ಬೆಂಗಳೂರು: ಹಿಜಾಬ್ ಕುರಿತಾಗಿ ಹೈಕೋರ್ಟ್ ನೀಡಿದ ತೀರ್ಪು ಹಿಜಾಬ್ ಪರವಿರುವವರಿಗೆ ಅಸಮಾಧಾನ ತಂದಿದೆ. ಆದ್ದರಿಂದ ಅವರು ಬಂದ್ ಮಾಡುತ್ತಿದ್ದಾರೆ. ಬಂದ್, ಪ್ರತಿಭಟನೆ ಮಾಡುವುದು ಅವರ ಹಕ್ಕು, ಶಾಂತಿಯುತವಾಗಿ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ...
ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕು ಅಟ್ಟರ್ಗಾ ಗ್ರಾಮದಲ್ಲಿ ಅಪ್ರಾಪ್ತ ಸಹೋದರಿಯರಿಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಂಕಿತಾ(15) ಹಾಗೂ ಶ್ರದ್ಧಾ(13) ಮೃತ ಸಹೋದರಿಯರಾಗಿದ್ದಾರೆ. ಅಪ್ರಾಪ್ತ ಸಹೋದರಿಯರು ಗ್ರಾಮದ ಹೊರವಲಯದಲ್ಲಿರುವ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೊದಲಿಗೆ ಶಂಕೆ ವ್ಯಕ್ತವಾಗಿತ್...
ಮಂಡ್ಯ: ಮಂಡ್ಯದ ಮದ್ದೂರು ಪಟ್ಟಣದ ಎಲ್ಐಸಿ ಕಚೇರಿ ಮುಂಭಾಗ ಬಳಿ ಪಿಲ್ಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದು ಚಾಲಕ ಸಜೀವ ದಹನವಾಗಿರುವ ಘಟನೆ ನಡೆದಿದೆ. ಬಿಡದಿಯಿಂದ ಮೈಸೂರಿಗೆ ತೆರಳುತ್ತಿದ್ದ ಲಾರಿ ಎಲ್ಐಸಿ ಕಚೇರಿ ಬಳಿ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಟಿಪ್ಪರ್ ಲಾರಿ ಮುಂದಿನ ಭಾಗ ನಜ್ಜುಗುಜ್ಜಾದ ಹಿನ್ನೆಲೆಯಲ...
ಬೆಂಗಳೂರು : ಹಿಜಾಬ್ ಧಾರ್ಮಿಕ ಅಚರಣೆ ಅಲ್ಲ ಎಂಬ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಯಾದ ಅಮಿರ್-ಇ-ಷರಿಯತ್ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಹೈಕೋರ್ಟ್ ತೀರ್ಪಿನ ಬಗ್ಗೆ ಮುಸ್ಲಿಂ ಧರ್ಮಗುರುಗಳು ಚರ್ಚೆ ನಡೆಸಿದ್ದು ಈ ಸಭೆಯಲ್ಲಿ ಮುಖಂಡ ಸಗೀರ್ ಅಹ್ಮದ್ ಅವರು, ಗುರುವಾರ ಸ್ವಯಂ ಪ್ರೇರಿತವಾಗಿ ಕರ್ನಾಟಕ ಬಂ...
ತುಮಕೂರು: ತುಮಕೂರಿನ ಹೊಟೇಲ್ವೊಂದರಲ್ಲಿ ಪತ್ನಿಯ ಕಾಲನ್ನೇ ಪತಿ ಕತ್ತರಿಸಿರುವ ಘಟನೆ ಬಗ್ಗೆ ಇಂದು ಬೆಳಗ್ಗೆ ವರದಿಯಾಗಿದೆ. ಆರೋಪಿಯನ್ನು ಗದಗ ಮೂಲದ ಬಾಬು (34) ಎಂದು ಗುರುತಿಸಲಾಗಿದ್ದು, ಅನಿತಾ ಗಾಯಗೊಂಡ ಮಹಿಳೆಯಾಗಿದ್ದಾಳೆ. ಆರೋಪಿ ಬಾಬು ನಾಲ್ಕು ವರ್ಷದ ಹಿಂದೆ ಮಧುಗಿರಿ ಮೂಲದ ಅನಿತಾಳನ್ನು ಮದುವೆಯಾಗಿದ್ದ. ಆದರೆ ದಂಪತಿ ನಡುವೆ ಪದೇ...
ಬೆಳಗಾವಿ: ವಾಕಿಂಗ್ ಹೋದ ವ್ಯಕ್ತಿಯ ಮೇಲೆ ಖಾರದ ಪುಡಿ ಎರಚಿ, ಮಾರಾಕಾಸ್ತ್ರಗಳಿಂದ ಇರಿದು, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ. ರಾಜು ಮಲ್ಲಪ್ಪ ದೊಡ್ಡಬಣ್ಣವರ್ 45 ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ರಾಜು ಮೂವರನ್ನು ಮದುವೆಯಾಗಿದ್ದು, ಯಾರಿಗೂ ವಿಚ್ಛೇದನ ನೀಡಿಲ್ಲ. ಮದುವೆಯಾದ ವಿಚಾರ ಎಲ್ಲರಿಗೂ ತಿಳಿದಿತ...
ಬೆಂಗಳೂರು: ಹಿಜಾಬ್ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿ ನೀಡಿದ್ದ ಹೈಕೋರ್ಟ್ ತೀರ್ಪಿನ ಬಗ್ಗೆ ಅಸಮಾಧಾನ ಹೊರ ಹಾಕಿರುವ ಅಮೀರ್-ಇ-ಶರಿಯತ್ ಮಾ. 17ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ತ್ರಿ ಸದಸ್ಯ ನ್ಯಾಯಪೀಠವೂ , ಫೆ. 5ರಂದು ಹೊರಡಿಸಿದ್ದ ಸರ್ಕಾರದ ಏಕರೂಪ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದ್ದು, ಕಾನೂನು...
ಕಲಬುರಗಿ: ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ನಗರದ ಎರಡು ಸರ್ಕಾರಿ ಪಿಯು ಕಾಲೇಜಿನಲ್ಲಿ ಅವಕಾಶ ನಿರಾಕರಿಸಲಾಗಿದ್ದು, ಹೀಗಾಗಿ ವಿದ್ಯಾರ್ಥಿನಿಯರು ವಾಪಸ್ ಮನೆಗೆ ಮರಳುವಂತಾಯಿತು. ಜೇವರ್ಗಿ ಕಾಲೋನಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಹಳೆಯ ಎಸ್ ಪಿ ಕಚೇರಿ ಬಳಿಯ ಸರ್ಕಾರಿ ಕನ್ಯಾ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿ...
ವರದಿ: ಲವಿತ್ ಮೇತ್ರಿ, ಮುಧೋಳ ಮುಧೋಳ: ತಾಲೂಕಿನ ಶಿರೋಳ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಜೋಡಿ ಕೊಲೆ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಿರೋಳ ಗ್ರಾಮದ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ. ಬಸವರ...
ಬೆಂಗಳೂರು: ಕನ್ನಡ ಚಿತ್ರರಂಗ ನಟ, ನಿರ್ದೇಶಕ,ನಿರ್ಮಾಪಕ ಎಸ್.ನಾರಾಯಣ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಎಸ್ .ನಾರಾಯಣ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ...