ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಾಸಾಗಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರ ಸಿಹಿ ಸುದ್ದಿಯನ್ನು ನೀಡಿದ್ದು,. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಅವರಿಗೆ ಶಿಕ್ಷಣವನ್ನು ಮುಂದುವರಿಸಲು ಅವಕಾಶ ನೀಡಿದೆ. ಸಂಪೂರ್ಣವಾಗಿ ಉಚಿತವಾಗಿ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ...
ಬೆಂಗಳೂರು: ರಸ್ತೆ ದಾಟುತ್ತಿದ್ದ ಮೂವರಿಗೆ ಬಿಬಿಎಂಪಿ ಕಸದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಓರ್ವಳು ಶಾಲಾ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಸದಾಶಿವನಗರ ಶಾಲೆಯಲ್ಲಿ ಓದುತ್ತಿದ್ದ 13 ವರ್ಷ ವಯಸ್ಸಿನ ಬಾಲಕಿ ಅಕ್ಷಯಾ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದ್ದು, ಶಾಲೆ ಮುಗಿಸಿದ ಬಳಿ ...
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕರಾವಳಿ ಮತ್ತು ರಾಜ್ಯದ ಕೆಲವು ಕಡೆ ಇನ್ನೂ ಮೂರ್ನಾಲ್ಕು ದಿನ ಮಳೆ ಬರುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿಕೆ ನೀಡಿದೆ. ಸದ್ಯ ಬಂಗಾಳಕೊಲ್ಲಿಯಲ್ಲಿನ ಉಂಟಾಗಿರುವ ಪ್ರಬಲ ವಾಯುಭಾರ ಕುಸಿತ ಮತ್ತು ಉತ್ತರ ಪ್ರದೇಶದಿಂದ ಉತ್ತರ ಕರ್ನಾಟಕದವರೆಗೆ ಮತ್ತು ವಿದರ್ಭದಿಂದ ...
ಹುಬ್ಬಳ್ಳಿ: ಬಿಜೆಪಿಯವರು ಕರ್ನಾಟಕದಲ್ಲಿ ಸ್ವಂತ ಶಕ್ತಿ ಮೇಲೆ ಗೆದ್ದು ಬಂದಿಲ್ಲ. ಆಪರೇಷನ್ ಕಮಲ ಮಾಡಿಕೊಂಡು ಅಧಿಕಾರಕ್ಕೆ ಬಂದಿರುವುದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಮಾತನಡಿದ ಅವರು, ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೊಂದು ವರ್ಷವಿದೆ, ಈಗಾಗಲೇ ತಯಾರಿ ನಡೆಯುತ್ತಿದೆ. ಪಂಚರಾಜ್ಯಗಳ ಚುನಾವಣೆ...
ಮೈಸೂರು: ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಾರ ಸದನವನ್ನು ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವ...
ಮಂಗಳೂರು: ಶಾಲೆಯಲ್ಲಿ ಭಗವದ್ಗೀತೆ ಕಲಿಸುವುದನ್ನು ಸ್ವಾಗತಿಸುತ್ತೇನೆ. ನೈತಿಕ ವಿಚಾರ ಕಲಿಸುವುದಕ್ಕೆ ನಮ್ಮ ವಿರೋಧವಿಲ್ಲ ಎಂದು ಮಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಕೊಡಬೇಕು. ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನೂ ವಿರೋಧಿಸಲ್ಲ ಎಂದ...
ಮೈಸೂರು: ರಾಜ್ಯ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ನಿರ್ಧಾರ ಕೊರೊನಾ ಮಹಾಮಾರಿಗಿಂತಲೂ ಮಾರಕ ಎಂದು ಮಾಜಿ ಶಿಕ್ಷಣ ಸಚಿವ, ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಯಂತಹ ನಿರ್ಧಾರಗಳಿಂದ ಮಕ್ಕಳು ಶೈಕ್ಷಣಿಕವಾಗಿ ಕುಂಠಿತರಾಗುತ್ತಾರೆ ಚುನಾವಣೆ ವೇಳೆ ರಾಜಕಾರಣ ಮಾಡ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಹೊಸದಾಗಿ ಚುನಾಯಿತ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭವು ಮಾರ್ಚ್ 25 ರಂದು ರಾಜ್ಯದ ರಾಜಧಾನಿಯಲ್ಲಿ ನಡೆಯಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಮಾರಂಭವು ಮಾರ್ಚ್ 25 ರಂದು ಸಂಜೆ 4 ಗಂಟೆಗೆ ಲಕ್ನೋದ ಶಹೀದ್ ಪಥದಲ್ಲಿರುವ ಇಕಾನಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದಿದ್ದಾರೆ. ...
ಬೆಂಗಳೂರು: ಮನೆಯ ಜಗಲಿಯ ಮೇಲೆ ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಕಿಡಿಗೇಡಿಗಳು ಆ್ಯಸಿಡ್ ದಾಳಿ ನಡೆಸಿರುವ ಘಟನೆ ನಂದಿನಿ ಲೇಔಟ್ನ ಗಣೇಶ ಬ್ಲಾಕ್ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ದೇವಿ ಆ್ಯಸಿಡ್ ದಾಳಿಗೊಳಗಾದ ರಂಗಭೂಮಿ ಕಲಾವಿದೆ. ಅವರು ಮನೆಯ ಜಗಲಿಯ ಮೇಲೆ ಮಲಗಿದ್ದ ವೇಳೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಈ ಹಿಂದೆ ಬಿಎಂಟಿಸಿಯಲ್...
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲೆ ಇರುವ ಸಿಡಿ ಪ್ರಕರಣ ಕ್ಲಿಯರ್ ಆಗುತ್ತಿದೆ. ಇದರಿಂದಾಗಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ವಿರುದ್ಧ ಸಣ್ಣಪುಟ್ಟ ಬೇರೆ ಬೇರೆ ಯಾವುದೋ...