ಚಿತ್ರದುರ್ಗ: ಹ್ಯಾಕರ್ಸ್ ಗಳ ಉಪಟಳ ದಿನದಿಂದ ದಿನಕ್ಕೆ ಮಿತಿಮೀರುತ್ತಿದ್ದು, ಜನಸಾಮಾನ್ಯರು ಆತಂಕದಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಎಕ್ಸ್ ಖಾತೆಯನ್ನೇ ಖದೀಮರು ಹ್ಯಾಕ್ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ಅಕೌಂಟ್ ಹ್ಯಾಕ್(Hack) ಮಾಡಿರುವ ಸೈಬರ್ ಕಳ್ಳರು, ಆ ಖಾತೆಯಿಂದ ಬಿಟ್ ಕಾಯಿನ್ ಜಾಹೀ...
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕಮಿಷನ್ ರಾಜಕೀಯ ಆರಂಭಗೊಂಡಿದೆ. ಅಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಪಡೆದ ಆರೋಪ ಮಾಡಿತ್ತು. ಪೇಸಿಎಂ ಅಭಿಯಾನ ಕೂಡ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ(H.D. Kumaraswamy) 60 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದಾರೆ. ...
ಬೆಂಗಳೂರು: ಕರ್ನಾಟಕದ ಹಿರಿಯ ಸಾಹಿತಿ ನಾ ಡಿಸೋಜಾ ಅವರು ಇಂದು ಸಂಜೆ ಸುಮಾರು 7:50ಕ್ಕೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾ ಡಿಸೋಜಾ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ನಿಧನವನ್ನು ನಾ ಡಿಸೋಜಾ...
ಚಿಕ್ಕಮಗಳೂರು: ಹಾರುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿದ ಪರಿಣಾಮ ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕೆಳಗೂರು ಬಳಿ ನಡೆದಿದೆ. ಮರದಿಂದ ಹಾರುತ್ತಿದ್ದ ವೇಳೆ ಜೋತು ಬಿದ್ದಿದ್ದ ವಿದ್ಯುತ್ ತಂತಿಗೆ ನವಿಲು ಸ್ಪರ್ಶಿಸಿದೆ. ಪರಿಣಾಮವಾಗಿ ರಸ್ತೆಗೆ ಬಿದ್ದ ನವಿಲು ಸಾವನ್ನಪ್ಪಿದೆ. ರಸ್...
ಬೆಂಗಳೂರು: ಅನಿಲ್ ಗುನ್ನಾಪೂರ ಅವರು ಬರೆದ 'ಸರ್ವೇ ನಂಬರ್-97' ಎಂಬ ಕಥಾಸಂಕಲನವನ್ನು ಹೊoಗಿರಣ ಪ್ರಕಾಶನ, ಬುಕ್ ಬ್ರಹ್ಮ ಹಾಗೂ ನ್ಯಾಯ ಸ್ಪಂದನ ಬೆಂಗಳೂರು, ಓದು ಗೆಳೆಯರ ಬಳಗ, ಬಾಗಲಕೋಟೆ ಇವರ ಸಹಯೋಗದಲ್ಲಿ ಭಾನುವಾರ ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ ನ ಶ್ರೀಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯ...
ಚಿಕ್ಕಮಗಳೂರು: ಕಾಡಿನಲ್ಲಿ ಉಳಿದಿರುವ ನಕ್ಸಲರನ್ನು ಮರಳಿ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆ ಆರಂಭವಾಗಿದ್ದು, ಮುಂಡಗಾರು ಲತಾ ಸೇರಿ ಆರು ಜನ ಶೀಘ್ರವೇ ಮುಖ್ಯವಾಹಿನಿಗೆ ಬರಲಿದ್ದಾರೆ. ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ.ವಸಂತ, ಟಿ.ಎನ್.ಜೀಶ್ ಮುಖ್ಯ ವಾಹಿನಿಗೆ ಬರಲು ಒಪ್ಪಿದ್ದಾರೆ ಎಂದು ಮ...
ತುಮಕೂರು: ಇತ್ತೀಚೆಗೆ ಅಂಬೇಡ್ಕರ್ ಅವರಿಗೆ ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್ ಶಾ ಅವಮಾನಿಸಿದ ವಿಚಾರಕ್ಕೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಶಾಸಕರು, ಸಚಿವರು, ಕಾಂಗ್ರೆಸ್ ಮುಖಂಡರು ಪ್ರತಿಭಟಿಸಿ ಸುದ್ದಿಯಾಗಿದ್ದರು. ಇದೀಗ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲೇ, ಅದೂ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ...
ಬಾಗಲಕೋಟೆ: ಹೆಣ್ಣು ಸಿಗುತ್ತಿಲ್ಲ ಎಂಬ ಕೊರಗಿನಲ್ಲಿದ್ದ ಯುವಕನೊಬ್ಬನಿಗೆ ಮದುವೆ ಮಾಡಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮುಧೋಳದ ಸೋಮಶೇಖರ್ ಎಂಬವರು ಮೋಸ ಹೋದವರಾಗಿದ್ದಾರೆ. ಸೋಮಶೇಖರ್ ಹೆಣ್ಣು ಸಿಗದೇ ಹೆಣ್ಣಿಗಾಗಿ ಅಲೆದಾಡುತ್ತಿರುವ ವಿಚಾರ ತಿಳಿದು ಹೆಣ್ಣು ಕೊಡಿಸ್ತೀವಿ ಎಂದು ಹೇಳಿ 4 ಲಕ್ಷ...
ಬೆಂಗಳೂರು: ಸರ್ಕಾರಿ ಬಸ್ ಗಳ ಟಿಕೆಟ್ ದರ ಏರಿಕೆ ಭಾನುವಾರ ಮಧ್ಯ ರಾತ್ರಿಯಿಂದಲೇ ಜಾರಿಯಾಗಿದೆ. ಶೇ.15ರಷ್ಟು ಟಿಕೆಟ್ ದರ ಹೆಚ್ಚಳವಾಗಿದೆ. ಸಾರಿಗೆ ಇಲಾಖೆ ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ಎನ್ಡಬ್ಲೂಕೆಆರ್ಟಿಸಿ (NWKRTC), ಕೆಕೆಆರ್ಟಿಸಿ (KKRTC) ಬಸ್ಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗಿದೆ. 50ರಿಂದ 100 ರೂ...
ಬೀದರ್: ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕಲ್ಕೋರಾ ಗ್ರಾಮದವರು ಎಂದು ತಿಳಿದು ಬಂದಿದ್ದು, ಆರೋಪಿಗಳ ಪೈಕಿ ಮೂವರು ಅಪ್ರಾಪ್ತ ಬಾಲಕರಾಗಿದ್ದಾರೆ. ಅಂಬೇಡ್ಕರ್ ಭಾವ ಚಿತ್ರಕ್ಕೆ ಅವಮಾನಿಸಿ ಅದರ ವಿಡಿಯೋವನ್ನು mrk_777_k...