ತುಮಕೂರು: ಜಿಲ್ಲೆಯ ಹಲವು ದೇವಾಲಯಗಳಲ್ಲಿ ಹಣ ಕದಿಯುತ್ತಿದ್ದ ನಾಲ್ವರು ಆರೋಪಿಗಳನ್ನು ಕೊರಟಗೆರೆ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಪಾವಗಡದ ಜುಟ್ಟ, ಜಯಪ್ಪ, ಚಿಂತಾಮಣಿಯ ಪಾಂಡು, ಆಂಧ್ರದ ಪವನ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳು ತುಮಕೂರು ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ನಗದು ಹಾಗೂ ಚಿನ್ನಾಭರಣ ದೋಚುತ್ತಿದ...
ಮೈಸೂರು: ಮೈಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕುಕ್ಕರಹಳ್ಳಿ ಕೆರೆಯ ಬೋಟ್ ನಿಲುಗಡೆ ಸ್ಥಳದಲ್ಲಿ ಮಹಿಳೆ ಮೃತದೇಹ ತೇಲುತ್ತಿರುವುದು ಕಂಡುಬಂದಿದ್ದು, ಇಂದು ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಸರಸ್ವತಿಪು...
ಬೆಂಗಳೂರು: 2 ಲಕ್ಷ ರೂ. ಸಾಲ ಮರುಪಾವತಿ ಮಾಡದಿದ್ದಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ನಾಗಿಣಿ ಡ್ಯಾನ್ಸ್ ಮಾಡಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಯಾಳು ಮಂಜ ಅಲಿಯಾಸ್ ಪುಲಿ ಮಂಜ ಎಂಬಾತನಿಂದ ಸತೀಶ್ ಎಂಬ ಯುವಕ 2 ಲಕ್ಷ ರೂ. ಸಾಲ ಪಡೆದಿದ್ದ. ಕೊಟ್ಟ ಸಾಲ ಮರುಪಾವತಿ ಮಾಡದಿದ್ದರಿಂದ...
ಹಾಸನ: ಅಭಿವೃದ್ಧಿ ಆಧಾರದ ಮೇಲೆ ಚುನಾವಣೆ ಗೆಲ್ಲಬಹುದು ಅನ್ನೋದಕ್ಕೆ ಈ ಭಾರಿಯ ಉತ್ತರ ಪ್ರದೇಶದ ಚುನಾವಣೆ ಒಂದು ಸಾಕ್ಷಿ ಎಂದು ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಹಾಸನ ತಾಲೂಕಿನ ಕಾರೇಕೆರೆಯಲ್ಲಿ ಮಾತನಾಡಿದ ಅವರು, ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ನಾವು ಗೆದ್ದಿದ್ದೇ...
ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಮರಣೋತ್ತರ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಪುನೀತ್ ರಾಜ್ ಕುಮಾರ್ ಅವರ ಸಾಮಾಜಿಕ ಕಾರ್ಯಗಳಿಗೆ ಈ ಗೌರವ ಡಾಕ್ಟರೇಟ್ ಗೌರವ ನೀಡಲಾಗುತ್ತಿದ್ದು, 1976ರಲ್ಲಿ ಡಾ.ರಾಜ್ ಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗಿತ್ತು. ಮಾರ್ಚ್ 22ರಂದು ನಡೆಯಲಿರುವ ...
ಬೆಂಗಳೂರು: ಬಿಕಾಂ ಪದವೀಧರರಾದ 23 ವರ್ಷದ ಇಬ್ಬರು ಯುವಕರು ಶಿಕ್ಷಣ ಮತ್ತು ಪರಿಸರದ ಬಗ್ಗೆ ಜಾಗೃತಿ ಮೂಡಿಸಲು ದೇಶಾದ್ಯಂತ 245 ದಿನಗಳ ಕಾಲ ಕೈಗೊಂಡಿದ್ದ ಸೈಕಲ್ ಜಾಥಾ ಯಶಸ್ವಿಯಾಗಿದ್ದು, ಶನಿವಾರ ಕೋಲಾರ ಮಾರ್ಗವಾಗಿ ಬೆಂಗಳೂರಿಗೆ ಆಗಮಿಸಿದ ತಮ್ಮದೇ ಕ್ಷೇತ್ರದ ಈ ಯುವಕರನ್ನು ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ ಬರಮಾಡಿಕೊಂಡರು. ...
ಮಂಡ್ಯ: ಅಭಿಮಾನಿಯೊಬ್ಬರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ 1.80 ಲಕ್ಷ ರೂ. ಮೌಲ್ಯದ ಹಳ್ಳಿಕಾರ್ ತಳಿಯ ಜೋಡೆತ್ತು ಉಡುಗೊರೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚೊಟ್ಟನಹಳ್ಳಿ ದನಗಳ ಜಾತ್ರೆ ಉದ್ಘಾಟನೆ ವೇಳೆ ಕೋಣಸಾಲೆ ಗ್ರಾಮದ ಎಚ್ಡಿಕೆ ಅಭಿಮಾನಿ ಮಧುಸೂದನ್ ಎಂಬವರು 1.80 ಲಕ್ಷ ರೂ. ಮೌಲ್ಯದ...
ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿ ಮೇಲೆ ಪತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಗದಗ ಪಟ್ಟಣದಲ್ಲಿ ನಡೆದಿದೆ. ಅಪೂರ್ವ ಶಿರೂರ(26) ಹಲ್ಲೆಗೊಳಾಗದ ಮಹಿಳೆಯಾಗಿದ್ದು, ಆಕೆಯ ಪತಿ ಇಜಾಜ್(38) ಪ್ರಕರಣದ ಆರೋಪಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಲ್ಲಿಯಲ್ಲಿ ಆಟೋ ಚಾಲಕನಾಗಿದ್ದ ಇಜಾಜ್ ಶಿರೂರನೊಂದಿಗೆ ಅಪೂರ್ವ ಪ್ರೀತ...
ಮೈಸೂರು: ಅನುಮಾನಾಸ್ಪದ ರೀತಿಯಲ್ಲಿ ವಕೀಲೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ರಾಮಕೃಷ್ಣ ನಗರದಲ್ಲಿ ನಡೆದಿದೆ. ಚಂದ್ರಕಲಾ (32) ಆತ್ಮಹತ್ಯೆ ಮಾಡಿಕೊಂಡಿರುವ ವಕೀಲೆ. ಚಂದ್ರಕಲಾ ಅವರಿಗೆ ಪ್ರದೀಪ್ ನೊಂದಿಗೆ ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದು, ಒಂದು ವರ್ಷದ ಮಗು ಇದೆ. ಆದರೆ, ಹಣದ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾ...
ಕಲಬುರಗಿ:ಕಲಬುರ್ಗಿಯ ಅಫಜಲಪೂರ ಹೊರ ವಲಯದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಅಫಜಲಪೂರ ತಾಲೂಕಿನ ದೇವಲಗಾಣಗಾಪುರದ ದತ್ತಾತ್ರೇಯನ ದರ್ಶನ ಮಾಡಿ ವಾಪಾಸ್ ಮಹಾರಾಷ್ಟ್ರ ಕಡೆ ತೆರಳುತ್ತಾಗ, ಕಲಬುರ್ಗಿಯ ಅಫಜಲಪೂರ ಹೊರ ವಲಯದ 6 ಕಿ.ಮಿ.ದೂರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರ...