ಬೆಂಗಳೂರು: ಕೋವಿಡ್ ನಾಲ್ಕನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಾಸ್ಕ್ ಕಡ್ಡಾಯ ಮಾಡಿದ್ದು, ಈ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಪರಿಶೀಲನಾ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಸುಧಾಕರ್, ಕೋವ...
ರಾಮನಗರ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ ನಡೆದಿದೆ. ಸೋಮವಾರ ಬೆಳಗ್ಗೆ ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿ ವಾಪಸ್ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುತ್ತಿದ್ದಾಗ ಮ...
ಬೆಂಗಳೂರು: ರಾಜ್ಯದಲ್ಲಿ ಹಲವಾರು ದಿನಗಳಿಂದ ಭಾರೀ ಸದ್ದು ಮಾಡಿದ್ದ, ನಿಷೇಧ ಅಭಿಯಾನಗಳು ಮಹತ್ವ ಕಳೆದುಕೊಂಡಿದ್ದು, ಅಭಿಯಾನ ಆರಂಭಿಸಿದವರ ನಿರೀಕ್ಷೆ ಸುಳ್ಳಾಗಿದೆ. ಹೌದು..! ಹಿಜಾಬ್ ನಿಷೇಧಕ್ಕೆ ಆರಂಭವಾದ ಅಭಿಯಾನದಲ್ಲಿ ಸರ್ಕಾರ ಕೂಡ ಒಳಗೊಂಡಿದ್ದರಿಂದಾಗಿ ಮುಸ್ಲಿಮ್ ವಿದ್ಯಾರ್ಥಿನಿಯರು ವಿದ್ಯಾಭ್ಯಾಸದಿಂದ ವಂಚಿತರಾಗುವಂತಹ ಸನ್ನಿವೇಶ ರಾ...
ಶಿವಮೊಗ್ಗ: ಶ್ರೀರಾಮಸೇನೆ, ಭಜರಂಗದಳ, ಆರೆಸ್ಸೆಸ್ ಹಾಗೂ ಹಿಂದೂ ಮಹಾಸಭಾಕ್ಕೆ ಬುಲ್ಡೋಜರ್ ಹೊಡೆದರೆ ಸಮಾಜ ಸರಿಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇರುವುದು ಯಾರದ್ದು? ಶಿವಮೊಗ್ಗದಲ್ಲಿ ಹರ್ಷನ ಕೊಲೆಯಾಯ್ತು, 144 ಸೆಕ್ಷನ್ ಹಾಕಿದ್ದು ಯಾರು? ಈಶ್ವರಪ್ಪ ಯಾವ ಸರ್ಕಾರದ...
ಮೈಸೂರು: ಧರ್ಮಸ್ಥಳ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆಯನ್ನು ಜನತಾ ಪಕ್ಷದ ಅಧ್ಯಕ್ಷೆ ಬಿ.ಟಿ.ಲಲಿತಾನಾಯಕ್ ಖಂಡಿಸಿದ್ದಾರೆ. ಮೈಸೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ಸಮೀಪ ಆದಿವಾಸಿ ಮಹಿಳೆಯೊಬ್ಬರನ್ನು ಅರೆಬೆತ್ತಲೆಗೊಳಿಸಿ ದೌರ್ಜನ್ಯ ಎಸಗಿದ್ದರೂ ಧರ್...
ದಾವಣಗೆರೆ: ದ್ವಿತೀಯ ಪಿಯು ಪರೀಕ್ಷೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಟೆರೆಸ್ ಮೇಲಿನಿಂದ ಕೆಳಗೆ ಬಿದ್ದು ಮೃತಪಟ್ಟ ದಾರುಣ ಘಟನೆ ನಗರದ ಪಿಸಾಳೆ ಕಾಂಪೌಂಡ್ ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನಗರದ ಮಿಥುನ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಶುಕ್...
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗ...
ಉಡುಪಿ: ನನಗೆ ಮತ್ತು ರೇಶಮ್ ಫಾರೂಕ್ ಗೆ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ನಿರಾಕರಿಸಲಾಗಿದೆ. ನಾವು ಮತ್ತೆ ಮತ್ತೆ ನಿರಾಸೆಗೊಳಗಾಗುತ್ತಿದ್ದೇವೆ ಎಂದು ಹಿಜಾಬ್ ಪರ ಹೋರಾಟಗಾರ್ತಿ, ವಿದ್ಯಾರ್ಥಿನಿ ಆಲಿಯಾ ಅಸಾದಿ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗ...
ಸಿನಿಮಾದಲ್ಲಿ ಸಿಗರೇಟ್ ಸೇದೋದು, ಕುಡಿಯೋದು, ಜೂಜಿಗೆ ಜಾಹೀರಾತು ನೀಡೋದು ತಪ್ಪು ಆದರೆ ಇದಕ್ಕೆ ಅವಕಾಶ ನೀಡಿರುವ ಸರ್ಕಾರ ಸರಿಯೇ ಎಂದು ಕನ್ನಡ ಚಲನ ಚಿತ್ರ ನಟ ಉಪೇಂದ್ರ(Upendra Rao) ಟ್ವೀಟ್ ಮಾಡಿದ್ದಾರೆ. ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು ತಪ್ಪು….. ಆದರೆ ಇವುಗಳಿಂದ ಬರೋ ...
ಹುಬ್ಬಳ್ಳಿ: ಕರ್ನಾಟಕದಲ್ಲಿ ಆಗಾಗ ನಡೆಯುತ್ತಿರುವ ಗಲಭೆ ಹಿಂದೆ ಸಂಘಟನೆಗಳ ಕೈವಾಡವಿದ್ದರೆ ಅವುಗಳನ್ನು ರಾಜ್ಯ ಸರ್ಕಾರ ನಿಷೇಧ ಹೇರಲಿ, ಬೇಡ ಎಂದವರು ಯಾರು? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬಾದಾಮಿಗೆ ತೆರಳುವ ಮುನ್ನ ಶುಕ್ರವಾರ ಇಲ್ಲಿನ ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸರ್ಕಾರಕ್ಕ...