ಬೆಂಗಳೂರು: ಕಡಿಮೆ ಬೆಲೆಗೆ ಚಿನ್ನಾಭರಣ ತರುತ್ತೇನೆ ಎಂದು ಹೋಗಿದ್ದ ಯುವಕ ಬರ್ಬರವಾಗಿ ಹತ್ಯೆಗೀಡಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹತ್ಯೆಗೀಡಾಗಿರುವ ಯುವಕನನ್ನು ದಿವಾಕರ ಎಂದು ಗುರುತಿಸಲಾಗಿದೆ. ಕಡಿಮೆ ಬೆಲೆಗೆ ಚಿನ್ನಾಭರಣ ಕೊಡುತ್ತೇವೆ ಎಂದು ಕರೆದಿದ್ದ ದುಷ್ಕರ್ಮಿಗಳು ೫ ಲಕ್ಷ ರೂಪಾಯಿ ಕೇಳಿದ್ದು, ಇದನ್ನು ನಂಬಿ ದಿವಾಕ...
ಮೈಸೂರು: ಶಿಕ್ಷಕನೋರ್ವ ಶಾಲಾ ವಿದ್ಯಾರ್ಥಿನಿ ಜೊತೆಗೆ ಶಾಲೆಯಲ್ಲಿಯೇ ದುರ್ವರ್ತನೆ ತೋರಿರುವ ಘಟನೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ವೈರಲ್ ಆಗಿರುವ ವಿಡಿಯೋವೊಂದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿನಿಯ ಜೊತೆಗೆ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಸ್ಥಳೀಯ ವಿದ್ಯಾರ್ಥಿಯೋರ...
ಬಾಗಲಕೋಟೆ: ಯಾರೇ ಪಕ್ಷ ಸೇರಿದರೂ ಸ್ವಾಗತ. ಆದರೆ, ಯಾವುದೇ ಷರತ್ತುಗಳು ಹಾಕುವಂತಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರಬೇಕು. ಇದಕ್ಕೆಲ್ಲಾ ಸಿದ್ಧವಾಗಿದ್ದರೆ ಮಾತ್ರ ಪಕ್ಷಕ್ಕೆ ಬರಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಸೇರಲು ಬಿಜೆಪಿ ಮತ್ತು ಜೆಡಿಎ...
ಬೆಂಗಳೂರು : ಬಿಜೆಪಿಯ ಯಾವೊಬ್ಬ ಶಾಸಕನೂ ಕಾಂಗ್ರೆಸ್ ಸಂಪರ್ಕದಲ್ಲಿಲ್ಲ. ಆದರೆ, ಕಾಂಗ್ರೆಸ್ನ ಹಲವು ಶಾಸಕರೇ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹತ್ತಾರು ಜನ ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ. ಮೋದಿ ಯೋಚನೆ, ಯೋಜನ...
ಚಿಕ್ಕಬಳ್ಳಾಪುರ: ಮನೆಯಿಂದ ತಂದೆಯನ್ನು ಬಲವಂತಾಗಿ ಹೊರಹಾಕಿದ್ದ ಪುತ್ರನಿಗೆ ನ್ಯಾಯಾಲಯವು ತಕ್ಕ ಶಿಕ್ಷೆ ನೀಡಿದೆ. ಮನೆಯಿಂದ ಪುತ್ರನನ್ನೇ ಹೊರಹಾಕುವಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಪುತ್ರ ಎಂ....
ಬೆಂಗಳೂರು : ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಖಾಸಗಿ ಕಂಪನಿ ವ್ಯವಸ್ಥಾಪಕರೊಬ್ಬರಿಗೆ ಹೈಕೋರ್ಟ್ ಜಾಮೀನು ನೀಡಿದೆ. ಈ ಕುರಿತಂತೆ ಆರೋಪಿ ಎಂ.ಆರ್. ಮನೋಜ್ ಕುಮಾರ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ಸಂತ್ರಸ್...
ಬೆಂಗಳೂರು: ಹೆಂಡತಿಯ ಆಸೆ ತೀರಿಸಲಾಗದೇ ವ್ಯಕ್ತಿಯೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸವೇಶ್ವರ ನಗರದ ಮಂಜುನಾಥನಗರದ 6ನೇ ಕ್ರಾಸ್ನಲ್ಲಿ ವಾಸವಾಗಿದ್ದ ಚಾಂದ್ ಪಾಷಾ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನಾಲ್ಕು ತಿಂಗಳ ಹಿಂದೆ ...
ಬೆಂಗಳೂರು: ಕೆಲವರಿಗೆ 10 ವೋಟ್ ತರುವ ಯೋಗ್ಯತೆ ಇಲ್ಲ. ಅಧಿಕಾರಕ್ಕಾಗಿ ಮಠ ಕಟ್ಟುತ್ತಿದ್ದಾರೆ. ಅಂತಹವರನ್ನು ಮಂತ್ರಿ ಮಾಡಿದ್ದಾರೆ. ಇವರಿಂದ ಉಪಯೋಗ ಇಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಶೀಘ್ರವಾಗ...
ಧಾರವಾಡ: ಬೈಕ್ ಸವಾರನನ್ನು ಉಳಿಸಲು ಹೋಗಿ ಬಸ್ ಕಂದಕಕ್ಕೆ ಉರುಳಿದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕುಮಾರಗೊಪ್ಪ ಬಳಿಯಲ್ಲಿ ನಡೆದಿದೆ. ವಾಕರಸಾ ಸಂಸ್ಥೆಯ ರೋಣ ಘಟಕಕ್ಕೆ ಸೇರಿದ ಸಾರಿಗೆ ಬಸ್ ಧಾರವಾಡದಿಂದ ರೋಣಕ್ಕೆ ತೆರಳುತಿತ್ತು. ಈ ವೇಳೆ ಏಕಾಏಕಿ ಬೈಕೊಂದು ಎದುರಿನಿಂದ ಬಂದಿದೆ. ಬೈಕ್ ಸವಾರನನ್ನು ಉಳಿಸಲು ಬಸ್ ಚಾಲಕ ಯತ್ನಿಸ...
ಬೆಂಗಳೂರು: ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ಘಟನೆ ಸಂಭವಿಸಿದೆ. ಮಲ...