ಬೆಂಗಳೂರು: ಕೊವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ(ಜನವರಿ 7ರಿಂದ) ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಮಂಗಳವಾರ ಸಂಜೆ ಆರಂಭವಾದ ಸಭೆಯು ರಾತ್ರಿ 9:30ರವರೆಗೆ ನಡೆಯಿತು. ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜಂಟಿ ಸುದ...
ಕೊಪ್ಪಳ: ಕನಕಗಿರಿ ಶಾಸಕ ಬಸವರಾಜ ದಡೆಸೂಗೂರು ಅವರ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದ್ದು, ಈ ಆರೋಪದ ಬೆನ್ನಲ್ಲೇ ಶಾಸಕರದ್ದು ಎನ್ನಲಾಗಿರುವ ಆಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸವರಾಜ ದಡೆಸೂಗೂರ್ ಅವರು ಮಹಿಳಾ ಅಧಿಕಾರಿಯೋರ್ವರನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ ಎನ್ನುವ ಆರೋಪ ಕೇ...
ಕಲಬುರಗಿ: ವೇದಿಕೆಯಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಅಶ್ವತ್ಥ್ ನಾರಾಯಣ ಕಿತ್ತಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕರ್ನಾಟಕದ ಸಂಸ್ಕೃತಿ ಅಲ್ಲ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇದಿಕೆಯಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಮಾತಿ...
ಬೆಂಗಳೂರು: ಕೊವಿಡ್ ಪ್ರಕರಣಗಳ ಏರಿಕೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಆಗುವ ಸಾಧ್ಯತೆಗಳಿವೆ ಎನ್ನುವ ಸುದ್ದಿಗಳು ಖಾಸಗಿ ಸುದ್ದಿ ಮಾಧ್ಯಮಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿದ್ದು, ಇದರಿಂದಾಗಿ ಜನರು ಕೂಡ ಆತಂಕದಲ್ಲಿದ್ದಾರೆ. ಆದರೆ, ಸದ್ಯದ ಮಾಹಿತಿಗಳ ಪ್ರಕಾರ ರಾಜ್ಯದಲ್ಲಿ ಲಾಕ್ ಡೌನ್ ಸಾಧ್ಯತೆಗಳು ತೀರಾ ಕಡಿಮೆ ಎನ್ನಲಾಗುತ್...
ಮೈಸೂರು: ಅಶ್ವತ್ಥ ನಾರಾಯಣನಿಗೂ ರಾಮನಗರಕ್ಕೂ ಏನು ಸಂಬಂಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು. ರಾಮನಗರದ ಸರ್ಕಾರಿ ಕಾರ್ಯಕ್ರಮ ವೇದಿಕೆಯಲ್ಲಿ ನಡೆದ ಜಟಾಪಟಿಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅಶ್ವಥ್ ನಾರಾಯಣ ಏನ್ ಸುಳ್ಳು ಹೋಳೋದಿಕ್ಕೆ ಹೋಗಿದ್ದರೋ ಗೊತ್ತಿಲ್ಲ, ಅಶ್ವತ್ಥನಾರಾಯಣ...
ರಾಮನಗರ: ಸರ್ಕಾರಿ ಕಾರ್ಯಕ್ರಮದ ವೇದಿಕೆ ರಾಜಕೀಯ ಹೈಡ್ರಾಮಾಕ್ಕೆ ಕಾರಣವಾದ ಘಟನೆ ರಾಮನಗರದಲ್ಲಿ ನಡೆದಿದ್ದು, ಸಚಿವ ಅಶ್ವಥ್ ನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಘರ್ಷಣೆ ನಡೆದಿದೆ. ಅಶ್ವಥ್ ನಾರಾಯಣ್ ಅವರ ಭಾಷಣದ ವೇಳೆ ಬಿಜೆಪಿಗೆ ಧಿಕ್ಕಾರ ಎಂದು ಸಭೆಯಿಂದ ಕೂಗಿದ್ದು, ಈ ವೇಳೆ ಆಕ್ರೋಶಿತರಾದ ಅಶ್ವಥ್ ನಾರಾಯಣ, ...
ಮೈಸೂರು: ಲಾಕ್ ಡೌನ್ ಜಾರಿಯಾದರೂ ನಾವು ಹೆದರುವುದಿಲ್ಲ. ಮೇಕೆದಾಟು ಪಾದಯಾತ್ರೆ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಪಾದಯಾತ್ರೆಯನ್ನು ರಾಜಕಾರಣಕ್ಕಾಗಿ ಎಂದು ಬಿಂಬಿಸುತ್ತಿದ್ದಾರೆ. ನಮ...
ಚಿಕ್ಕಮಗಳೂರು: ಮುಸ್ಲಿಮ್ ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿ ಕೆಲವು ವಿದ್ಯಾರ್ಥಿಗಳು ಕೇಸರಿ ಧರಿಸಿಕೊಂಡು ಕಾಲೇಜಿಗೆ ಆಗಮಿಸಿದ ಘಟನೆ ಸೋಮವಾರ ನಡೆದಿದೆ. ಈ ಹಿಂದೆಯೂ ಇಲ್ಲಿ ಇಂತಹದ್ದೇ ವಿವಾದಗಳು ಎದ್ದಿದ್ದವು. ಈ ವೇಳೆ ಪೋಷಕರು, ಪ್ರಾಂಶುಪಾಲರು ಈ ವಿವಾದವನ್ನು ತಿಳಿಗೊಳಿಸಿದ್ದರು. ಆದರೆ, ಇದೀಗ ...
ಉಡುಪಿ: ಸಾವಿತ್ರಿಭಾಯಿ ಫುಲೆ ಜಯಂತಿ ಮತ್ತು ಭೀಮಾ ಕೊರೆಗಾವ್ ವಿಜಯೋತ್ಸವವನ್ನು ಡಾ.ಬಿ.ಆರ್ ಅಂಬೇಡ್ಕರ್ ಭವನ ಆದಿ ಉಡುಪಿಯಲ್ಲಿ ಆಚರಿಸಲಾಯಿತು. ಬುದ್ಧ ವಂದನೆಯ ನಂತರ ಸಭಾ ಕಾರ್ಯಕ್ರಮವನ್ನು ಜೀವನ್ ಕುಮಾರ್ ನಿರೀಕ್ಷಕರು, ಕಾರ್ಮಿಕ ಇಲಾಖೆ ಇವರು ಉದ್ಘಾಟಿಸಿದರು. ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜೀವನ ಮತ್ತು ಹೋರಾಟದ ವಿಷಯಗಳನ್ನ...
ಬೆಂಗಳೂರು: ನಗರದ ಬೆಳ್ಳಂದೂರಿನ ಟೆಕ್ಕಿಯೊಬ್ಬರ ಅಪಾರ್ಟ್ಮೆಂಟ್ ಫ್ಲಾಟ್ನಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಘಟನೆಗೆ ಸಂಧಿಸಿದಂತೆ ಇದೀಗ ಟೆಕ್ಕಿ ವಿವೇಕ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಟೆಕ್ಕಿ ವಿವೇಕ್ ರೆಡ್ಡಿ ಎಂಬಾತನ ಮನೆಯಲ್ಲಿ ಮೃತ ಕವಿತಾ ಕೆಲಸ ಮಾಡುತ್ತಿದ್ದು, ಅನುಮಾನಾಸ್ಪದ...