ಜುನೇಜ ಅವರು ನಿನ್ನೆ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಮೋಹನ್ ಅವರ ನಿಧನಕ್ಕೆ ಅವರ ಆಪ್ತರು, ಅಭಿಮಾನಿಗಳು ಕಣ್ಣೀರು ಮಿಡಿದಿದ್ದಾರೆ. ನೂರಾರು ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರ ಮಾಡಿರುವ ಮೋಹನ್ ಅವರು ಹಾಸ್ಯ ಪಾತ್ರದಲ್ಲಿ ಹೆಚ್ಚು ಮಿಂಚಿದ್ದರ...
ಉಡುಪಿ: ನಾಳೆಯಿಂದ ಮೇ 19ರವರೆಗೆ ಮದ್ಯ ಮಾರಾಟಗಾರರ ಮುಷ್ಕರ ನಡೆಯಲಿದ್ದು, 15 ದಿನಗಳವರೆಗೆ ಮುಷ್ಕರ ನಡೆಸಲು ಮದ್ಯ ಮಾರಾಟಗಾರರು ನಿರ್ಧರಿಸಿದ್ದಾರೆ. ಈ ಕುರಿತಾಗಿ ಉಡುಪಿಯಲ್ಲಿ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಪ್ರತಿಭಟನೆ ಘೋಷಿಸಿದ್ದು, ಕೆಎಸ್ ಪಿಸಿಎಲ್ ಎಂಡಿ ತುಘಲಕ್ ದರ್ಬಾರ್ ನಡೆಸುತ...
ಬೆಂಗಳೂರು: ನಗರದ ಬಿಡಿಎ ಟೋಲ್ ಬಳಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸುಮುಖ್ (22) ಹಾಗೂ ಲೀನಾನಾಯ್ದು (19) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಸುಮುಖ್ ತನ್ನ ಸ್ನೇಹಿತೆ ಲೀನಾನಾಯ್ಡುರನ್ನು ಕರೆದುಕೊಂಡು ನೈಸ್ ರಸ್ತೆಯಲ್ಲಿ ಪಿಇಎಸ್ ಕಾಲ...
ಬಾಗಲಕೋಟೆ: ರಮೇಶ್ ಅರವಿಂದ್ ನಡೆಸಿಕೊಡುತ್ತಿದ್ದ ಕನ್ನಡ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ 6.40 ಲಕ್ಷ ರೂಪಾಯಿ ಗೆದ್ದಿದ್ದ ಲೈನ್ ಮೆನ್ ತಿಮ್ಮಣ್ಣ ಭೀಮಪ್ಪ ಗುರಡಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯೂ ಮೂಡಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅಮಲಝರಿ ಗ್ರಾಮದಲ್ಲ...
ಕಲಬುರಗಿ: ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವಿದ್ದರೂ ಆಜಾನ್ ಹಾಗೂ ಧ್ವನಿವರ್ಧಕದ ವಿರುದ್ಧ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ. ಇದೇ 9ರ ಒಳಗೆ ಸರ್ಕಾರ ಧ್ವನಿವರ್ಧಕದ ವಿರುದ್ದ ಕ್ರಮ ಕೈಗೊಳ್ಳದೇ ಇದ್ದಲ್ಲಿ ಮಂದಿರಗಳಲ್ಲಿ ಹಾಗೂ ಮಸೀದಿಗಳ ಎದುರು ಸೌಂಡ್ ಬಾಕ್ಸ್ಗಳ ಮೂಲಕ ಹನುಮಾನ್ ಚಾಲೀಸ್ ಅಭಿಯಾನ ಆರಂಭಿಸುತ್ತೇವೆ ಎಂದು ಶ್ರೀರಾಮ ಸೇನೆ ರ...
ಬೆಂಗಳೂರು : PSI ಹಗರಣದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ 5ನೇ ರ್ಯಾಂಕ್ ಪಡೆದ ದರ್ಶನ್ ಗೌಡ ಮತ್ತು ನಾಗೇಶ್ ಗೌಡ ಇಬ್ಬರು ಸಚಿವ ಅಶ್ವತ್ಥ ನಾರಾಯಣ್ ಅವರ ಸಂಬಂಧಿಕರು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ದರ್ಶನ್ ಗೌಡ ಮ...
ಬೆಂಗಳೂರು: ಯುವತಿಯೋರ್ವಳ ಮೇಲೆ ಬಾಡಿ ಬಿಲ್ಡರ್ ವೋರ್ವ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಜಿಮ್ ಟ್ರೇನರ್, ಬಾಡಿ ಬಿಲ್ಡರ್ ಸೈಯದ್ ಸಿದ್ದಕಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಸಯ್ಯದ್ ಅಂತರಾಷ್ಟ್ರೀಯ ಬಾಡಿ ಬಿಲ್ಡರ್ ಸ...