ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಸಮೀಪದ ಶನೈಶ್ಚರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ್ದ ತುಂಬು ಗರ್ಭಿಣಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ತಿ.ನರಸೀಪುರ ತಾಲೂಕಿನ ಕಟ್ಟೇಪುರ ಗ್ರಮದ ಉಮೇಶ್ ಎಂಬವರ ಪತ್ನಿ ಪಂಕಜಾ (26) ಮೃತ ಗರ್ಭಿಣಿ. ಇವರು ಇತ್ತೀಚೆಗೆ ಮನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿ...
ಶಿವಮೊಗ್ಗ: ಜಿಲ್ಲೆಯ ಹೊಸನಗರ ಠಾಣೆ ಪಿಎಸ್ ಐ ಹಾಗೂ ಕಾನ್ಸ್ ಟೇಬಲ್ ಸೇರಿ ಬುದ್ಧಿಮಾಂದ್ಯನ ಮೇಲೆ ನಡು ರಸ್ತೆಯಲ್ಲೇ ಮನಬಂದಂತೆ ಥಳಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ಜಿಲ್ಲೆಯ ಹೊಸನಗರ ಠಾಣೆ ಪಿಎಸ್ ಐ ರಾಜೇಂದ್ರ ನಾಯ್ಕ್ ಹಾಗೂ ಕಾನ್ಸ್ ಟೇಬಲ್ ಇಬ್ಬರು ಬುದ್ಧಿಮಾಂದ್ಯ ಜಟ್ಟಪ್ಪ ಎಂಬಾತನ ಮೇಲೆ ಮನಬಂದಂತೆ ಥಳಿಸುವ ಮೂಲಕ ಅಮಾನೀಯವಾಗಿ...
ಬೆಂಗಳೂರು: ದರೋಡೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಉಲ್ಲಾಸ್ ಅಲಿಯಾಸ್ ಪಾಲಿ, ರಘುನಾಯಕ್ ಅಲಿಯಾಸ್ 220 ಹಾಗೂ ನಂದನ ಅಲಿಯಾಸ್ ನಂದು ಬಂಧಿತ ಆರೋಪಿಗಳಾಗಿದ್ದಾರೆ. ಒಟ್ಟು ಏಳು ಆರೋಪಿಗಳು ಸೇರಿ ದರೋಡೆಗೆ ಹೊಂಚು ಹಾಕುತ್ತಿದ್ದು, ಪೊಲೀಸರು ದಾಳಿ ನಡೆಸಿದಾಗ ನಾಲ್ವರ...
ಬೆಂಗಳೂರು: ಸಾಮಾಜಿಕ ಹೋರಾಟಗಾರ, ನಟ ಚೇತನ್ ಅವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಅನ್ನು ಸರಕಾರ ಹಿಂಪಡೆದಿರುವ ಬಗ್ಗೆ ವರದಿಯಾಗಿದೆ. ಸರಕಾರದ ಈ ನಡೆಗೆ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ತಮಗೆ ಈಗಲೂ ಜೀವಕ್ಕೆ ಅಪಾಯವಿದ್ದರೂ, ಗನ್ ಮ್ಯಾನ್ ಹಿಂಪಡೆದಿದ್ದಕ್ಕಾಗಿ ಚೇತನ್, ಶುಕ್ರವಾರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನ...
ಬೆಂಗಳೂರು; ಕಾಲೇಜಿನಿಂದ ಡಿಬಾರ್ ಮಾಡಿದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಡಿಕೊಂಡಿರುವ ಘಟನೆ ನಡೆದಿದೆ. ಭವ್ಯಾ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಜ್ಯೋತಿನಿವಾಸ್ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಪರೀಕ್ಷೆ ನಕಲಿ ಮಾಡುತ್ತಿದ್ದ ಕಾರಣಕ್ಕೆ ಡಿಬಾರ್ ಮಾಡಲಾಗಿತ್ತು. ಇ...
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದಿದ್ದು,10ಕ್ಕೂ ಹೆಚ್ಚು ಕಾರ್ಮಿಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಇಂದು ಬಿಳಿಕಲ್ಲುಗಳನ್ನು ತೆಗೆಯುತ್ತಿರುವಾಗ ದಿಢೀರನೇ ಕ್ವಾರಿ ಗುಡ್ಡ ಕುಸಿದಿದೆ. ಭಾರಿ ಗಾತ್ರದ ಕಲ್ಲುಗಳು ಉರುಳಿ ಬಿದ್ದಿದ್ದರಿಂದ ಟಿಪ್ಪರ್ ಮತ್ತು ವಾಹನಗಳು ಪಲ್ಟಿಯಾಗಿದ...
ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕಾರೇಕುರ ಗ್ರಾಮದ ಸಾಗರ್ (26) ಹತ್ಯೆಯಾದ ಯುವಕ. ನಿನ್ನೆ ರಾತ್ರಿ ಮನೆಯಿಂದ ಹೊರಹೋಗಿದ್ದ ಸಾಗರ್ ಇಂದು ಬೆಳಗ್ಗೆ ಜಮೀನಿನ ಪಕ್ಕದಲ್ಲಿ ಹತ್ಯೆ ಮಾಡಿರುವ ಸ್ಥಿತಿಯ...
ಬೆಂಗಳೂರು: ರೈತ ಬಾಂಧವರ ಬಹುದಿಗಳ ಬೇಡಿಕೆಯಾದಂತ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ರೈತ ಬಾಂಧವರ ಬಹುದಿನದ ಬೇಡಿಕೆಯಾದ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿಗೊಳಿಸಲು ...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದ್ದು, ಇಂದು ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದಾರೆ. ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-2023ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ...
ಕಲಬುರಗಿ: ನಗರದ ಪಿಎನ್ಟಿ ಕ್ವಾಟರ್ಸ್ ಬಳಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿರುವ ಘಟನೆ ತಡರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ. ಪಿಎನ್ಟಿ ಕ್ವಾಟರ್ಸ್ ನಿವಾಸಿ ಪ್ರೀತಂ ಬನ್ನಿಕಟ್ಟಿ ಕೊಲೆಯಾದ ವ್ಯಕ್ತಿ. ಈತನನ್ನು ಕಳೆದ ರಾತ್ರಿ ಕೆಲವು ದುಷ್ಕರ್ಮಿಗಳು ಫಾಲೋ ಮಾಡಿಕೊಂಡು ಬಂದು ಚಾಕುವಿನಿಂದ ಇರಿದು ಕ...