ಹಾಸನ: ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಆತನ ಸ್ನೇಹಿತರ ಕುಟುಂಬಸ್ಥರು ಕೊಲೆ ಮಾಡಿರುವ ಘಟನೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಗ್ರಾಮದ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಅನಿಲ್ ರಾಜ್ (22) ಹತ್ಯೆಗೀಡಾದ ಯುವಕನಾಗಿದ್ದು, ಸೋಮವಾರ ರಾತ್ರಿ ಸ್ನೇಹಿತ ಪ್ರಜ್ವಲ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಅನಿಲ್ರಾಜ್ ಹಾಗೂ ಸ್ನೇಹಿತ ಪ್ರಸಾದ್ ಭಾಗಿಯ...
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ವಿದ್ಯಾರ್ಥಿನಿಯೋರ್ವಳು ಅರ್ಜಿ ಸಲ್ಲಿಸಿದ್ದಾರೆ. ನಿಬಾ ನಾಜ್ ಎಂಬ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ, ವಕೀಲ ಅನಸ್ ತನ್ವೀರ್ ಅವರ ಮೂಲಕ ವಿ...
ಸಾಗರ: ತಾಲೂಕಿನ ಮರತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಬೂತ್ ಕಮಿಟಿಯ ಅಧ್ಯಕ್ಷರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಗ್ಗೆ ವರದಿಯಾಗಿದೆ. ಶಿರೂರು ಆಲಳ್ಳಿ ನಿವಾಸಿ, ಬಿಜೆಪಿ ಬೂತ್ ಕಮಿಟಿ ಅಧ್ಯಕ್ಷ ಅಣ್ಣಪ್ಪ ಮೃತ ವ್ಯಕ್ತಿ. ನಗರದ ಹೆಲಿಪ್ಯಾಡ್ ಬಳಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿಅಣ್ಣಪ್ಪ ಮೃತದೇ...
ಹಾಸನ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ತೀರ್ಪು ಹೊರ ಬಿದ್ದಿದ್ದು, ಇತ್ತ ಹಾಸನದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿರುವ ಘಟನೆ ವರದಿಯಾಗಿದೆ. ಕಳೆದ ಇಪ್ಪತ್ತು ದಿನಗಳಿಂದ ವಿದ್ಯಾರ್ಥಿನಿಯರು ಕಾಲೇಜಿನ ಆವರಣದಲ್ಲಿ ಕುಳಿತು ಮನೆಗೆ ತೆರಳುತ್ತಿದ್ದು, ಹಿಜಾಬ್ ತೆಗೆಯಲ್ಲ ಎಂದು ಪಟ್ಟು...
ಬೆಂಗಳೂರು: ಹಿಜಾಬ್ ವಿವಾದ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತೀರ್ಪನ್ನು ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು. ತೀರ್ಪಿನಿ...
ಧಾರವಾಡ: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಇವತ್ತಿನ ಹೈಕೋರ್ಟ್ ನೀಡಿದ ತೀರ್ಪು ಅತ್ಯಂತ ಐತಿಹಾಸಿಕವಾಗಿದೆ. ಇದು ಸಂವಿಧಾನದ ವಿಜಯ. ಸಂವಿಧಾನದ ಬದ್ಧವಾದ ಸರ್ಕಾರದ ಆದೇಶ ಎತ್ತಿ ಹಿಡಿದಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹೈಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿ...
ಶಿವಮೊಗ್ಗ: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿದಾದಕ್ಕೆ ಹೈ ಕೋರ್ಟ್ ಬ್ರೇಕ್ ಹಾಕಿದ್ದು, ಹೈಕೋರ್ಟ್ ತ್ರಿಸದಸ್ಯ ಪೀಠ ಹಿಜಾಬ್ ಧರಿಸಲು ಅವಕಾಶ ಕೋರಿದ್ದ ಅರ್ಜಿಗಳನ್ನು ವಜಾ ಮಾಡಿದೆ. ಹೈಕೋರ್ಟ್ನಿಂದ ಮಹತ್ವದ ತೀರ್ಪು ಹೊರ ಬಿದ್ದ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಿಹಿ ತಿಂದ...
ಉಡುಪಿ: ಹಿಜಾಬ್ ವಿಚಾರವಾಗಿ ಹೈಕೋರ್ಟ್ ಮೆಟ್ಟಿಲೇರಿದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಾಸಕ ...
ಬೆಂಗಳೂರು: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ. ವಿದ್ಯಾರ್ಥಿಗಳು, ಪೋಷಕರು ಸೇರಿ ಎಲ್ಲರೂ ಹೈಕೋರ್ಟ್ ತೀರ್ಪುನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಶಿಕ್ಷಣ ಮುಖ್ಯ ಎಂಬುದನ್ನು ಮನಗಂಡು ವಿದ್ಯಾರ್ಥಿನಿಯರು ಕಾಲೇಜಿಗೆ ...
ಮಂಡ್ಯ: ಕೋರ್ಟ್ ತೀರ್ಪು ಏನು ಬರುತ್ತದೆ ಎಂದು ನೋಡುತ್ತೇವೆ. ಎಲ್ಲರೂ ಶಾಂತಿ ಕಾಪಾಡಬೇಕು. ನಾವು ಮೊದಲು ಇದ್ದಂತೆ ಅಣ್ಣ-ತಂಗಿಯರಂತೆ ಇರೋಣ ಎಂದು ಮಂಡ್ಯದಲ್ಲಿ ಅಲ್ಲಾಹು ಅಕ್ಬರ್ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಂವಿಧಾನ ಹಾಗೂ ದೇವರ ಮೇಲೆ ನಂಬಿಕೆ ಇದೆ. ತೀ...