ಬೆಂಗಳೂರು: ಕದ್ದ ಬೈಕ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೆಂಗೇರಿ ಠಾಣಾ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಭೈರೇಶ್ ಮತ್ತು ಯಾಸಿರ್ ಅರಾಫತ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಕೆಂಗೇರಿ, ಬಗಲುಗುಂಟೆ, ಹೆಚ್ಎಎಲ್ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್...
ಬೆಂಗಳೂರು: ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮೋಹನ್(21), ರಾಕೇಶ್(20), ವರುಣ್ ಕುಮಾರ್ (21), ಸೂರಜ್ (20) ಬಂಧಿತ ಆರೋಪಿಗಳು. ಅಮೇಜಾನ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಂದ್ರ ಎಂಬಾತ ಯುವತಿಯೋರ್ವಳಿಗೆ ಮೆಸೇಜ್ ಮಾಡುತ್ತಿದ್ದ. ತಾವು ಕೆಲ...
ಬೆಂಗಳೂರು: ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಕನ್ನಡ ಸಿನಿಮಾ ಪತ್ರಿಕೋದ್ಯಮದ ಹಿರಿಯ ಛಾಯಾಗ್ರಾಹಕ ಡಿಸಿ ನಾಗೇಶ್ (66) ಇಂದು ಬೆಳಗ್ಗೆ 5.30ಕ್ಕೆ ನಿಧನರಾಗಿದ್ದಾರೆ. ಸುಮಾರು 40ಕ್ಕಿಂತಲೂ ಹೆಚ್ಚು ವರ್ಷಗಳಿಂದ ಡಿ.ಸಿ.ನಾಗೇಶ್ ಅವರು ಸಿನಿಮಾ, ಸಾಂಸ್ಕೃತಿಕ ವಿಭಾಗದ ಫೋಟೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಸಿ...
ಹಾಸನ: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹಾಸನ ತಾಲೂಕಿನ ಕೌಶಿಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪುಷ್ಪಲತಾ ಹಾಗೂ ಪಿಡಿಒ ಮಂಜುನಾಥ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಇವರು ಪೌತಿ ಖಾತೆ ಮಾಡಿಕೊಡಲು ಮುಂಗಡವಾಗಿ 2,100 ರೂ. ಮುಂಗಡವಾಗಿ ಪಡೆದ...
ನವದೆಹಲಿ: ಅಧಿಕೃತ ಕಾರ್ಯಕ್ರಮಗಳಲ್ಲಿ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇಡಲು, ಹೈಕೋರ್ಟ್ ಮುಖ್ಯ ನಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದಲ್ಲಿ ಆಡಳಿತಾತ್ಮಕ ಪೂರ್ಣ ನ್ಯಾಯಾಲಯ ಸಭೆ ನಿರ್ಣಯ ಕೈಗೊಂಡಿದೆ. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನ...
ಬಾಗಲಕೋಟೆ: ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ್ (76) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಹಾಲಿಂಗಪೂರದ ನಿವಾಸಿ ಇಬ್ರಾಹಿಂ ಸುತಾರರು ಕಳೆದ ಮೂರ್ನಾಲ್ಕು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದಿದ್ದರೂ ಫಲಕಾರಿಯಾದೆ ಇಂದು ಬೆಳಗ್ಗೆ 6:30ಕ್ಕೆ ನಿಧನರಾಗಿದ್ದಾರೆ. ...
ಬೆಂಗಳೂರು: ಜನರು ಸತ್ಯಕ್ಕಿಂತಲೂ ಸುಳ್ಳುಗಳನ್ನು ಹೆಚ್ಚು ನಂಬುತ್ತಾರೆ. ಹೀಗಾಗಿಯೇ ಜನರ ಭಾವನೆಗಳನ್ನು ಬಳಸಿಕೊಂಡು ಬಹಳಷ್ಟು ಅನ್ಯಾಯಗಳು ಸಮಾಜದಲ್ಲಿ ಆಗುತ್ತಲೇ ಇರುತ್ತವೆ. ಕಳೆದ ವರ್ಷ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಮಗುವನ್ನು ಕೊಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದ ಘಟನೆಯ ಬಳಿಕ ಆ ಮನೆಯನ್ನು ಜನರು ದೆವ್ವದ ಮನೆ ಎಂ...
ಬೆಳಗಾವಿ: ಹಿಜಾಬ್ ವಿವಾದದ ಹಿಂದೆ ಎಸ್ ಡಿಪಿಐ, ಎಂಐಎಂ ಕೈವಾಡವಿದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್ ಮುಖ್ಯ ಅಲ್ಲ, ಇಸ್ಲಾಮಿಕ್ ಆಚರಣೆ ಮುಖ್ಯವಾಗಿದೆ. ಸರ್ಕಾರ ಇದಕ್ಕೆ ಅವಕಾಶ ಮಾಡಿಕೊಟ್ಟದ್ದೇ ತಪ್ಪು, 6 ವಿದ್ಯಾರ್ಥಿಗಳನ್ನೂ ಸಸ್ಪೆಂಡ್ ಮಾ...
ಬೆಂಗಳೂರು: ಅತ್ಯಾಚಾರದ ಆರೋಪ ಹೊತ್ತಿದ್ದ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ದೊರೆತಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ಕೋರ್ಟ್ ಗೆ ಬಿ ರಿಪೋರ್ಟ್ ಪ್ರತಿ ಸಲ್ಲಿಸಿದೆ. ರಮೇಶ್ ಜಾರಕಿಹೊಳಿಗೆ ಎಸ್ ಐಟಿ ಕ್ಲೀನ್ ಚಿಟ್ ಕೊಟ್ಟಿದ್ದು, ಯುವತಿಯ ದೂರಿಗೆ ಯಾವುದೇ ಸಾಕ್ಷ್ಯಾಧಾರಗಳಿ...
ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿಗೂ ಕಾಲಿಟ್ಟಿದ್ದು, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪಿಎಸ್ ಐ ಎಚ್ಚರಿಕೆ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿ...