ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಓರ್ವ ಮಾದಕ ವ್ಯಸನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಯಲಹಂಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಡೇ ಉಡೇ ಊಜಾ(36), ಎಕೆಚುಕ್ವು ಡೇನಿಯಲ್(39), ತಸ್ಲೀಂ(20), ಮೊಹಮ್ಮದ್ ಉಮರ್ ಮುಕ್ತಿಯಾರ್(23) ಬಂಧಿತ ಆರೋಪಿಗಳಾಗಿದ್ದಾರೆ. ಮಾ...
ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗದ್ದಿಗೇರಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಬರಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗದ್ದಿಗೇರಹಟ್ಟಿ ಗ್ರಾಮದ 20ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಗ್ರಾಮಕ್ಕೆ ಸರಬರಾಜಾಗುವ ಓವರ...
ಬೆಂಗಳೂರು: ನಗರದ ಬಾಗಮನೆ ಟೆಕ್ ಪಾರ್ಕ್ ನಲ್ಲಿ ಶನಿವಾರ ರಾತ್ರಿ ಭೀಕರ ಅಗ್ನಿ ಅನಾಹುತ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಆಯತಪ್ಪಿ ನಾಲ್ಕನೇ ಅಂತಸ್ತಿನಿಂದ ಕೆಳಗೆ ಬಿದ್ದು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಮಾರತ್ತಹಳ್ಳಿಯ ಟೆಕ್...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಮಾ. 7ರಂದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8ರಂದು ಉತ್ತರ ಒಳನಾಡಿದನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದೆರಡು ತಿಂಗಳಿನಿಂದ ರಾಜ್ಯದಲ್ಲಿ ಇದ್ದ ಒಣ ಹವೆ ಕೊನೆಗೊಳ್ಳುತ್ತಿದ್ದು, ಬಂಗಾ...
ಬೆಂಗಳೂರು: ಕಳವು ಮಾಡಿದ ಮೊಬೈಲ್ನಿಂದ ಮಹಿಳಾ ಪೊಲೀಸರು, ವಕೀಲರು ಸೇರಿದಂತೆ ನೂರಾರು ಮಹಿಳೆಯರಿಗೆ ವಾಟ್ಸಾಪ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿ, ತಾಕತ್ತಿದ್ದರೆ ತನ್ನನ್ನು ಬಂಧಿಸುವಂತೆ ಪೊಲೀಸರಿಗೆ ಸವಾಲು ಹಾಕಿದ್ದ ಆರೋಪಿಯೋರ್ವನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮ...
ಹುಬ್ಬಳ್ಳಿ: ಉಕ್ರೇನ್ನಿಂದ ವಾಪಸಾದ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧಾರವಾಡ ಜಿಲ್ಲೆಯ...
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನು ಎನ್ಐಎ ತನಿಖಾ ತಂಡಕ್ಕೆ ನೀಡಲಾಗುವುದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮೃತ ಹರ್ಷನ ಮನೆಗೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬಜರಂಗದಳ ಕಾರ್ಯಕರ್ತ ಹರ್ಷ ಸಾವಿನ ಹಿಂದೆ ಅಂತಾರಾಷ್ಟ್ರೀಯ ಷಡ್ಯಂತ್ರ ಇರುವ ಬಗ್ಗೆ ಶಂ...
ಬೆಳಗಾವಿ: ಪ್ರೇಯಸಿಯ ಪತಿಯನ್ನೇ ಭತ್ತದ ಬಣವೆಯಲ್ಲಿ ಸುಟ್ಟು ಹಾಕಿದ್ಧ ಪ್ರಿಯಕರನನ್ನು ಮಾಳಮಾರುತಿ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಪರಶುರಾಮ ಕುರುಬರ ಬಂಧಿತ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ನಿವಾಸಿ ಸಂತೋಷ ಫರೀಟ್ ಹತ್ಯೆಯಾದ ವ್ಯಕ್ತಿ. ಈತನ ಪ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯ ಗುಡ್ಡ ಕುಸಿತದಲ್ಲಿ ಮಣ್ಣು, ಬಂಡೆಗಳ ಅಡಿ ಸಿಲುಕಿರುವ ಮೂವರು ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದ್ದು, ಹೊರ ತೆರೆಯಲಾಗಿದೆ. ಎನ್ಡಿಆರ್ಎಫ್ ಪಡೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತೆರವು ಕಾರ್ಯಾಚರಣೆ ಮುಂದುವರಿಸಿದ್ದು, ಈವರೆಗೂ ಒಬ್ಬರ ಶವ ಹೊರ ತೆಗೆದಿ...
ಕೊಚ್ಚಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಟ್ಯಾಟೂ(Tattoo) ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ. ಸುಜೀಶ್ ಪಿ.ಎಸ್. ಎಂಬಾತನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಟ್ಯಾಟೂ ಸ್ಟುಡಿಯೋದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ತನ್ನ ಮೇಲೆ ಸುಜೀಶ್ ಅತ್ಯಾಚಾರ ನಡೆಸಿದ್ದಾನೆ ಎಂದು 18 ವರ್ಷ ...