ಬೆಂಗಳೂರು: ನಟ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ತಮ್ಮ ವಿರುದ್ಧ ಸುಳ್ಳು ಸುದ್ದಿಗಳನ್ನು ಸೃಷ್ಟಿಸುತ್ತಿರುವವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟ್ಟರ್) ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ತಮ್ಮ ವಿರುದ್ಧ ಸುಳ್ಳು ಸುದ್ದಿಗಳ ಕಾರ್ಖಾನೆಯನ್ನು ನಡೆಸುತ್ತಿರುವವರನ್ನು "ಮ...
ಕೊಟ್ಟಿಗೆಹಾರ: ದೇಶದ ಸುರಕ್ಷತೆ ಹಾಗೂ ರಾಷ್ಟ್ರಸೇವೆಯ ಮಹದಾಸೆಯೊಂದಿಗೆ ಸಮೀಪದ ಬಿನ್ನಡಿ ಗ್ರಾಮದ ಯುವಕ ಬಿ.ಎಸ್. ಸಜಿತ್ ಅವರು ಭಾರತೀಯ ಸೇನೆಯ 'ಅಗ್ನಿವೀರ್' ಹುದ್ದೆಗೆ ಸೇರ್ಪಡೆಯಾಗಿದ್ದಾರೆ. ಯುವಕನ ಈ ಸಾಧನೆ ಬಿನ್ನಡಿ ಗ್ರಾಮಸ್ಥರಲ್ಲಿ ಭಾರೀ ಸಂತಸ ಮೂಡಿಸಿದೆ. ಅಗ್ನಿವೀರ್ ಆಗಿ ಆಯ್ಕೆಯಾಗಿರುವ ಬಿ.ಎಸ್. ಸಜಿತ್ ಅವರು ಬಿನ್ನಡಿ ಗ್ರಾಮದ ...
ಚಿಕ್ಕಮಗಳೂರು: ಪೊಲೀಸರು ವಿಚಾರಣೆ ನಡೆಸಿ ಕಳುಹಿಸಿದ ಬೆನ್ನಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದ ನಿವಾಸಿ ಚಂದನ್ (20) ಮೃತಪಟ್ಟ ದುರ್ದೈವಿ. ಇತ್ತೀಚೆಗೆ ಕುಡ್ಲೂರು ಗ್ರಾಮದ ಯುವತಿಯ...
ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಜಾಗತಿಕ ಸಂಘರ್ಷದ ಹಿನ್ನೆಲೆಯಲ್ಲಿ ದೇಶದಲ್ಲಿ ಡೀಸೆಲ್ ದರ ಪ್ರತಿ ಲೀಟರ್ ಗೆ ಸರಿಸುಮಾರು 8 ರೂಪಾಯಿಗಳಷ್ಟು ದುಬಾರಿಯಾಗಿದ್ದು, ಇದರ ನೇರ ಹೊರೆ ರಾಜ್ಯದ ಸಾರಿಗೆ ಸಂಸ್ಥೆಗಳ ಮೇಲೆ ಬಿದ್ದಿದೆ. ತೀವ್ರ ಆರ್ಥಿಕ ನಷ್ಟದಿಂದ ತತ್ತರಿಸುತ್ತಿರುವ ...
ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಸತ್ಯಾಸತ್ಯತೆಯನ್ನು ಹೊರಹಾಕಲು ಅತಿ ಶೀಘ್ರದಲ್ಲೇ ಧರ್ಮಸ್ಥಳದ ಶ್ರೀ ಕ್ಷೇತ್ರದಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದ...
ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ, ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸ್ ಐಡಿ ಕಾರ್ಡ್ ತೋರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣದಲ್ಲಿ ಸಿಐಡಿ ಇನ್ಸ್ಪೆಕ್ಟರ್ ಒಬ್ಬರ ಕೈವಾಡವಿರುವ ಗಂಭೀರ ಆರೋಪ ಕೇಳಿಬಂದಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ. ಕೇರಳ ಮೂಲದ...
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಪ್ರವಾಸೋದ್ಯಮದ ಪ್ರಚಾರಕ್ಕಾಗಿ ಖ್ಯಾತ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ರಾಯಭಾರಿಯನ್ನಾಗಿ (ಬ್ರಾಂಡ್ ಅಂಬಾಸಿಡರ್) ನೇಮಕ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಕರಾವಳಿ ಪ್ರವಾಸೋದ್...
ಮಂಗಳೂರು: ನಗರದ ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ "ಪ್ರಜಾ ಸೌಧ"ದ ಪಕ್ಕದ ರಸ್ತೆಯಲ್ಲಿ ಸಾರ್ವಜನಿಕರ ಜೀವಕ್ಕೆ ಅಪಾಯ ಕಾದಿದೆ. ಪಡೀಲ್ -- ಬಜಾಲ್ ರಸ್ತೆಯ ಬದಿಯಲ್ಲಿರುವ ಬೃಹತ್ ಮರವೊಂದು ಸಂಪೂರ್ಣವಾಗಿ ಒಣಗಿ ಹೋಗಿದ್ದು, ಇಂದು ಅಥವಾ ನಾಳೆ ಬೀಳುವ ಆತಂಕಕಾರಿ ಸ್ಥಿತಿಯಲ್ಲಿದೆ. ಅತ್ಯಂತ ಕಳವಳಕಾರಿ ಸಂಗತಿಯೆಂದರೆ, ಇ...
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ನ 7 ಸ್ಥಾನಗಳಿಗೆ ಇಂದು (ಜೂನ್ 18) ನಡೆದ ಚುನಾವಣೆಯಲ್ಲಿ ಶೇ.100ರಷ್ಟು ಭರ್ಜರಿ ಮತದಾನವಾಗಿದೆ. ವಿಧಾನಸೌಧದಲ್ಲಿ ಬೆಳಗ್ಗೆ 9 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆಯು ಮಧ್ಯಾಹ್ನ 2 ಗಂಟೆಯ ವೇಳೆಗೆ ಸಂಪೂರ್ಣ ಮುಕ್ತಾಯಗೊಂಡಿದ್ದು, ಒಟ್ಟು 222 ಮತಗಳು ಚಲಾವಣೆಯಾಗಿವೆ. ಈ ಚುನಾವಣೆಯಲ್ಲಿ ಕಾಂಗ್ರೆ...
ವಿಜಯಪುರ: RSS ತಂಟೆಗೆ ಬಂದವರು ಇದುವರೆಗೆ ಯಾರೂ ಉಳಿದಿಲ್ಲ. ಹಾಗಿರುವಾಗ RSS ವಿಷಯ ದಲಿತ ಮನುಷ್ಯನಿಗೆ ಏಕೆ ಬೇಕು? ಎಂದು ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ತಿರುಗೇಟು ನೀಡಿದ್ದಾರೆ. ಬುಧವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ (RSS) ಕುರಿತು ಪ್ರಿಯಾಂಕ್ ಖರ್ಗೆ ...