ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಫ್ಲೆಕ್ಸ್ ಗೆ ಹಾನಿ ಮಾಡಿರುವ ಪ್ರಕರಣದ ಸಂಬಂಧ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡಾ.ಬಿ. ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿಯಲ್ಲಿ ಫ್ಲೆಕ್ಸ್ ಹಾಕಲಾಗಿದ್ದು, ಈ ಫ್ಲೆಕ್ಸ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದರು ಎಂದು ಹೇಳಲಾಗಿದೆ....
ಬೆಂಗಳೂರು: ಎರಡು ವರ್ಷದ ಮಗುವಿನ ಮೇಲೆ ದೊಡ್ಡಪ್ಪನೇ ಅತ್ಯಾಚಾರ ನಡೆಸಿದ ಪರಿಣಾಮ ತೀವ್ರ ರಕ್ತಸ್ರಾವದಿಂದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಸಮೀಪದಲ್ಲಿ ನಡೆದಿದೆ. ಅತ್ತಿಬೆಲೆ ಸಮೀಪದ ನೆರಳೂರಲ್ಲಿ ವಾಸವಿದ್ದ ದೀಪು ಅತ್ಯಾಚಾರ ಆರೋಪಿಯಾಗಿದ್ದಾನೆ. ಆರೋಪಿಯು ಮೃತ ಮಗುವಿನ ತಂದೆಯ ಅಣ್ಣನಾಗಿದ್ದು, ಮಗುವಿನ ದೊಡ್ಡಪ್ಪ. ಈತ ಕಳೆದ ಕೆಲ ...
ಶಿವಮೊಗ್ಗ: ಶಿವಮೊಗ್ಗದ ಹಿಂದೂ ಸಂಘಟನೆಗಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆಯು ಎನ್ ಐಎ ತನಿಖೆಗೆ ವಹಿಸಿದೆ. ಹರ್ಷ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಸುಪರ್ದಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿದ್ದರು. ಎನ್ ಐಎ ಯು ನಂಬ...
ಮೈಸೂರು: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ತಮ್ಮ ಇಬ್ಬರು ಮಕ್ಕಳಿಗೆ ಎಸ್ಸಿ ಜಾತಿ ಪ್ರಮಾಣಪತ್ರ ಕೊಡಿಸಿ, ಸರ್ಕಾರದ ಸವಲತ್ತನ್ನು ಪಡೆದಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಪಡೆದಿರುವ ಎಲ್ಲಾ ದಾಖಲೆಗಳನ್ನು ಸಿಎಂಗೆ ಕಳುಹಿಸಿದ್ದೇನೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ...
ಬೆಂಗಳೂರು: ರಾಜ್ಯ ಬೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಗೆ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಬಿಎಂಪಿ ಆಡಳಿತ ವಿಭಾಗದ ಅಧಿಕಾರಿ ಯೋಗೇಶ್ ಆರೋಪಿಯಾಗಿದ್ದು, ಮಹಾಲಕ್ಷ್ಮೀ ಲೇಔಟ್ನ ನಿವಾಸಿ ಬೋವಿ ನಿಗಮದ ...
ನವದೆಹಲಿ: ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಜೆಐ ಎನ್.ವಿ.ರಮಣ ಅವರ ಮುಂದೆ ಹಿರಿಯ ವಕೀಲ ದೇವದತ್ತ್ ಕಾಮತ್ ಪ್ರಸ್ತಾ...
ಚಿತ್ರದುರ್ಗ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ನಾಗರಾಜ (46), ಶೈಲಜಾ (43), ಸಂತೋಷ (16), ವಿರೇಶ (13) ವರ್ಷ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಬರಮಣ್ಣನಕಾಯಕ ದುರ್ಗಾ ನಿವಾಸಿಗಳಾಗಿದ್ದು, ಚನ...
ಮಂಡ್ಯ: ಪೂಜಾರಿ ಒಬ್ಬರು ಕೊಂಡ ಹಾಯುವಾಗ ಜಾರಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಮಡಹಳ್ಳಿಯಲ್ಲಿ ನಡೆದಿದೆ. ದೇವರ ಗುಡ್ಡಪ್ಪ ನಿಂಗರಾಜು ಕೊಂಡಕ್ಕೆ ಬಿದ್ದ ಪೂಜಾರಿ. ತಮಡಹಳ್ಳಿ ಗ್ರಾಮದ ಮೂಕ ಮಾರಮ್ಮ ಹಬ್ಬದ ಕೊಂಡೋತ್ಸವ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಕೊಂಡ ಹಾಯುವಾಗ ಗುಡ್ಡಪ್ಪ ನಿಂಗರಾಜು ಮುಗ್ಗರಿಸಿ ಕೆಂಡಕ್ಕೆ...
ಬೆಂಗಳೂರು: ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಿಡಿದು ಸ್ಕೂಟರ್ ನಲ್ಲಿ ಹೋಗುತ್ತಿದ್ದ ತಂದೆ ಮಗಳು ಅಪಾಯಕ್ಕೆ ಸಿಲುಕಿದ ಘಟನೆ ನಗರದ ಉಲ್ಲಾಳ ಬಳಿಯ ಮಂಗನಹಳ್ಳಿ ಗ್ರಾಸ್ ಬಳಿ ಬುಧವಾರ ನಡೆದಿದೆ. ವಿದ್ಯುತ್ ಟ್ರಾನ್ಸ್ ಫರ್ ಫಾರ್ಮರ್ ಸಿಡಿದ ವೇಳೆ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮಗಳ ಮೇಲೆ ಬೆಂಕಿ ಹತ್ತ...
ಶಿವಮೊಗ್ಗ: ವಿಧಾನ ಪರಿಷತ್ನ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಫೇಸ್ಬುಕ್ ಮೂಲಕ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಾಗಲಕೋಟೆ ಠಾಣಾ ಪೊಲೀಸರು ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಗೋಕಾಕದ ಶಿಂದಿಕುರಬೆಟ್ನ ಸಿದ್ಧಾರೂಢ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಶಿವಮೊಗ್ಗದಲ್ಲಿ ಬಜರಂಗ ದಳದ ...