ಉಡುಪಿ: ವ್ಯಕ್ತಿಯೊಬ್ಬ ಕುಡಿತದ ಮತ್ತಿನಲ್ಲಿ ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಲಕ್ಷಣ ಘಟನೆ ನಗರದ ಹೊರವಲಯದ ಚಿಟ್ಪಾಡಿಯಲ್ಲಿ ಭಾನುವಾರ ನಡೆದಿದೆ. ಕುಡಿದು ಬಂದು ರಂಪಾಟ ಮಾಡಿದ ಕುಡುಕ ತನ್ನದೇ ಮನೆಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದಾನೆ. ಆತನ ಹುಚ್ಚಾಟವನ್ನು ಎದುರಿಸಲಾಗದ ಕುಟುಂಬ ತಕ್ಷಣವೇ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಅ...
ಮಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಇದೇ ಸಂದರ್ಭದಲ್ಲಿ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರು ರಾಕೇಶ್ ನಿಧನಕ್ಕೆ ಕಂಬನಿ ಮಿಡಿದಿದ್ದು, ಭಾವುಕ ಸಾಲುಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. “ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿ...
ನೆಲಮಂಗಲ: ಆಯಿಲ್ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದೆ. ಬೆಳಗಿನ ಜಾವ ಮೂರು ಗಂಟೆಯ ವೇಳೆ ಶೆಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡು ಉರಿದಿದ್ದು, . ನೆಲಮಂಗಲ, ಪೀಣ್ಯಾ, ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡ ಘಟನಾ ಸ್ಥಳದಲ್...
ಚಿಕ್ಕಮಗಳೂರು: ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆಯು ಬೆಳಕಿಗೆ ಬಂದಿದೆ. ಅಜ್ಜಂಪುರ ತಾ.ಪಂನಲ್ಲಿ ತಾಂತ್ರಿಕ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಿಬಾಯಿ, ಕೃಷಿ ಹೊಂಡ ಕೊರೆಸುವ ಸಲುವಾಗಿ ರೈತನೊಬ್ಬನಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಖಚಿತವಾಗಿದೆ. ನ...
ಕಾಮಿಡಿ ಕಿಲಾಡಿಗಳು ಸೀಸನ್ --3’ ವಿನ್ನರ್, ಹಿಟ್ಲರ್ ಕಲ್ಯಾಣ ಸೇರಿದಂತೆ ಸಿನಿಮಾಗಳು, ಧಾರಾವಾಹಿಗಳಲ್ಲಿ ಕಾಮಿಡಿ ರೋಲ್ ನಲ್ಲಿ ಕಾಣಿಸಿಕೊಂಡಿದ್ದ ಕರಾವಳಿಯ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸ್ನೇಹಿತನ ಮದುವೆ ಹಿನ್ನೆಲೆಯಲ್ಲಿ ಮೆಹಂದಿ ಕಾರ್ಯಕ್ರಮವೊಂದರಲ್ಲಿ ನಟ ರಾಕೇಶ್ ಅವರು ಭಾಗಿಯಾಗಿದ್ದರ...
ನೆಲ್ಯಾಡಿ: ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶರತ್(35) ಎಂಬ ಯುವಕ ಹತ್ಯೆಗೀಡಾದವ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲೇ ಬರ್ಬರ ಹತ್ಯೆ ನಡೆದಿದ್ದು, ಹತ್ಯೆಗೆ ಬಳಸಲಾಗಿರುವ ಚಾಕು ಸ್ಥಳದಲ್ಲ...
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 12 ವರ್ಷಗಳ ಪ್ರೀತಿಯ ನಂತರ ಪರಸ್ಪರ ಎರಡೂ ಕುಟುಂಬಗಳ ಒಪ್ಪಿಗೆಯಂತೆ ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆಗೆ ಚೈತ್ರಾ ಕುಂದಾಪುರ ಹಸೆಮಣೆಯೇರಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರವೇ ಮದುವೆ ಆಹ್ವಾನ ನೀಡಲಾಗಿತ್ತು. ವೈ...
ಬೆಂಗಳೂರು: ಸಿಬಿಐ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿರುವ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಈ ಬಗ್ಗೆ ವಿಧಾನಸಭೆಯ ಕಾರ್ಯದರ್ಶಿಗಳು ಅಧಿಕೃತ ಮಾಹಿತಿ ನೀಡಿದ್ದು, ವಿಧಾನಸಭೆಯ ಸಂಖ್ಯಾಬಲ 223 ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ. ಜನಪ್ರತಿನಿಧಿಗಳ ಕಾಯ್ದೆಯಡಿ ಕೋರ್ಟ್ ನಿಂದ ಶಿಕ್ಷೆಗೆ ಗುರಿಯಾದ ಜನ...
ಬಿಗ್ ಬಾಸ್ ಕನ್ನಡ ಸ್ಪರ್ಧಿ ಚೈತ್ರಾ ಕುಂದಾಪುರ ಅವರ ವಿವಾಹ ಮೇ 9ರಂದು ನಡೆಯಲಿದೆ. ತಾವು ಕಳೆದ 12 ವರ್ಷಗಳಿಂದ ಪ್ರೀತಿಸಿದ ಯುವಕನೊಂದಿಗೆ ಚೈತ್ರಾ ಕುಂದಾಪುರ ವಿವಾಹವಾಗಲಿದ್ದಾರೆ. ಈಗಾಗಲೇ ಚೈತ್ರಾ ಕುಂದಾಪುರ ಅವರ ಮೆಹಂದಿ ಶಾಸ್ತ್ರ ನೆರವೇರಿದ್ದು, ಮೆಹಂದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಮೆಹಂದಿ ಕಾರ್ಯಕ್ರಮದಲ್ಲಿ ಚೈ...
ಕೊಟ್ಟಿಗೆಹಾರ, ಅತ್ತಿಗೆರೆ: ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೊಟ್ಟಿಗೆಹಾರ ಹತ್ತಿರದ ಅತ್ತಿಗೆರೆ ಗ್ರಾಮದಲ್ಲಿ ಭಾರತೀಯ ಸೇನೆಗೆ ಶಕ್ತಿ ಸಿಗಲೆಂದು ಹಾಗೂ ಭಾರತ ಯುದ್ಧದಲ್ಲಿ ಗೆಲುವು ಸಾಧಿಸಲೆಂದು ವಿಶೇಷ ಪೂಜೆ ನಡೆಸಲಾಯಿತು. ಅತ್ತಿಗೆರೆ ಗ್ರಾಮದ ಪ್ರಸಿದ್ಧ ಸೋಮೇಶ್ವರ ದೇವಾಲಯದಲ್ಲಿ ...