ಬೆಳಗಾವಿ: ವಾಟ್ಸಾಪ್ ಗ್ರೂಪ್ಗೆ ಅಶ್ಲೀಲ ಫೋಟೋ ಹಾಕಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್ ಪೇಚೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಗೋವಾ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಶಶಿಕಾಂತ ಪಾಟೀಲ್, BJP KAR ದಕ್ಷಿಣ ಮಂಡಲ ಹೆಸರಿನ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿರುವ ಗ್ರೂಪ್ಗೆ ...
ಬೆಂಗಳೂರು: ಸಂವಿಧಾನ ದಿನಾಚರಣೆಯ ದಿನವೂ ರಾಜ್ಯ ಸರ್ಕಾರ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ನಿರ್ಲಕ್ಷ್ಯ ತೋರಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ವಿವಿಧ ಸಂವಿಧಾನ ಪರ ಸಂಘಟನೆಗಳು ಬೆಂಗಳೂರಿನ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದವು. ಸಂವಿಧಾನ ದಿನದಂದು ಕೂಡ ಅಂಬೇಡ್ಕರ್ ಪ್ರತಿಮೆಗೆ ಹಾರಾರ್ಪಣೆ ಮಾಡದೇ ಸರ್ಕಾರ ಅಗೌರ...
ಧಾರವಾಡ: ಬಸ್ ಸ್ಟೇರಿಂಗ್ ತುಂಡಾಗಿ ಪಲ್ಟಿಯಾದ ಪರಿಣಾಮ 20 ಮಂದಿಯ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆ ಹಳ್ಳದ ಹತ್ತಿರ ನಡೆದಿದೆ. ಈ ಘಟನೆ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬಸ್ನ ಸ್ಟೇರಿಂಗ್ ತುಂಡಾಗಿ ಪಲ್ಟಿಯಾಗಿದೆ. ಹೀಗಾಗಿ ಬಸ್ ರಸ್ತೆಯ ಪಕ್ಕದ ಹೊಲಕ್ಕೆ ನುಗ್ಗಿ, ಹಳ್ಳಕ್ಕೆ ಬಿದ್ದಿದೆ....
ರಾಮನಗರ: ಗಂಡನ ಕಿರುಕುಳ ತಾಳಲಾರದೇ ತವರು ಮನೆಯಲ್ಲಿ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ಜಾನ್ಹವಿ (23) ಎಂದು ಗುರುತಿಸಲಾಗಿದ್ದು, ಈಕೆ 5 ತಿಂಗಳ ಗರ್ಭಿಣಿಯಾಗಿದ್ದು, ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ಕರ್ಣ ಎಂಬವರ ಜೊತೆ 9 ತಿಂಗಳ ...
ಬೆಂಗಳೂರು: ಇಂದು ಗಣರಾಜ್ಯೋತ್ಸವ ಅಥವಾ ಸಂವಿಧಾನ ದಿನವಾಗಿದ್ದರೂ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಹೂವಿನ ಹಾರ ಹಾಕಿ ಗೌರವಿಸದೇ ಸರ್ಕಾರ ಅವಮಾನಿಸಿದೆ ಎಂದು ಯುವ ಹೋರಾಟಗಾರ ವೇಣುಗೋಪಾಲ್ ಮೌರ್ಯ ಆರೋಪಿಸಿದ್ದಾರೆ. ಸಂವಿಧಾನ ಜಾರಿ ಮಾಡಿದ ದಿನದಂದು ಕೂಡ ಸರ್ಕಾರ ಅ...
ಬೆಂಗಳೂರು : ವ್ಯಕ್ತಿಯೋರ್ವನ ಕತ್ತು ಹಿಸುಕಿ ಕೊಲೆ ಮಾಡಿ, ಯಾರಿಗೂ ಅನುಮಾನ ಬಾರದಿರಲೆಂದು ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಕಟ್ಟಿ ಕೆರೆಯಲ್ಲಿ ಎಸೆದು ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬಗ್ಗೆ ವರದಿಯಾಗಿದೆ. ದಿವಾಕರ್ ಎಂಬಾತ ಕೊಲೆಯಾದ ವ್ಯಕ್ತಿ. ಬನಶಂಕರಿಯ ಸರೆಬಂಡೆಪಾಳ್ಯ ನಿವಾಸಿ ಲಕ...
ತುಮಕೂರು: ಹುಚ್ಚು ಹಿಡಿದವರು ಮಾತ್ರ ಕಾಂಗ್ರೆಸ್ ಗೆ ಹೋಗುತ್ತಾರೆ. ಬುದ್ಧಿ ನೆಟ್ಟಗೆ ಇರುವವರು ಯಾರೂ ಹೋಗುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದಲ್ಲಿ ನರೇಂದ್ರ ಮೋದಿ ಆಡಳಿತ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ನೇತೃತ್ವ ದಲ್ಲಿ ಪಕ್ಷ...
ಬೆಂಗಳೂರು: ಅಪಘಾತದಲ್ಲಿ ಮರ್ಮಾಂಗಕ್ಕೆ ತೀವ್ರವಾಗಿ ಹಾನಿಯಾಗಿದ್ದ ಯುವಕನಿಗೆ ಹೈಕೋರ್ಟ್ 17.66 ಲಕ್ಷ ಪರಿಹಾರ ನಿಗದಿ ಪಡಿಸಿದ್ದು, ಈ ಕುರಿತು ಬಸವರಾಜು ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್.ಪಂಡಿತ್ ಮತ್ತು ನ್ಯಾಯಮೂರ್ತಿ ಎ.ಆರ್.ಹೆಗಡೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. 2011ರಲ್ಲ...
ಬೆಂಗಳೂರು: ಬೆತ್ತಲೆ ಗ್ಯಾಂಗ್ ಬ್ಲಾಕ್ ಮೇಲ್ಗೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮೃತ ಯುವಕ ಇಂಜಿನಿಯರ್ ಆಗಿದ್ದು, ಮಲ್ಲೇಶ್ವರಂನ ರೈಲ್ವೆ ಹಳಿಯಲ್ಲಿ ಇಂಜಿನಿಯರ್ ಮೃತದೇಹ ಪತ್ತೆಯಾಗಿದೆ. ಆತನಿಗೆ ಇನ್ಸ್ಟಾಗ್ರಾಮ್ ನಲ್ಲಿ ಯುವತಿಯೋರ್ವಳು ಪರಿಚಯವಾಗಿದ್ದಳು. ಇಂಜಿನಿಯರ್ ಜೊತೆ...
ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗುಡ್ಡಗಳಲ್ಲಿ ಬೆಳೆದು ನಿಂತಿರುವ ಹುಲ್ಲುಗಳು ಬಿರು ಬಿಸಿಲಿಗೆ ಒಣಗಿ ನಿಂತಿದ್ದು, ಯಾರೋ ಪ್ರ...