ಚಾಮರಾಜನಗರ: ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿ(Cauvery River)ಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಯೋಗಪಟು ಮೃತಪಟ್ಟಿರುವ ಘಟನೆ ನಡೆದಿದೆ. ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಮೃತಪಟ್ಟವರಾಗಿದ್ದಾರೆ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್ ಕಾವೇರಿ ನದಿಗೆ ಇಳಿದಿದ್ದರು. ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಈ ವೇಳೆ ಅವರ...
ಬೆಂಗಳೂರು: ಕರ್ನಾಟಕದಲ್ಲಿ ಬಾರ್ ಗಳನ್ನು ಮುಚ್ಚಿಸದ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ನಮ್ಮ ರಾ...
ಹಾವೇರಿ: ಸತ್ತು ಬದುಕಿದ್ದ ವ್ಯಕ್ತಿಯೊಬ್ಬರು ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮತ್ತೆ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ನಡೆದಿದೆ. ಬಿಷ್ಪಪ್ಪ ಅಶೋಕ್ ಗುಡಿಮನಿ(45) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾರೆ. ಕಳೆದ 15 ದಿನಗಳ ಹಿಂದೆ ಕಾಮಾಲೆ ರೋಗದಿಂದ ...
ಬೆಳಗಾವಿ: ಆಟೋಗೆ ಕಾರು ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಗೋವಾ ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರನ್ನು ಆಟೋ ಚಾಲಕನೊಬ್ಬ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಶನಿವಾರ ನಡೆದಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದೆ. ಲಾವೋ ಮಾಮಲೇದಾರ್ ಅವರು ಇಂದು ಬೆಳಗಾವಿಗೆ ...
ಬೀದರ್: ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪೆನಿ ಸಿಬ್ಬಂದಿಯನ್ನು ಹತ್ಯೆ ಮಾಡಿ 83 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದ ದರೋಡೆಕೋರರು ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಗಳ ಸುಳಿವು ನೀಡಿದವರಿಗೆ ಪೊಲೀಸರು ಬಹುಮಾನ ಘೋಷಿಸಿದ್ದಾರೆ. ಬಿಹಾರ ಮೂಲದ ದರೋಡೆಕೋರರಾದ ಅಮನ್ ಕುಮಾರ್, ಅಲೋಕ್ ಕುಮಾರ್ ಎಂಬವರ ಸುಳಿವು ನೀಡಿ...
ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ--ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿಯಲ್ಲಿನ ಗುಂಡಿಗಳು ಸ್ಥಳೀಯರು ಮತ್ತು ಚಾಲಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿವೆ. ಗುಂಡಿಗಳಿಂದ ಬೇಸತ್ತ ಲಾರಿ ಚಾಲಕರು ಸ್ವಯಂಪ್ರೇರಿತವಾಗಿ ಮಣ್ಣು ತಂದು ಗುಂಡಿಗಳನ್ನು ಮುಚ್ಚಿದ್ದಾರೆ. ಸ್ಥಳೀಯರು ಮತ್ತು ಕಾಂಗ್ರೆಸ್ ಮುಖಂಡರು ಅರಣ್ಯ ಇಲಾಖೆಯನ್ನ...
ಮಂಡ್ಯ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಡ್ಯ ತಾಲೂಕಿನ ಕೆ.ಗೌಡಗೆರೆ ಗ್ರಾಮದಲ್ಲಿ ನಡೆದಿದ್ದು, ಪತಿಯ ವಿರುದ್ಧ ಕುಟುಂಬಸ್ಥರು ಹತ್ಯೆ ಆರೋಪ ಮಾಡಿದ್ದಾರೆ. ಜಾಹ್ನವಿ(26) ಮೃತಪಟ್ಟವರಾಗಿದ್ದರು. ಇವರ ಪತಿ ಯಶ್ವಂತ್ ಗುರುವಾರ ಜಾಹ್ನವಿಯ ಪೋಷಕರಿಗೆ ಕರೆ ಮಾಡಿ, ಜಾಹ್ನವಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವು...
ಬೆಂಗಳೂರು: ನಟ ದರ್ಶನ್ ಗೆಳತಿ ಪವಿತ್ರಾ ಗೌಡ(Pavithra Gowda), ರೇಣುಕಾಸ್ವಾಮಿ ಕೊಲೆ ಪ್ರಕರಣದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ಇದೀಗ ತಮ್ಮ ಬ್ಯುಸಿನೆಸ್ ನತ್ತ ಮತ್ತೆ ಮುಖ ಮಾಡಿದ್ದಾರೆ. ಕಳೆದ 8 ತಿಂಗಳಿನಿಂದ ಮುಚ್ಚಿದ್ದ ತಮ್ಮ ರೆಡ್ ಕಾರ್ಪೆಟ್ ಸ್ಟುಡಿಯೋವನ್ನು ರೀಲಾಂಚ್ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ...
Karnataka High Court Recruitment 2025 : ಕರ್ನಾಟಕ ರಾಜ್ಯದ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವಂತಹ 158 ನ್ಯಾಯಾಧೀಶರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖಾಂತರ ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.. ಈ ಹುದ್ದೆಗಳ ನೇಮಕಾತಿಗೆ ಯಾರು ಅರ್ಜಿ ಸಲ್ಲಿಸಲು ಅರ್ಹತೆ ಹೊಂ...
'ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಸಾಧಕರಿಗೆ ನೀಡಲ್ಪಡುವ 'ಸ್ವಾಭಿಮಾನಿ ಕನ್ನಡಿಗ' ಪ್ರಶಸ್ತಿಗೆ ಪತ್ರಕರ್ತ, ಆ್ಯಂಕರ್, ಕವಿ, ಲೇಖಕ, ಪಿಎಚ್ ಡಿ ಸ್ಕಾಲರ್ ಶಂಶೀರ್ ಬುಡೋಳಿ(Shamshir Budoli) ಆಯ್ಕೆಯಾಗಿದ್ದಾರೆ ಎಂದು ಕರವೇ ಸ್ವಾಭಿಮಾನಿ ಪಡೆ ಕೊಡಗು(Kodagu) ಜಿಲ್ಲೆಯ ಜಿಲ್ಲಾಧ್ಯಕ್ಷ ಉನೈಸ್ ಪ...