ಶಿವಮೊಗ್ಗ: ಮಾರ್ಚ್ ಇಲ್ಲವೇ ಏಪ್ರಿಲ್ ಒಳಗೆ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆಸಬೇಕು ಎಂದು ಈ ಹಿಂದೆಯ...
ಬೆಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಯು.ಟಿ.ಖಾದರ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷೆಯವರ ಸೂಚನೆ ಮೇರೆಗೆ ವಿಧಾನಸಭೆಯ ವಿಪಕ್ಷ ಉಪನಾಯಕರಾಗಿ ಶಾಸಕ ಯು.ಟಿ.ಖಾದರ್ ನೇಮಕ ಮಾಡಿರೋದಾಗಿ ತಿಳಿಸಿದ್ದಾರೆ. ಈ ಹಿಂದೆ ವಿಧಾನ ಪರಿಷತ್ ...
ಮೈಸೂರು: ರಾಮಕೃಷ್ಣನಗರ ನಿವಾಸಿ, ಹ್ಯಾಂಡ್ಬಾಲ್ ಕೋಚ್ ಕೆ.ಜಿ.ಮಾದಪ್ಪ (49) ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ತಮ್ಮ ಕೋಣೆಯಲ್ಲಿ ಮಾದಪ್ಪ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ' ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ಪತ್ನಿ ಹಾಗೂ ಪುತ್...
ಚಾಮರಾಜನಗರ: 16 ವರ್ಷದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಕರೆದೊಯ್ದು ತಾಳಿ ಕಟ್ಟಿ 3 ದಿನ ಸಂಸಾರ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಗುಂಡ್ಲುಪೇಟೆ ತಾಲೂಕಿನ ಬೆಳಚವಾಡಿ ಗ್ರಾಮದ ಮಹೇಂದ್ರ (21) ಬಂಧಿತ ಆರೋಪಿ. ನಾಲ್ಕು ದಿನಗಳ ಹಿಂದೆ ಮಹೇಂದ್ರ 16 ವರ್ಷದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ತಮಿಳುನಾಡಿಗೆ ಕರೆದ...
ದಾವಣಗೆರೆ: ಆಡಳಿತಾರೂಢ ಬಿಜೆಪಿಯ ಶಾಸಕರ ಕರೆ ಸ್ವೀಕರಿಸಲು ಸಿದ್ಧರಿಲ್ಲದ ದುರಹಂಕಾರಿ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಮನವಿ ಮಾಡಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರಹಂ...
ಯಾದಗಿರಿ: ವೃದ್ಧನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದರೆ. ಅಪ್ರಾಪ್ತೆಯನ್ನು ಗುಡಿಸಲಿಗೆ ಕರೆದೊಯ್ದು ಆಕೆಯ ತಮ್ಮನ ಕತ್ತು ಹಿಸುಕಿ ಕೊಲೆ ಬೆದರಿಕೆಯೊಡ್ಡಿದ್ದಾನೆ. ಬಳಿಕ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿ...
ಬೆಂಗಳೂರು: ರಸ್ತೆಯ ಗುಂಡಿಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಸರ್ಕಾರದ ನಿರ್ಲಕ್ಷ್ಯತನದಿಂದಾಗಿ ಮತ್ತೊಮ್ಮೆ ಅಮಾಯಕ ಸಾರ್ವಜನಿಕರೊಬ್ಬರು ನೆತ್ತರು ಹರಿದಿದೆ. ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರು ರಸ್ತೆ ಗುಂಡಿ...
ಬೆಂಗಳೂರು: ಇವರು ನಿಜವಾದ ಹಿಂದುತ್ವವಾದಿಗಳಾಗಿದ್ದರೆ, ಜಿನ್ನಾನ ಕೊಲೆ ಮಾಡಬೇಕಿತ್ತು. ಹಿಂದೂ ಆಗಿದ್ದ ಗಾಂಧೀಜಿಯನ್ನು ಯಾಕೆ ಕೊಲೆ ಮಾಡಿದರು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದರು. ಹುತಾತ್ಮರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿಗಿಂತ ದೊಡ್ಡ ಹಿಂದೂ ಪ್ರಪಂಚದಲ್ಲಿ ಯಾರೂ ಇಲ್ಲ. ಗಾಂಧಿಯವರನ್ನು ಕೊಂದ...
ಕೊಪ್ಪಳ: ಪೈನಾನ್ಸ್ ನವರ ಕಿರುಕುಳದಿಂದ ಬೇಸತ್ತು ವಾಹನ ಮಾಲಿಕರೊಬ್ಬರು ತಮ್ಮ ವಾಹನಕ್ಕೆ ನಡು ರಸ್ತೆಯಲ್ಲಿ ಬೆಂಕಿ ಹಚ್ಚಿದ ಘಟನೆ ಕೊಪ್ಪಳ ಬಸ್ ನಿಲ್ದಾಣದ ಬಳಿಯಲ್ಲಿ ನಡೆದಿದೆ. ಸುಭಾಷ್ ಎಂಬವರು ತಮ್ಮ ವಾಹನಕ್ಕೆ ಬೆಂಕಿ ಹಚ್ಚಿದವರು ಎಂದು ಹೇಳಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ...
ಭಿಲ್ವಾರ: ಮಹಿಳಾ ಸಬ್ ಇನ್ಸ್ ಪೆಕ್ಟರ್ ಗೆ ರಿವಾಲ್ವಾರ್ ತೋರಿಸಿ ಬೆದರಿಸಿ ಬಿಜೆಪಿ ಮುಖಂಡನೋರ್ವ ಅತ್ಯಾಚಾರ ನಡೆಸಿರುವ ಆರೋಪ ಕೇಳಿ ಬಂದಿದ್ದು, ಸಂತ್ರಸ್ತ ಮಹಿಳಾ ಸಬ್ ಇನ್ಸ್ ಪೆಕ್ಟರ್ ಈ ಸಂಬಂಧ ದೂರು ನೀಡಿದ್ದಾರೆ. ರಾಜಸ್ಥಾನದ ಬಿಜೆಪಿ ಮುಖಂಡ ಭನ್ವರ್ ಸಿಂಗ್ ಪಾಲ್ಡಾ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದ್ದು, ಮಹಿಳಾ ಸಬ್ ಇನ್ಸ್ ಪೆಕ...