ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ . 18 ದಿನಗಳ ನಂತರ ತೀರ್ಪು ಹೊರಬದ್ದಿದೆ. ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ.ಖಾಜಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ 11 ದಿನಗಳ ಸುದೀರ್ಘ ವಿಚಾರಣೆ ಬಳಿಕ ಫೆಬ್ರವ...
ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ವರದಿಗಳ ಪ್ರಕಾರ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿರುವ ಹೈಕೋರ್ಟ್ ತ್ರಿ ಸದಸ್ಯ ಪೀಠ, ಶಿಕ್ಷಣ ಸಂಸ್ಥೆಗಳಿಗೆ ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಇದೆ ಎಂದು ಹೇಳಿದೆ ಎಂದು ಎನ್ನ...
ಬೆಂಗಳೂರು: ತಾಜ್ ವೆಸ್ಟೆಂಡ್ ನಲ್ಲಿ ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ. ಸರ್ಕಾರಿ ಬಂಗಲೆ ಇರಲಿಲ್ಲ, ಆದ್ದರಿಂದ ವಿಶ್ರಾಂತಿ ಪಡೆಯಲು ಹೋಗುತ್ತಿದ್ದೆ ಎಂದು ಎಂಎಲ್ ಸಿ ಸಿ.ಪಿ.ಯೋಗೇಶ್ವರ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಹೊಟೇಲ್ ನಲ್ಲಿ ರಾಸಲೀಲೆ ಮಾಡಿಕೊಂಡಿದ್ದ ಸಿ.ಪಿ....
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆರಂಭವಾಗಿ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಇಂದು ತೀರ್ಪು ನೀಡಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾ...
ಬೆಂಗಳೂರು: ಸಿ.ಎಂ. ಇಬ್ರಾಹಿಂಗೆ ಆದರೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಇಬ್ರಾಹಿಂ ಅವರಿಗೆ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ಕೊಟ್ಟಿದೆ. ಭದ್ರಾವತಿಯಲ್ಲಿ ಹಾಲಿ ಶಾಸಕ ಸಂಗಮೇಶ್ಗೆ ಟಿಕೆಟ್ ತಪ್ಪಿಸಿ ಇಬ್ರಾಹಿಂಗೆ ಕೊಡಲಾಗಿತ್ತು. ಆದರೆ...
ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಅಲೀಪುರ ಗ್ರಾಮದ ಅನಿತಾ (30), ಆಕೆಯ ಪತಿ ಹರೀಶ್(35) ಹಾಗೂ ಪುತ್ರಿ ತೇಜು (6) ಎಂದು ಗುರುತಿಸಲಾಗಿದೆ. ಅನಿತಾ, ತೇಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯ...
ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ಬಾಲಕನೊಬ್ಬ ಅಪ್ಪನ ಜೊತೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೇತನ್ (9) ಮೃತ ಬಾಲಕ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಶೇಷಗಿರಿ ಗ್ರಾಮದವರಾಗಿರುವ ಬಾಲಕನ ಪೋಷಕರು ಕಳೆದ ನಾಲ್ಕೈದು ವರ್ಷಗಳ ಹಿಂದೆ ಇಬ್ಬರು ಗಂಡು ಮಕ್ಕಳೊಂದಿಗೆ ಆಲ...
ಬೆಂಗಳೂರು: ಗರ್ಭಿಣಿ ಹೆಂಡತಿಯ ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಪ್ರಕರಣದ ಸಂಬಂಧ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಡಾ.ಭೀಮಾ ಶಂಕರ ಗುಳೇದ್ ತಿಳಿಸಿದ್ದಾರೆ. ಬಾಬು (37) ಬಂಧಿತ ಆರೋಪಿ. ಕಾಕ್ಸ್ಟೌನ್ ದೊಡ್ಡಗುಂಟೆಯಲ್ಲಿ ವಾಸವಾಗಿದ್ದ ಮೀನಾ (23) ಎಂಬಾಕೆಯ...
ಬೆಂಗಳೂರು ನಗರದ ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್ನಲ್ಲಿ ನಿನ್ನೆ ರಾತ್ರಿ ಬೈಕ್ ಸವಾರ ರಸ್ತೆ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಹಾವೇರಿ ಮೂಲದ ಅಶ್ವಿನ್ ಮೃತ ಯುವಕ. ನಿನ್ನೆ ರಾತ್ರಿ ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆ್ಯಂಬುಲೆನ್ಸ...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತೆ. ಆದರೆ ವಿದ್ಯುತ್ ಕೊರತೆ ಎದುರಾಗಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಹೇಳಿದ್ದಾರೆ. ಆನವಟ್ಟಿಯಲ್ಲಿ ರೈತರ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸೊರಬ ತಾಲೂಕಿನ ವಿವಿಧ ಭಾಗದಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಇಷ್ಟೆಲ್ಲಾ ಮಳೆಯಾಗಿ ವಿದ್ಯ...