ಬೆಂಗಳೂರು: ಪರ್ಸಂಟೇಜ್ ವ್ಯವಹಾರದ ಪಿತಾಮಹಾ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದು, ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಬಾಣಗಳನ್ನು ಬಿಟ್ಟಿದ್ದಾರೆ. ಆಪ್ತ ಶಾಸಕರಿಗೆ ಮೀಟಿಂಗ್ ಗೆ ಇಂತಿಷ್ಟು ಎಂದು ಕೊಟ್ಟು ಕಮಿಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ ಮಾಸ್ಟರ್ ಆಗಿ ಅಡ...
ಬೆಂಗಳೂರು: ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಪ್ಯಾಲೆಸ್ ರಸ್ತೆಯಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಲಕ್ಷ್ಮೀ ದೇವಿ ಎಂಬವರು ಮೃತ ಮಹಿಳೆ ಎಂದು ಗುರುತಿಸಲಾಗಿದ್ದು, ತಮ್ಮ ಸಹೋದರನ ಜೊತೆಗೆ ಆಸ್ಪತ್ರೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಬೈಕ್ ಗೆ ಹಿಂಬದಿ...
ಹುಬ್ಬಳ್ಳಿ: ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಏ. 20ರವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಭೂರಾಮ್ ಹೇಳಿದರು. ಗಲಾಟೆಯಲ್...
ಬೆಳಗಾವಿ: ಕೆ.ಎಸ್.ಈಶ್ವರಪ್ಪ ಬಿಜೆಪಿಯಿಂದ ಹಲಾಲ್ ಆದ ಮೊಟ್ಟ ಮೊದಲ ಸಚಿವ, ಇನ್ನೂ ಬಹಳಷ್ಟು ಸಚಿವರ ಹಲಾಲ್ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ(Sathish Jarakiholi )ವ್ಯಂಗ್ಯವಾಡಿದರು. ಕೊವಿಡ್ ಸಂದರ್ಭದಲ್ಲಿಯೂ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರವಾಗಿದೆ. ಬಿಜೆಪಿ ನೇತೃತ್ವದಲ್ಲಿ 40% ಕಮಿಷನ್ ಇದೆ. ಕೇವ...
ಬೆಂಗಳೂರು: ಸಿಎಂ ಬೊಮ್ಮಾಯಿ ಅಂದ್ರೆ ನಾನು ಏನೋ ಅಂದುಕೊಂಡಿದ್ದೆ. ಆದರೆ ರಾಜ್ಯದಲ್ಲಿ ಅವರಿಂದಲೇ ಆಡಳಿತ ಹಾಳಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್.ಈಶ್ವರಪ್ಪ ಅವರನ್ನು ರಕ...
ಉಡುಪಿ: ಉಡುಪಿಯ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿನ ಕುರಿತಂತೆ ಹಲವಾರು ಸಂಗತಿಗಳು ಇದೀಗ ಬಯಲಾಗುತ್ತಿವೆ. ಪ್ರಶಾಂತ್ ಹಾಗೂ ಮೇದಪ್ಪನವರೊಂದಿಗೆ ಪ್ರವಾಸದ ನೆಪದಲ್ಲಿ ಉಡುಪಿಗೆ ಆಗಮಿಸಿದ್ದ ಸಂತೋಷ್ ಪಾಟೀಲ್, ಎರಡು ರೂಮ್ ಬುಕ್ ಮಾಡಿಕೊಂಡಿದ್ದರು. ಸ್ನೇಹಿತರು ಒಂದೇ ರೂಮ್...
ಬೆಳಗಾವಿ: ಕಾಲೇಜಿನ ಅತಿಥಿ ಉಪನ್ಯಾಸಕರ ಜೊತೆಗೆ ಅಸಭ್ಯ ವರ್ತನೆ ತೋರಿದ ಉಪನ್ಯಾಸಕನಿಗೆ ಅತಿಥಿ ಉಪನ್ಯಾಸಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಏಪ್ರಿಲ್ 12ರಂದು ಬೆಳಗಾವಿಯ ಸರ್ಕಾರಿ ಸರ್ದಾರ್ ಪಿಯು ಕಾಲೇಜಿನಲ್ಲಿ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಂಗ್ಲಿಷ್ ವಿಭಾಗದ ಖಾಯಂ ಉಪನ್ಯಾಸಕ ಅಮಿತ್ ಬಸವಮೂರ್ತಿಗೆ ಥಳಿತಕ್ಕೊಳಗಾದ ಉ...
ಗದಗ: ಭ್ರಷ್ಟಾಚಾರದ ಪರಂಪರೆ ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್ ನವರು ಹತಾಶಾರಾಗಿ ನಮ್ಮ ನಾಯಕರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ 40% ಕಮಿಷನ್ ವಿಚಾರವಾಗಿ ಬಿಜೆಪಿಯನ್ನು ಸಮರ್ಥಿಸಿಕೊಂಡರು. ಗದಗದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಇಲಾಖೆಯ 29 ಪಿಡಿಒಗಳನ್ನು ಏಕಾಏಕಿ ವರ್ಗಾವಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಏಪ್ರಿಲ್ 12ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಬಯಲಿಗೆ ಬಂದಿ...
ಮಂಡ್ಯ: ರಾಜ್ಯದ ಜನ ಜೆಡಿಎಸ್ ನ್ನು ಅಧಿಕಾರಕ್ಕೆ ತಂದರೆ, ನನ್ನ ಜೀವಿತಾವಧಿಯಲ್ಲಿ ದಲಿತ ವ್ಯಕ್ತಿಯನ್ನು ರಾಜ್ಯದ ಮುಖ್ಯಮಂತ್ರಿ ಮಾಡುವ ಪಣತೊಟ್ಟಿದ್ದೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಮಳವಳ್ಳಿಯಲ್ಲಿ ಅಂಬೇಡ್ಕರ್ ಜಯಂತಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಹಾಸನ ಜಿಲ್ಲಾ ಪಂಚಾಯತ್ ಗೆ ಜೆಡಿಎಸ್ ಪಕ್ಷ ದಲಿತರೊಬ್ಬರನ್ನು ಅಧ್...