ಬೆಂಗಳೂರು: ಗಣೇಶೋತ್ಸವದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕೈಗೆತ್ತಿಕೊಳ್ಳಂತೆ ಖಡಕ್ ವಾರ್ನಿಂಗ್ ನೀಡಿದ್ದ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹಮ್ಮಿಕೊಂಡಿದ್ದ ಪ್ರತಿಭಟನೆ ಇದೀಗ ತೀವ್ರ ಟೀಕೆಗೆ ಗುರಿಯಾಗಿದೆ. ಗಣಪತಿ ಹಬ್ಬ ಆಚರಣೆಗೆ ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಅಡ...
ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ಪೊಲೀಸ್ ಇಲಾಖೆ ಹಮ್ಮಿಕೊಂಡಿರುವ ವಿಶೇಷ ತಪಾಸಣಾ ಅಭಿಯಾನವು ಸಕಾರಾತ್ಮಕ ಫಲಿತಾಂಶ ನೀಡುತ್ತಿದ್ದು, ಮೊದಲ ಹಂತದಲ್ಲಿ ಪಾಸಿಟಿವ್ ಬಂದಿದ್ದ ಶೇ. 75 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮರುಪರೀಕ್ಷೆಯಲ್ಲಿ ನೆಗೆಟಿವ್ ವರದಿ ಪಡೆಯುವ ಮೂಲಕ ಮಾದಕ ವ್ಯಸನದಿಂದ ಹೊರಬಂದಿದ್ದಾರೆ. ಈ ವರ್ಷ ನಗ...
ಬೆಂಗಳೂರು: ಚಹಾ ಕುಡಿದ ಕಪ್ ಅನ್ನು ರಸ್ತೆಬದಿಯಲ್ಲಿ ಎಸೆಯಬೇಡಿ ಎಂದು ಸೌಜನ್ಯದಿಂದ ಸೂಚಿಸಿದ ಜಿಬಿಎ (GBA) ಪೌರಕಾರ್ಮಿಕ ಸಿಬ್ಬಂದಿಯೊಬ್ಬರ ಮೇಲೆ ಮಹಿಳೆಯೊಬ್ಬಳು ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಪಟ್ಟಂದೂರು ಅಗ್ರಹಾರದ ಕುವೆಂಪು ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ಕೇ...
ಬೆಂಗಳೂರು: ಸಚಿವರು ಹಾಗೂ ಪ್ರಮುಖ ನಾಯಕರಾದ ಸತೀಶ್ ಜಾರಕಿಹೊಳಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕರ್ನಾಟಕದ ಉನ್ನತ ನಾಯಕ ಡಿ.ಕೆ. ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಗೆ ದಲಿತ ನಾಯಕರು ರಾಜಕೀಯವಾಗಿ ಬೆಳೆಯುವುದನ್ನು ಸಹಿಸಿಕೊಳ್ಳ...
ಬೆಂಗಳೂರು: ರಾಜ್ಯ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದೊಡ್ಡ ಶಾಕ್ ನೀಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಆರಂಭಿಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ...
ಅಜ್ಜಂಪುರ: ಕುಡಿಯುವ ನೀರಿಗಾಗಿ ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಹೆಬ್ಬೂರು ಸಮೀಪದ 3ನೇ ಚಾನೆಲ್ ಬಳಿ ರೈತರು ಭದ್ರಾ ನದಿ ನಾಲೆ ಮೇಲೆ ಕುಳಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಗೆ ಭದ್ರಾ ಯೋಜನೆಯಿಂದ ನೀರು ಹರಿಸುತ್ತಿರುವುದನ್ನು ವಿರೋಧಿಸಿ, ಸ್ಥಳೀಯ ರೈತರು ಆಕ್ರೋಶ ಹೊರಹಾಕಿದ್ದಾರೆ. "...
ಬೆಂಗಳೂರು: ರಾಜ್ಯದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು 7 ಮಂದಿ ಸ್ಥಳದಲ್ಲೇ ಮತ್ತು ಆಸ್ಪತ್ರೆಯಲ್ಲಿ ದುರ್ಮರಣಕ್ಕೀಡಾಗಿದ್ದಾರೆ. ಹೂವು ಕಟಾವಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರು ಹಾಗೂ ತಿರುಪತಿಯಿಂದ ಹಿಂತಿರುಗುತ್ತಿದ್ದ ಭಕ್ತರು ಈ ದುರಂತಗಳಿಗೆ ಬಲಿಯಾಗಿದ್ದಾರೆ....
ಬೆಂಗಳೂರು: ಆರೋಪಿಗಳನ್ನು ಗಡಿಪಾರು ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ಯಾವುದೇ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಎಸ್ ಪಿಗಳಿಗೆ ಈ ಅಧಿಕಾರ ನೀಡಿ ರಾಜ್ಯ ಸರ್ಕಾರ 2025ರ ನವೆಂಬರ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಳಗಾವಿ ಜಿಲ್ಲಾ ಪೊಲೀಸ್...
ಬೆಂಗಳೂರು: ಅಂಗನವಾಡಿ ಕಾರ್ಯಕರ್ತರನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (BLO) ನಿಯೋಜಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ (ECI) ನೋಟಿಸ್ ಜಾರಿ ಮಾಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ....
ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೂವೆ ಕಲ್ಮನೆ ಗ್ರಾಮದ ವೆಂಕಟೇಶ್ ಹಾಗೂ ವಿನಯಾ ನವಾಟೆ ದಂಪತಿಯ ಪುತ್ರಿ ಡಾ. ಮಧುಮಿತಾ ಕೆ.ವಿ. ಅವರು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಮಣಿಪಾಲ್ ತಾಂತ್ರಿಕ ಸಂಸ್ಥೆಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ‘ಗ್ರಾಫ್ ಗಳ ಸ್ಪೆಕ್ಟ್ರಾ ಮತ್ತು ಗುಪ್ತಲಿಪಿ ಶಾಸ್ತ್ರದಲ್ಲಿ ಗ್ರಾಫ್ ಪರಿಮಾಣಗಳ...