ವಿಜಯನಗರ ಜಿಲ್ಲೆ, ಕೂಡ್ಲಿಗಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘ ರಾಷ್ಟ್ರ ಕಟ್ಟುವ ಸಂಘವಾಗಿದ್ದು , ಸಮಾಜಕ್ಕೆ ತಂಪೆರೆವ ಹೆಮ್ಮರವಾಗಿದೆ ಅದನ್ನು ಯಾರಿಂದಲೂ ಅಲ್ಲಾಡಿಸಲಾಗದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ನುಡಿದರು. ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೆವಾ ಸಂಘದ , ಶತಮಾನೋತ್ಸವ ಪ್ರಯುಕ್ತ, ಕೂಡ್ಲಿಗಿ ಶಾಖೆಯಿಂದ ಆಯೋಜಿಸಲಾಗಿದ್ದ, ...
ಬೆಂಗಳೂರು: ಚರ್ಮ ಸೋಂಕು ಸಂಬಂಧಿತ ಚಿಕಿತ್ಸೆ ಪಡೆಯಲು ಬಂದಿದ್ದ 21 ವರ್ಷದ ಯುವತಿಗೆ ವೈದ್ಯನೊಬ್ಬ ಚಿಕಿತ್ಸೆ ನೀಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ವೈದ್ಯನನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅ.18ರಂದು ವೈದ್ಯ ನಡೆಸುತ್ತಿದ...
ಬೆಂಗಳೂರು: ರಸ್ತೆ ಗುಂಡಿ ಸೇರಿದಂತೆ ಕಸದ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಸಮರ ಸಾರಿದ್ದ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮತ್ತು ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಬೆಂಗಳೂರಿನ ರಸ್ತೆಗು...
ಚಿತ್ರದುರ್ಗ: ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗ ಥಳಿಸಿ ಕಾಲಿನಿಂದ ಅಮಾನವೀಯವಾಗಿ ಒದ್ದು ಹಿಂಸಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ಸದ್ಯ ಶಿಕ್ಷಕನ ವಿರುದ್ಧ ದೂರು ದಾಖಲಾಗಿದೆ. ವರದಿಗಳ ಪ್ರಕಾರ ಈ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವ...
ಬೆಂಗಳೂರು: ಆರ್ ಎಸ್ ಎಸ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ವಾಕ್ ಸಮರ ಮುಂದುವರಿದಿದೆ. ಒಂದೆಡೆ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸುನೀಲ್ ಕುಮಾರ್, ಸಂಘ,ಸಂಘಸ್ಥಾನ, ಗಣವೇಶ ನಮಗೆ ಪ್ರಚಾರದ ಸರಕಲ್ಲ. ಅದು ಸಂಸ್ಕಾರ. ಅದು ನಮ್ಮ ಶ್ರದ್ಧೆಯ ಭಾಗ. "ಸ...
ಬೆಂಗಳೂರು: ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾಲ್ ನ 3ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಇದು ಆತ್ಮಹತ್ಯೆಯೋ ಅಥವಾ ಆಯತಪ್ಪಿ ಬಿದ್ದಿರೋದೋ ಎನ್ನುವ ಸ್ಪಷ...
ಚನ್ನಪಟ್ಟಣ: ನೀರು ತುಂಬಿದ ಟಬ್ ನೊಳಗೆ ಬಿದ್ದು 11 ತಿಂಗಳ ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರದ ಜೀವನ್ ಪುರ ನಗರದಲ್ಲಿ ನಡೆದಿದೆ. ಶಂಷಾದ್ ಪಠಾಣ್ ಮತ್ತು ಮುಸ್ಕಾನ್ ದಂಪತಿಗಳ ನಾಲ್ಕನೇ ಪುತ್ರಿ ಖುಷಿ ಮೃತ ಮಗು ಎಂದು ಗುರುತಿಸಲಾಗಿದೆ. ಮನೆ ಒರೆಸಲೆಂದು ಟಬ್ ಗೆ ನೀರು ತುಂಬಿಸಿಡಲಾಗಿತ್ತು. ...
ಕಲಬುರಗಿ: ಇಂದು ಜಿಲ್ಲೆಯ ಚಿತ್ತಾಪುರದಲ್ಲಿ ಆಯೋಜಿಸಿದ್ದ ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ನ ಕಲಬುರಗಿ ಪೀಠವು ಯಾವ ದಿನ ಪಥಸಂಚಲನ ನಡೆಸುತ್ತೀರಿ ಎಂದು ತೀರ್ಮಾನಿಸಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆರ್ಎಸ್ಎಸ್ ಪರ ಅರ್ಜಿದಾರರ...
ಕೊಪ್ಪಳ: ಯಾರೂ ಆರ್ ಎಸ್ ಎಸ್ ಒಪ್ಪಿಕೊಳ್ಳುತ್ತಾರೆ ಅವರು ದೇಶ ವಿರೋಧಿಗಳು . ಆರ್ ಎಸ್ ಎಸ್ ದೇಶಭಕ್ತಿ ಸಂಘಟನೆ ಅಂತಾ ಯಾವ ಮೂಲದಿಂದ ಒಪ್ಕೋತಿರಿ. ಇವರು ಗಾಂಧಿ, ಬಸವಣ್ಣ, ಬುದ್ದ ಯಾರನ್ನೂ ಒಪ್ಪಲ್ಲ. ಬಸವಣ್ಣರನ್ನ ಎಲ್ಲರೂ ಒಪ್ಕೋತಾರೆ. ಆದ್ರೆ ಆರ್ ಎಸ್ ಎಸ್ ನವರು ಒಪ್ಪಲ್ಲ ಎಂದು ಸಚಿವ ತಂಗಡಗಿ (Shivaraj Tangadagi) ಹೇಳಿಕೆ ನೀಡಿದ್ದಾರ...
ಬಿಗ್ ಬಾಸ್ ಸೀಸನ್ 12ರಲ್ಲಿ ಕರಾವಳಿ ಮೂಲದ ಸ್ಪರ್ಧಿ ರಕ್ಷಿತಾ ಅವರನ್ನು ಟಾರ್ಗೆಟ್ ಮಾಡಿ, ಆಕ್ಷೇಪಾರ್ಹ ಪದ ಬಳಕೆ ಮಾಡಿದ ಇತರ ಸ್ಪರ್ಧಿಗಳಾದ ಅಶ್ವಿನಿ ಗೌಡ ಹಾಗೂ ಜಾಹ್ನವಿಗೆ ಕಿಚ್ಚ ಸುದೀಪ್ ಸಕ್ಕತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಿಚ್ಚನ ಪವರ್ ಫುಲ್ ಕ್ಲಾಸ್ ಗೆ ಅಶ್ವಿನಿ, ಜಾನ್ವಿ ಸ್ವಿಚ್ ಆಫ್ ಆಗಿದ್ದಾರೆ. ನಡೆದಿದ್ದೇನು? ಅಶ್ವ...